Tuesday, July 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಅಸಹ್ಯ! ಬೆಂಗಳೂರು ಮೆಟ್ರೋದಲ್ಲಿ ಪ್ರಯಾಣಿಕರೆದುರೇ ತಬ್ಬಿ, ಮುದ್ದಾಡಿದ ಜೋಡಿ | ತೀವ್ರ ಆಕ್ರೋಶ

May 6, 2024
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಸುಸಂಸ್ಕೃತರ ನಾಡು ಎಂಬ ಖ್ಯಾತಿಗೆ ಪಾತ್ರವಾಗಿರುವ ಕರ್ನಾಟಕದ ರಾಜಧಾನಿ ಬೆಂಗಳೂರು ಮೆಟ್ರೋದಲ್ಲಿ #Bangalore Metro ಅಸಹ್ಯಕರ ಘಟನೆಯೊಂದು ಸಾರ್ವಜನಿಕರ ಎದುರೇ ನಡೆದಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

Hey @OfficialBMRCL @NammaMetro_ @BlrCityPolice
what happening in Namma metro
slowly Bangalore metro are turning into Delhi metro
Take some action on them
The girl was literally kissing the boy pic.twitter.com/p3pdi2vM7I

— KPSB 52 (@Sam459om) May 5, 2024


ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಯುವ ಜೋಡಿಯೊಂದು ಸಾರ್ವಜನಿಕರ ಎದುರೇ ತಬ್ಬಿಕೊಂಡು ಮುದ್ದಾಡಿರುವ ಘಟನೆ ನಡೆದಿದ್ದು, ಈ ಕುರಿತ ವೀಡಿಯೋ ವೈರಲ್ ಆಗಿದೆ.
ಮೆಟ್ರೋದಲ್ಲಿ ತೆರಳುತ್ತಿದ್ದ ಯುವ ಜೋಡಿಯೊಂದು ಎಲ್ಲರ ಎದುರೇ ಈ ಕೃತ್ಯ ಎಸಗಿದ್ದು, ಇದನ್ನು ಸಹ ಪ್ರಯಾಣಿಕರೊಬ್ಬರು ಮೊಬೈಲ್’ನಲ್ಲಿಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಾಕಿ, ಮೆಟ್ರೋ ಅಧಿಕಾರಿಗಳು ಇಂತಹ ಕೆಲಸಗಳಿಗೆ ತಡೆ ಹಾಕುವಂತೆ ಆಗ್ರಹಿಸಿದ್ದಾರೆ.

Also read: ಬಿಸಿಲಿನಿಂದ ತತ್ತರಿಸಿದ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್ | ಏನಿದು 2 ಪ್ರಬಲ ಜ್ವಾಲೆಗಳು?

ಇನ್ನು, ಇಂತಹ ಒಂದು ಕೃತ್ಯಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಲವು ಸಂಪ್ರದಾಯಸ್ತ ವಯಸ್ಕರು ಇದನ್ನು ನೋಡಿ, ಚಿಕ್ಕ ಮಕ್ಕಳು ನೋಡಿದರೆ ಇದನ್ನು ಅನುಕರಿಸುವುದಿಲ್ಲವೇ ಎಂದು ಅಸಹ್ಯದಿಂದ ಬೇಸರಿಸಿಕೊಂಡಿದ್ದಾರೆ. ಎಲ್ಲರೂ ಬೇಸರಿಸಿಕೊಂಡು ಮುಖ ತಿರುಗಿಸಿಕೊಂಡಿದ್ದನ್ನು ನೋಡಿದ ಯುವ ಜೋಡಿ ಅದನ್ನೇ ಅವಕಾಶವನ್ನಾಗಿ ಮಾಡಿಕೊಂಡಿದ್ದಾರೆ. ಸಾರ್ವಜನಿಕ ಸಾರಿಗೆಯಾದ ಮೆಟ್ರೋದಲ್ಲಿ ತಬ್ಬಿಕೊಂಡು ನಿಂತರೂ ಯಾರೂ ಪ್ರಶ್ನೆ ಮಾಡದ ಹಿನ್ನೆಲೆಯಲ್ಲಿ ಯುವ ಜೋಡಿ ತಮ್ಮ ಆಪ್ತತೆಯನ್ನು ಮತ್ತಷ್ಟು ಮುಂದುವರೆಸಿದೆ. ಈ ವೇಳೆ ಮೈಮರೆತು ಇಬ್ಬರೂ ಪರಸ್ಪರ ಚುಂಬಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4

               

Tags: BangaloreBangalore MetroKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಬೆಂಗಳೂರುಬೆಂಗಳೂರು ಮೆಟ್ರೋ
Previous Post

ಬಿಸಿಲಿನಿಂದ ತತ್ತರಿಸಿದ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್ | ಏನಿದು 2 ಪ್ರಬಲ ಜ್ವಾಲೆಗಳು?

Next Post

ಎರಡು ಲಕ್ಷ ಮತಗಳ ಅಂತರದ ಗೆಲುವು ನಿಶ್ಚಿತ: ಮಾಜಿ ಡಿಸಿಎಂ ಈಶ್ವರಪ್ಪ ಭರವಸೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Image curtesy: Internet

ಎರಡು ಲಕ್ಷ ಮತಗಳ ಅಂತರದ ಗೆಲುವು ನಿಶ್ಚಿತ: ಮಾಜಿ ಡಿಸಿಎಂ ಈಶ್ವರಪ್ಪ ಭರವಸೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

India Powers Global Festivities as the World celebrates International Kho Kho Day

July 1, 2025

ಬೆಂಗಳೂರು | ಜುಲೈ 4ರವರೆಗೆ ವಿಶೇಷ ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳು

July 1, 2025

ರೈಲ್ವೆ ಪ್ರಯಾಣಿಕರೇ ಗಮನಿಸಿ! ರಿಸರ್ವೇಷನ್ ಟೈಮ್ ಕುರಿತಾಗಿ ಇಲಾಖೆ ಕೊಟ್ಟಿದೆ ಬಿಗ್ ಅಪ್ಡೇಟ್

July 1, 2025

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

India Powers Global Festivities as the World celebrates International Kho Kho Day

July 1, 2025

ಬೆಂಗಳೂರು | ಜುಲೈ 4ರವರೆಗೆ ವಿಶೇಷ ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳು

July 1, 2025

ರೈಲ್ವೆ ಪ್ರಯಾಣಿಕರೇ ಗಮನಿಸಿ! ರಿಸರ್ವೇಷನ್ ಟೈಮ್ ಕುರಿತಾಗಿ ಇಲಾಖೆ ಕೊಟ್ಟಿದೆ ಬಿಗ್ ಅಪ್ಡೇಟ್

July 1, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!