No Result
View All Result
Shikaripura National Sports Day In Kumadvathi Central School copy
English Articles

KRCS Shikaripura Celebrates National Sports Day with Fervour

by kalpa News
August 30, 2026
0

Kalpa Media House  |  Shikaripura  |  Kumadvathi Residential Central School (KRCS), Shikaripura, celebrated National Sports Day 2026 with great enthusiasm and...

Read moreDetails
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
  • Advertise With Us
  • Grievances
  • About Us
  • Contact Us
Sunday, August 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ದೇಶಕ್ಕೆ ಬಿಜೆಪಿ ಪಕ್ಷವೇ ಡೇಂಜರ್ | ಅವರ ಮೇಲೇಕೆ ರೈಡ್ ಆಗಲ್ಲ | ಸಿಎಂ ಸಿದ್ದರಾಮಯ್ಯ ಕಿಡಿ

kalpa News by kalpa News
April 22, 2024
in ಶಿವಮೊಗ್ಗ
0
ಅಚ್ಛೆ ದಿನ್ ಬಂತಾ? ರೈತರ ಆದಾಯ ದುಪ್ಪಟ್ಟು ಮಾಡಿದ್ರಾ? ಉದ್ಯೋಗ ಸೃಷ್ಟಿಸಿದ್ರಾ?: ಸಿದ್ದರಾಮಯ್ಯ ವಾಗ್ಬಾಣ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸಮಾಜವನ್ನು ಒಡೆಯುವ ಕೆಲಸಗಳನ್ನು ಮಾಡುವ ಬಿಜೆಪಿಯೇ ದೇಶಕ್ಕೆ ಡೇಂಜರ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಕಿಡಿ ಕಾರಿದ್ದಾರೆ.

ವಿಮಾನ ನಿಲ್ದಾಣದಲ್ಲಿ #Shivamogga Airport ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಜಾಹೀರಾತಿಗೆ ಪ್ರತಿಯಾಗಿ ಬಿಜೆಪಿಯವರು ಕಾಂಗ್ರೆಸ್ ಡೇಂಜರ್ ಎಂಬ ಜಾಹೀರಾತು ಬಿಡುಗಡೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹೆಣ್ಣುಮಕ್ಕಳಿಗೆ ಉಚಿತ ಬಸ್ ಸೌಲಭತ, ಉಚಿತ ವಿದ್ಯುತ್, ಅನ್ನಭಾಗ್ಯ ಯೋಜನೆಗಳು ಡೇಂಜರ್ ಆಗುತ್ತವೆಯೇ? ಸಮಾಜವನ್ನು ಒಡೆಯುವಂತಹ ಕಾರ್ಯಗಳು, ಮತಗಳ ಧ್ರುವೀಕರಣ ಮಾಡುವುದು ಅಪಾಯಕಾರಿಯೇ ಹೊರತು, ವಿವಿಧತೆಯಲ್ಲಿ ಏಕತೆಯನ್ನು ತರುವುದು ಡೇಂಜರ್ ಅಲ್ಲ. ದೇಶಕ್ಕೆ ಬಿಜೆಪಿ ಪಕ್ಷವೇ ಡೇಂಜರ್ ಹೊರತು, ಕಾಂಗ್ರೆಸ್ ಪಕ್ಷ ಅಲ್ಲ ಎಂದು ತಿಳಿಸಿದರು.
ಪ್ರಧಾನಿಗಳು ಹೇಳಿದಂತೆ ನಡೆದುಕೊಂಡಿಲ್ಲ

ಬಿಜೆಪಿ ಕಳಸವಿದ್ದಂತೆ ಕಾಂಗ್ರೆಸ್ ಕಪ್ಪು ನೀಡುತ್ತದೆ ಎಂದು ಬಿಜೆಪಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ದೇಶದ ಪ್ರಧಾನಮಂತ್ರಿ ಇಂದಿನವರೆಗೆ ಹೇಳಿರುವುದನ್ನು ಅನುಷ್ಠಾನಕ್ಕೆ ತಂದಿಲ್ಲ. ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಲ್ಲಿ ಅನ್ಯಾಯವಾಗಿದೆ, 15 ಮೇ ಹಣಕಾಸು ಆಯೋಗದ ಶಿಫಾರಸ್ಸು, ಬರಗಾಲಕ್ಕೆ ಪರಿಹಾರ ಕೊಟ್ಟಿಲ್ಲ, 15 ಲಕ್ಷ ಎಲ್ಲರ ಖಾತೆಗೆ ಬಂತೇ? ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಯಾಗಿದೆಯೇ? ರೈತರ ಆದಾಯ ದುಪ್ಪಟ್ಟು ಆಗಿದೆಯೇ? ಅಚ್ಚೇ ದಿನ್ ಬಂದಿದೆಯೇ? ಎಂಡಿ ಪ್ರಶ್ನಿಸಿದರು.

Also read: ಏಪ್ರಿಲ್ 24 | ಭದ್ರಾವತಿ, ಶಿವಮೊಗ್ಗಕ್ಕೆ ಅಣ್ಣಾಮಲೈ | ಹೀಗಿದೆ ಕಾರ್ಯಕ್ರಮದ ವಿವರ

ಮೋದಿಯವರಿಂದ ರಾಜ್ಯಕ್ಕೆ ಮಲತಾಯಿ ಧೋರಣೆ
ಪ್ರಧಾನಿ ಮೋದಿಯವರು #PM Modi ಕರ್ನಾಟಕಕ್ಕೆ ಖಾಲಿ ಚೊಂಬು ಕೊಟ್ಟಿದ್ದಾರೆ. ರಾಜ್ಯಕ್ಕೆ ಮಲತಾಯಿ ಧೋರಣೆ ತೋರಿದ್ದಾರೆ ಎಂದು ಜಾಹೀರಾತು ಬಿಡುಗಡೆ ಮಾಡಲಾಗಿದೆ ಎಂದರು.

ಬಿಜೆಪಿಯವರ ಮೇಲೆ ರೇಡ್ ಆಗುವುದಿಲ್ಲವೇಕೆ?
ರಾಜ್ಯದಲ್ಲಿ ಕಾಂಗ್ರೆಸ್ ಇದ್ದರೆ, ಭ್ರಷ್ಟಾಚಾರ ಹೆಚ್ಚಾಗಲಿದೆ ಎಂಬ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಕಾನೂನು ಪ್ರಕಾರ ರೇಡ್ ಮಾಡುವುದನ್ನು ನಾವು ಎಂದೂ ವಿರೋಧಿಸುವುದಿಲ್ಲ. ಆದರೆ ಬಿಜೆಪಿಯಲ್ಲಿ ಶ್ರೀಮಂತರಿಲ್ಲವೇ, ಯಡಿಯೂರಪ್ಪ, #B S Yadiyurappa ವಿಜಯೇಂದ್ರ ಭ್ರಷ್ಟಾಚಾರ ಮಾಡಿಲ್ಲವೇ ? ಶೋಭಾ ಕರಂದ್ಲಾಜೆ, ಅಶೋಕ್, ಬಸವರಾಜ್ ಬೊಮ್ಮಾಯಿ ಸೇರಿದಂತೆ ಬಿಜೆಪಿಯವರ ಮೇಲೆ, ಅವರ ಮೇಲೆ ರೇಡ್ ಗಳು ಏಕೆ ಆಗುತ್ತಿಲ್ಲ. ಆದಾಯ ತೆರಿಗೆಯನ್ನು ಸರಿಯಾಗಿ ಕಟ್ಟದವರ ಮೇಲೆ ಕ್ರಮವಾಗಲಿ, ಆದರೆ ಒಬ್ಬರ ಮೇಲೆ ರೇಡ್ ಮಾಡಿ ಮತ್ತೊಬ್ಬರನ್ನು ಬಿಡುವ ಬದಲು, ಆದಾಯಮೀರಿ ಆಸ್ತಿ ಸಂಪಾದಿಸಿದ ಎಲ್ಲರ ಮೇಲೆ ಕಾನೂನು ಕ್ರಮವಾಗಬೇಕು ಎಂದರು.

ಕಾಂಗ್ರೆಸ್ ತನ್ನ ಶಕ್ತಿಯನ್ನು ನಂಬಿದೆ
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ಯಡಿಯೂರಪ್ಪನವರ ಹೇಳಿರುವ ಬಗ್ಗೆ ಉತ್ತರಿಸಿ, ಕಳೆದ ವಿಧಾನಸಭೆ ಚುನಾವಣೆಯಲ್ಲಿಯೂ ಯಡಿಯೂರಪ್ಪನವರು ಈ ರೀತಿ ಹೇಳಿದ್ದರು. ಆದರೆ ಕಾಂಗ್ರೆಸ್ ಪಕ್ಷ 136 ಸ್ಥಾನಗಳನ್ನು ಗೆದ್ದಿತು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಶಿವಮೊಗ್ಗವನ್ನೂ ಸೇರಿದಂತೆ 20 ಸ್ಥಾನಗಳನ್ನು ಗೆಲ್ಲಲಿದೆ. ಕಾಂಗ್ರೆಸ್ ಪಕ್ಷ ನಕಾರಾತ್ಮಕ ವಿಷಯಗಳನ್ನು ಅವಲಂಬಿಸದೇ, ಸದಾ ತನ್ನ ಶಕ್ತಿಯನ್ನು ಅವಲಂಬಿಸಿಯೇ ಚುನಾವಣೆಯನ್ನು ಗೆಲ್ಲುತ್ತೇವೆ ಎಂದರು.
ಕುಮಾರಸ್ವಾಮಿಯವರದು ರಾಜಕೀಯ ಹೇಳಿಕೆ
ಸರ್ಕಾರದ ಖಜಾನೆ ಖಾಲಿಯಾಗಿದೆ ಎಂಬ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಅವರು ಯಾವ ಆಧಾರದ ಮೇಲೆ ಇಂತಹ ಹೇಳಿಕೆಯನ್ನು ನೀಡಿದ್ದಾರೆ ಎಂಬುದನ್ನು ಮಾಧ್ಯಮದವರು ಪ್ರಶ್ನಿಸಬೇಕು. ಈ ಬಾರಿ ಗ್ಯಾರಂಟಿಗಳಿಗೆ 36 ಸಾವಿರ ಕೋಟಿ ಹಾಗೂ ಮುಂದಿನ ವರ್ಷ 52009 ಕೋಟಿ ರೂ.ಗಳನ್ನು ತೆಗೆದಿರಿಸಲಾಗಿದ್ದು, 1.20 ಲಕ್ಷ ಕೋಟಿ ರೂ.ಗಳನ್ನು ಅಭಿವೃದ್ಧಿಗೆ ಮೀಸಲಿರಿಸಿದೆ. ಕುಮಾರಸ್ವಾಮಿಯವರು ಕೇವಲ ರಾಜಕೀಯಕ್ಕಾಗಿ ಇಂತಹ ಹೇಳಿಕೆಗಳನ್ನು ನೀಡುತ್ತಾರೆ ಎಂದರು.

ಕಾಂಗ್ರೆಸ್ ಅವಧಿಯಲ್ಲಿ ಕಡಿಮೆ ಅಪರಾಧ ಪ್ರಕರಣಗಳು
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಾಜ್ಯದ ಕಾನೂನು ವ್ಯವಸ್ಥೆ ಹದಗೆಟ್ಟಿದೆ ಎಂಬ ಕುಮಾರಸ್ವಾಮಿಯವರ ಹೇಳಿಕೆಗೆ ಉತ್ತರಿಸುತ್ತಾ, 2022 ರಲ್ಲಿ ಹೋಲಿಸಿದರೆ ಕಾಂಗ್ರೆಸ್ ಸರ್ಕಾರವಿದ್ದಾಗಲೇ ಅಪರಾಧಗಳು ಕಡಿಮೆಯಾಗಿದೆ. 2023 ರಲ್ಲಿ 1295 ಅಪರಾಧ ಪ್ರಕರಣಗಳು ನಡೆದಿದ್ದರೆ, ಅವರ ಕಾಲದಲ್ಲಿ 2022 ರಲ್ಲಿ 1370 ಪ್ರಕರಣಗಳು ನಡೆದಿದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/04/VID-20240419-WA0018.mp4
https://kalpa.news/wp-content/uploads/2024/02/VID-20240229-WA0026.mp4

  

Tags: B S YadiyurappaCM SiddaramaiahKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaPM ModiShimogaShivamogga AirportShivamogga Newsಪ್ರಧಾನಿ ಮೋದಿಮಲೆನಾಡು_ಸುದ್ಧಿಮುಖ್ಯಮಂತ್ರಿ ಸಿದ್ದರಾಮಯ್ಯಯಡಿಯೂರಪ್ಪವಿಮಾನ ನಿಲ್ದಾಣಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಏಪ್ರಿಲ್ 24 | ಭದ್ರಾವತಿ, ಶಿವಮೊಗ್ಗಕ್ಕೆ ಅಣ್ಣಾಮಲೈ | ಹೀಗಿದೆ ಕಾರ್ಯಕ್ರಮದ ವಿವರ

Next Post

ಶಿಕಾರಿಪುರ: ಬಾಲಕಿ ಅನುಮಾನಾಸ್ಪದ ಸಾವು..!

kalpa News

kalpa News

Next Post
ಸೋಂಕಿಗೆ ಮಗ ಬಲಿಯಾದ ವಿಷಯ ತಿಳಿದು ಖಿನ್ನತೆಯಿಂದ ವೃದ್ದ ತಂದೆ ಸಾವು

ಶಿಕಾರಿಪುರ: ಬಾಲಕಿ ಅನುಮಾನಾಸ್ಪದ ಸಾವು..!

Leave a Reply Cancel reply

Your email address will not be published. Required fields are marked *

No Result
View All Result
Shikaripura National Sports Day In Kumadvathi Central School copy
English Articles

KRCS Shikaripura Celebrates National Sports Day with Fervour

by kalpa News
August 30, 2026
0

Kalpa Media House  |  Shikaripura  |  Kumadvathi Residential Central School (KRCS), Shikaripura, celebrated National Sports Day 2026 with great enthusiasm and...

Read moreDetails
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL