ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನಿರೀಕ್ಷೆಯಂತೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ #H D Kumaraswamy ಅವರಿಗೆ ಕೈಕೊಟ್ಟ ಸುಮಲತಾ ಅಂಬರೀಶ್, #Sumalatha Ambrish ಮಂಡ್ಯ ಪ್ರಚಾರ ರದ್ದು ಮಾಡಿ, ಬೆಂಗಳೂರಿನಲ್ಲೇ ಉಳಿದಿದಾರೆ.
ಇಂದಿನ ಪ್ರಚಾರವನ್ನು ಏಕಾಏಕಿ ಯಾವುದೇ ಕಾರಣ ನೀಡದೇ ರದ್ದು ಮಾಡಿರುವ ಸುಮಲತಾ ಅವರು, ಮಂಡ್ಯಕ್ಕೆ ತೆರಳದೇ ಬೆಂಗಳೂರಿನಲ್ಲೇ ಉಳಿದಿದ್ದಾರೆ.

ಮಂಡ್ಯ ಸಂಸದೆಯಾಗಿ ಇಲ್ಲಿಯವರೆಗೆ ಹೆಚ್ಡಿಕೆ ಜೊತೆ ಪ್ರಚಾರದಲ್ಲಿ ಕಾಣಿಸಿಲ್ಲ. ಸುಮಲತಾ ನಡೆ ಬಗ್ಗೆ ದೋಸ್ತಿ ಪಾಳಯದಲ್ಲಿ ಈಗ ಭಾರೀ ಚರ್ಚೆ ನಡೆಯುತ್ತಿದೆ.

ಆದರೆ, ಇಂದು ಕುಮಾರಸ್ವಾಮಿ ಪರವಾಗಿ ಪ್ರಚಾರವನ್ನು ಏಕಾಏಕಿ ರದ್ದು ಮಾಡಿರುವುದು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post