No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Saturday, September 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

SSLC Result | ಶಿಕ್ಷಣ ಸಚಿವರ ಜಿಲ್ಲೆ ಶಿವಮೊಗ್ಗಕ್ಕೆ 3ನೇ ಸ್ಥಾನ | ಡಿಡಿಪಿಐ ಹೇಳಿದ್ದೇನು?

kalpa News by kalpa News
May 9, 2024
in ಶಿವಮೊಗ್ಗ
0
SSLC Result | ಶಿಕ್ಷಣ ಸಚಿವರ ಜಿಲ್ಲೆ ಶಿವಮೊಗ್ಗಕ್ಕೆ 3ನೇ ಸ್ಥಾನ | ಡಿಡಿಪಿಐ ಹೇಳಿದ್ದೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಎಸ್‍ಎಸ್‍ಎಲ್‍ಸಿ ಫಲಿತಾಂಶ #SSLC Result ಪ್ರಕಟವಾಗಿದ್ದು, ಶಿವಮೊಗ್ಗ ಜಿಲ್ಲೆ ಈ ಬಾರಿ 3ನೇ ಸ್ಥಾನ ಗಳಿಸಿದೆ. ಉಡುಪಿ ಶೇ.94,ದಕ್ಷಿಣ ಕನ್ನಡ ಶೇ.92.12, ಶಿವಮೊಗ್ಗ ಶೇ.88.67ರಷ್ಟು ಫಲಿತಾಂಶ ಪಡೆದು ಮೊದಲ 3 ಸ್ಥಾನ ಪಡೆದುಕೊಂಡಿವೆ. ಯಾದಗಿರಿ ಶೇ.50.59ರಷ್ಟು ಫಲಿತಾಂಶದೊಂದಿಗೆ ಕೊನೆಯ ಸ್ಥಾನದಲ್ಲಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ ಅವರು ತವರು ಜಿಲ್ಲೆ ಶಿವಮೊಗ್ಗ ಕಳೆದ ಬಾರಿ 28ನೇ ಸ್ಥಾನದಲ್ಲಿತ್ತು. ಈ ಬಾರಿ 3ನೇ ಸ್ಥಾನಕ್ಕೆ ಜಿಗಿದಿದ್ದು, ಫಲಿತಾಂಶದಲ್ಲಿ ದಾಖಲೆಯಾಗಲಿದೆ. ಜಿಲ್ಲೆಯಲ್ಲಿ ಪರೀಕ್ಷೆ ಬರೆದ 23028 ವಿದ್ಯಾರ್ಥಿಗಳಲ್ಲಿ 20420 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಇಡೀ ರಾಜ್ಯದಲ್ಲಿಯೇ ಶಿವಮೊಗ್ಗ ಜಿಲ್ಲೆ 3ನೇ ಸ್ಥಾನಗಳಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಡಿಡಿಪಿಐ ಪರಮೇಶ್ವರಪ್ಪ ಸಿ.ಆರ್. #DDPI Parameshwarappa ಅವರು ಫಲಿತಾಂಶ ಹೆಚ್ಚಳಕ್ಕಾಗಿ ಅನೇಕ ಕ್ರಮ ಕೈಗೊಳ್ಳಲಾಗಿತ್ತು. ಮೊದಲಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಡಯಟ್ ಸಹಯೋಗದಲ್ಲಿ ಶೇ.70ಕ್ಕಿಂತ ಕಡಿಮೆ ಫಲಿತಾಂಶ ಪಡೆದಿದ್ದ ಶಾಲೆಗಳನ್ನು ಗುರುತಿಸಲಾಯಿತು. ವಿದ್ಯಾರ್ಥಿಗಳನ್ನು 3 ಭಾಗಗಳಾಗಿ ವಿಂಗಡಿಸಿ ಅವರ ಕಲಿಕೆಗೆ ಹೆಚ್ಚಿನ ಒತ್ತು ನೀಡಲಾಯಿತು ಎಂದರು.

Also read: ಗುಂಡಿನ ದಾಳಿ | ಮಲಗಿದ್ದಲ್ಲೇ 7 ಕಾರ್ಮಿಕರ ಭೀಕರ ಹತ್ಯೆ | ಘಟನೆ ನಡೆದಿದ್ದೆಲ್ಲಿ?

8 ಶಿಕ್ಷಕರ ತಂಡಗಳು ಪ್ರತಿ ವಿದ್ಯಾರ್ಥಿಯ ಸಮೀಕ್ಷೆ ನಡೆಸಿ ಅವರು ಯಾವ ವಿಷಯದಲ್ಲಿ ಹಿಂದುಳಿದಿದ್ದಾರೆ ಎಂಬುವುದನ್ನು ಪರಿಶೀಲಿಸಿದರು. ನಂತರ ಅವರಿಗೆ ಅಗತ್ಯವಾದ ಮಾರ್ಗದರ್ಶನ ನೀಡಲಾಯಿತು ಎಂದು ತಿಳಿಸಿದರು.

ಸುಮಾರು 99 ಶಾಲೆಗಳು ಶೇ.70ಕ್ಕಿಂತ ಕಡಿಮೆ ಫಲಿತಾಂಶ ಪಡೆದಿದ್ದವು, ಅಂತಹ ಶಾಲೆಗಳಲ್ಲಿ ಕೈಗೊಂಡ ಸುಧಾರಣೆ ಕ್ರಮಗಳಿಂದಾಗಿ ಈ ಬಾರಿ ಹೆಚ್ಚಿನ ಫಲಿತಾಂಶ ಬಂದಿದೆ. ಫಲಿತಾಂಶ ಹೆಚ್ಚಳಕ್ಕಾಗಿ ರಚಿಸಲಾಗಿದ್ದ ಅಧಿಕಾರಿಗಳು, ಶಿಕ್ಷಕರ ತಂಡ ಮಕ್ಕಳ ಕಲಿಕೆಗೆ ಒತ್ತು ನೀಡುವುದರ ಜೊತೆಗೆ ಜನವರಿಯಿಂದಲೇ ಪುನರಾವರ್ತನೆ ಆರಂಭಿಸಿದರು. ಶಾಲಾ ಹಂತ, ತಾಲ್ಲೂಕು ಹಂತ ಜಿಲ್ಲಾ ಮಟ್ಟದಲ್ಲಿಯೂ ಪೂರ್ವಬಾವಿ ಪರೀಕ್ಷೆಗಳನ್ನು ನಡೆಸಲಾಯಿತು. ಇವುಗಳು ಫಲಿತಾಂಶ ಹೆಚ್ಚಳಕ್ಕೆ ಕಾರಣವಾಗಿವೆ ಎಂದು ಹೇಳಿದರು.

ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ ಅವರು ಉತ್ತೀರ್ಣರಾಗಲು ಅವಶ್ಯಕವಾದ ಕಲಿಕೆಯ ಮಾರ್ಗದರ್ಶನ ನೀಡಲಾಯಿತು. ಪಾಸಿಂಗ್ ಪ್ಯಾಕೇಜ್ ರೂಪಿಸಿ ಪ್ರಶ್ನೆ ಪತ್ರಿಕೆಗಳನ್ನು ರಚಿಸಿ ನೀಡಲಾಯಿತು. ಇದು ಕೂಡ ಫಲಿತಾಂಶ ಹೆಚ್ಚಳಕ್ಕೆ ಕಾರಣವಾಯಿತು. ಬಹಳ ಮುಖ್ಯವಾಗಿ ಶಿಕ್ಷಣ ಇಲಾಖೆ ಕಟ್ಟುನಿಟ್ಟಿನಿಂದ ಪರೀಕ್ಷೆ ಸಿಸಿಕ್ಯಾಮೆರಾ, ವೆಬ್ ಕ್ಯಾಮ್ ಮೂಲಕವು ಪರೀಕ್ಷೆಯಲ್ಲಿ ಯಾವುದೇ ಅಕ್ರಮಕ್ಕೆ ಅವಕಾಶವಿಲ್ಲದಂತೆ ನಿಗಾವಹಿಸಲಾಗಿತ್ತು. 78 ಪರೀಕ್ಷಾ ಕೇಂದ್ರಗಳಲ್ಲಿ ವೆಬ್‍ಕ್ಯಾಮರಾ ಅಳವಡಿಸಿ 11 ಲ್ಯಾಪ್‍ಟಾಪ್‍ಗಳ ಮೂಲಕ ವೀಕ್ಷಿಸಲಾಯಿತು ಎಂದು ತಿಳಿಸಿದರು.
ಶಿಕ್ಷಣ ಇಲಾಖೆ ಅಧಿಕಾರಿ ಲೋಕೇಶ್ವರಪ್ಪ ಮಾತನಾಡಿ, ಕಡಿಮೆ ಫಲಿತಾಂಶ ಪಡೆದ ಶಾಲೆಗಳನ್ನು ಮೊದಲೇ ಗುರುತಿಸಿ ಅಲ್ಲಿನ ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡಲಾಯಿತು. ಒಂದು ವರ್ಷದಿಂದ ನಿರಂತರವಾಗಿ ಪಾಠ ಕಲಿಕೆ ಪರೀಕ್ಷೆ ಪುನರ್‍ಮನನ ಸೇರಿ ಹಲವು ಕ್ರಮಗಳನ್ನು ಕೈಗೊಂಡಿದ್ದರಿಂದ ಫಲಿತಾಂಶ ಬಹುತೇಕ ಸುಧಾರಿಸಿದ್ದು, ಈ ಬಾರಿ ಸರ್ಕಾರಿ ಶಾಲೆಗಳಲ್ಲೂ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಶೇ.100ರಷ್ಟು ಫಲಿತಾಂಶ ಪಡೆದಿರುವುದು ವಿಶೇಷವಾಗಿದೆ ಎಂದು ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/05/Kumadwathi-1.mp4
https://kalpa.news/wp-content/uploads/2024/04/VID-20240426-WA0008.mp4
https://kalpa.news/wp-content/uploads/2024/04/VID-20240419-WA0018.mp4
Tags: DDPI ParameshwarappaKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga NewsSSLC Resultಎಸ್‌ಎಸ್‌ಎಲ್‌ಸಿ ಫಲಿತಾಂಶಡಿಡಿಪಿಐ ಪರಮೇಶ್ವರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗುಂಡಿನ ದಾಳಿ | ಮಲಗಿದ್ದಲ್ಲೇ 7 ಕಾರ್ಮಿಕರ ಭೀಕರ ಹತ್ಯೆ | ಘಟನೆ ನಡೆದಿದ್ದೆಲ್ಲಿ?

Next Post

ಕುಮದ್ವತಿ ಪ್ರೌಢಶಾಲೆಗೆ ಶೇಕಡಾ ನೂರಕ್ಕೆ ನೂರು ಫಲಿತಾಂಶ

kalpa News

kalpa News

Next Post
ಕುಮದ್ವತಿ ಪ್ರೌಢಶಾಲೆಗೆ ಶೇಕಡಾ ನೂರಕ್ಕೆ ನೂರು ಫಲಿತಾಂಶ

ಕುಮದ್ವತಿ ಪ್ರೌಢಶಾಲೆಗೆ ಶೇಕಡಾ ನೂರಕ್ಕೆ ನೂರು ಫಲಿತಾಂಶ

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL