No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Thursday, June 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅಕ್ಷಯ ತೃತೀಯ ಹಿನ್ನೆಲೆ | ಚಿನ್ನ ಖರೀದಿಗೆ ಮುಗಿಬಿದ್ದ ಜನತೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 10, 2024
in ಶಿವಮೊಗ್ಗ
0
ಅಕ್ಷಯ ತೃತೀಯ ಹಿನ್ನೆಲೆ | ಚಿನ್ನ ಖರೀದಿಗೆ ಮುಗಿಬಿದ್ದ ಜನತೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಅಕ್ಷಯ ತೃತೀಯ #Akshaya Thrithiya ದಿನವಾದ ಶುಕ್ರವಾರ ನಗರದ ಬಹುತೇಕ ಎಲ್ಲ ಚಿನ್ನಾಭರಣ ಮಳಿಗೆಗಳಲ್ಲಿ ಚಿನ್ನ ಖರೀದಿ ಸಂಭ್ರಮ ಮೇರೆ ಮೀರಿತ್ತು. ಮಳಿಗೆಗಳು ಗ್ರಾಹಕರಿಂದ ಗಿಜಿಗುಡುತ್ತಿದ್ದವು.

ಬೆಳಗ್ಗೆ ಒಂಬತ್ತು ಗಂಟೆಯಿಂದಲೇ ಖರೀದಿಗೆ ಜನ ಧಾವಿಸಿದ್ದು, ಜನ ಆಭರಣಗಳ ಅಂಗಡಿಗಳಲ್ಲಿ ನೆರೆದಿದ್ದರು.  ವಾರದಿಂದ ಚಿನ್ನಾಭರಣ ಕಾದಿರಿಸಿ ಅಕ್ಷಯ ತೃತೀಯಾ ಶುಭದಿನದಂದು ಚಿನ್ನ ಖರೀದಿಸಿದವರ ಸಂಖ್ಯೆ ಹೆಚ್ಚಿತ್ತು. ಬಹುತೇಕ ಆಭರಣದಂಗಡಿಗಳು ಬೆಳಗ್ಗೆ 8 ರಿಂದಲೇ ತೆರೆದಿದ್ದವು.
ಕೆಲವು ಅಭರಣ ಮಳಿಗೆಗಳಲ್ಲಿ ಆಕ್ಷಯ ತೃತೀಯಾಗೆಂದು ವಿಷೇಶ ಕೊಡುಗೆಗಳನ್ನು ನೀಡಿದ್ದವು. ಗ್ರಾಹಕರನ್ನು ಅಕರ್ಷಿಸಲು ಚಿನ್ನ, ಹರಳು, ವಜ್ರಾಭರಣಗಳ ಮೇಲೆ ಒಂದಷ್ಟು ರಿಯಾಯಿತಿ, ಮೇಕಿಂಗ್‌ ಶುಲ್ಕದ ಮೇಲೆ ಕಡಿತ ಇತ್ಯಾದಿ ಕೊಡುಗೆಗಳನ್ನು ಘೋಷಿಸಿದ್ದವು.

Also read: ಕಸ್ತೂರಬಾ ಪ್ರೌಢಶಾಲೆಯ ವಿದ್ಯಾರ್ಥಿನಿ ಆಲಿಯಾ ಮೆಹರೂಶ್ ಗೆ 621 ಅಂಕ

ಅಕ್ಷಯ ತೃತೀಯಾದಂದು ಚಿನ್ನ ಖರೀದಿಸಿದರೆ ಸಂಪತ್ತು ಅಕ್ಷಯವಾಗುವುದು ಎಂಬ ನಂಬಿಕೆ ಸಮಾಜದಲ್ಲಿದೆ. ಮುಖ್ಯವಾಗಿ ಮಹಿಳೆಯರು ಚಿನ್ನ ಖರೀದಿಗೆ ಈ ದಿನವನ್ನೇ ಆಯ್ಕೆ ಮಾಡುತ್ತಾರೆ. ಹೀಗಾಗಿ ಚಿನ್ನ ಖರೀದಿ ಜೋರಾಗಿ ಸಾಗಿತ್ತು.

ಈ ಬಾರಿಯ ಅಕ್ಷಯ ತೃತೀಯಾದಂದು ನಿರೀಕ್ಷೆಯಂತೆ ಉತ್ತಮ ಖರೀದಿ ನಡೆಯಿತು. ಕಳೆದ ಒಂದು ವಾರದಿಂದ ಬುಕ್ಕಿಂಗ್‌ ಕೂಡ ಉತ್ತಮವಾಗಿತ್ತು. ಚಿನ್ನದ ಬೆಲೆ ದುಬಾರಿಯಾಗಿದ್ದರು ಗ್ರಾಹಕರಿಂದ ಖರೀದಿ ಉತ್ಸಾಹಕ್ಕೆ ಕೊರತೆಯಾಗಿರಲಿಲ್ಲ. ಒಂದು ಗ್ರಾಂ ಚಿನ್ನದ ಬೆಲೆ 8 ಸಾವಿರ ರೂ. ಹತ್ತಿರದಲ್ಲಿದೆ. ಆದರೂ ಖರೀದಿಸುವವರ ಸಂಖ್ಯೆಗೇನೂ ಕಡಿಮೆ ಇರಲಿಲ್ಲ.

ನಗರದ ಗಾಂಧಿ ಬಜಾರ್, ನೆಹರು ರಸ್ತೆ, ದುರ್ಗಿಗುಡಿ, ಬಾಲರಾಜ್ ಅರಸ್ ರಸ್ತೆ ಸೇರಿದಂತೆ ಬಹುತೇಕ ಎಲ್ಲಾ ಚಿನ್ನದ ಅಂಗಡಿಗಳಲ್ಲೂ ಗ್ರಾಹಕರುಗಳಿಂದ ತುಂಬಿ ತುಳುಕುತ್ತಿತ್ತು. ಅಕ್ಷಯ ತೃತೀಯ ಹಿನ್ನಲೆಯಲ್ಲಿ ವ್ಯಾಪಾರ ವಹಿವಾಟು ಭರ್ಜರಿಯಾಗಿ ಸಾಗಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4
Tags: Akshaya ThrithiyaKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಅಕ್ಷಯ ತೃತೀಯಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಕಸ್ತೂರಬಾ ಪ್ರೌಢಶಾಲೆಯ ವಿದ್ಯಾರ್ಥಿನಿ ಆಲಿಯಾ ಮೆಹರೂಶ್ ಗೆ 621 ಅಂಕ

Next Post

ಸಹಕಾರಿ ಸಂಘಗಳ ಸೇವೆ ಶ್ಲಾಘನೀಯ: ಶ್ರೀ ಘನಬಸವ ಅಮರೇಶ್ವರ ಸ್ವಾಮೀಜಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಹಕಾರಿ ಸಂಘಗಳ ಸೇವೆ ಶ್ಲಾಘನೀಯ: ಶ್ರೀ ಘನಬಸವ ಅಮರೇಶ್ವರ ಸ್ವಾಮೀಜಿ

ಸಹಕಾರಿ ಸಂಘಗಳ ಸೇವೆ ಶ್ಲಾಘನೀಯ: ಶ್ರೀ ಘನಬಸವ ಅಮರೇಶ್ವರ ಸ್ವಾಮೀಜಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಜೂ.12ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 11, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಮೈಸೂರು–ಮದಾರ್ ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್‌ಗೆ ಎರಡು ಹೆಚ್ಚುವರಿ ಟ್ರಿಪ್‌ಗಳ ವಿಸ್ತರಣೆ

June 11, 2026
SWR to run special trains for Good Friday, Easter rush

ಬೆಂಗಳೂರು, ಹುಬ್ಬಳ್ಳಿ, ಚೆನ್ನೈ  ಸೇರಿದಂತೆ ಒಟ್ಟು 25 ರೈಲುಗಳ ಬಿಗ್ ಅಪ್ಡೇಟ್ ಇಲ್ಲಿದೆ

June 11, 2026
ಹೊಸನಗರದಲ್ಲಿ ಎರಡು ಕಳ್ಳತನ ಪ್ರಕರಣ: ಭದ್ರಾವತಿಯ ಯುವಕ ಬಂಧನ

ಹೊಸನಗರದಲ್ಲಿ ಎರಡು ಕಳ್ಳತನ ಪ್ರಕರಣ: ಭದ್ರಾವತಿಯ ಯುವಕ ಬಂಧನ

June 11, 2026
ಎಸ್‌ಎಸ್‌ಎಲ್‌ಸಿ ಉತ್ತರಪತ್ರಿಕೆ ಮೌಲ್ಯಮಾಪನ ಮರುಪರೀಶಿಲನಾ ಅರ್ಜಿ ವಜಾ

ಚೆಕ್ ಬೌನ್ಸ್ ಪ್ರಕರಣ: 2 ವರ್ಷಕ್ಕಿಂತ ಹೆಚ್ಚು ಜೈಲು ಶಿಕ್ಷೆ ಸಾಧ್ಯವಿಲ್ಲ: ಹೈಕೋರ್ಟ್ ಸ್ಪಷ್ಟನೆ

June 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL