No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Thursday, September 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಕಾಂಗ್ರೆಸ್’ಗೆ ಬಂಡಾಯದ ಬಿಸಿ | ಎಸ್.ಪಿ. ದಿನೇಶ್ ಸ್ವತಂತ್ರ ಸ್ಪರ್ಧೆ ಘೋಷಣೆ

kalpa News by kalpa News
May 11, 2024
in ಶಿವಮೊಗ್ಗ
0
ಶಿವಮೊಗ್ಗ | ಕಾಂಗ್ರೆಸ್’ಗೆ ಬಂಡಾಯದ ಬಿಸಿ | ಎಸ್.ಪಿ. ದಿನೇಶ್ ಸ್ವತಂತ್ರ ಸ್ಪರ್ಧೆ ಘೋಷಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನೈರುತ್ಯ ಪದವೀಧರರ ಕ್ಷೇತ್ರದಿಂದ ನಾನು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತ ಎಂದು ಕಾಂಗ್ರೆಸ್ ಮುಖಂಡ ಎಸ್.ಪಿ. ದಿನೇಶ್ ಹೇಳಿದ್ದಾರೆ.

ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೈರುತ್ಯ ಪದವೀಧರ ಕ್ಷೇತ್ರದಿಂದ ನನಗೆ ಟಿಕೇಟ್ ನೀಡುವುದಾಗಿ ಕೆಪಿಸಿಸಿ ಅಧ್ಯಕ್ಷರು ಭರವಸೆ ನೀಡಿದ್ದು ಅಲ್ಲದೆ ಚುನಾವಣೆಗೆ ತಯಾರಿ ಮಾಡಿಕೊಳ್ಳುವಂತೆ ಸೂಚಿಸಿದ್ದರು. ಹೀಗಾಗಿ ಕಳೆದ 10 ತಿಂಗಳಿನಿಂದ ತಯಾರಿ ನಡೆಸಿದ್ದೇನೆ. ಆದರೆ ಟಿಕೇಟ್ ಸಿಗದೇ ಇರುವುದರಿಂದ ಬೇಸರಗೊಂಡು ಪಕ್ಷೇತರರಾಗಿ ಸ್ಪರ್ಧಿಸಲು ತೀರ್ಮಾನ ಕೈಗೊಂಡಿದ್ದೇನೆ ಎಂದರು.
ಕೆಪಿಸಿಸಿ ಅಧ್ಯಕ್ಷರ ಸೂಚನೆಯಂತೆ ಪಕ್ಷದ ಎಲ್ಲಾ ಸಂಘಟನೆಗಳನ್ನು ಬಳಸಿಕೊಂಡು ಹತ್ತು ಸಾವಿರಕ್ಕೂ ಹೆಚ್ಚು ನೊಂದಣಿ ಮಾಡಿಸಿದ್ದೇನೆ. ಆದರೆ ಪಕ್ಷಾಂತರಿಯಾದ, ಕಾಂಗ್ರೆಸ್ ಪಕ್ಷಕ್ಕೆ ಹೀನಾಯವಾಗಿ ಹಿಯಾಳಿಸಿದ ಆಯನೂರು ಮಂಜುನಾಥ್ ಅವರಿಗೆ ಅಧಿಕೃತ ಅಭ್ಯರ್ಥಿಯೆಂದು ಘೋಷಿಸಲಾಗಿದೆ ಎಂದರು.

ಈ ಬಗ್ಗೆ ಅಧ್ಯಕ್ಷರಿಗೆ ಕೇಳಿದರೆ ಈ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲವೆಂದು ಹೇಳಿರುವುದು ನನಗೆ ಬೇಸರ ತಂದಿದೆ. ಈವರೆಗೂ ಅಧಿಕೃತ ಅಭ್ಯರ್ಥಿ ನನ್ನನ್ನು ಸಂಪರ್ಕಿಸಿಲ್ಲ. ಜಿಲ್ಲಾಧ್ಯಕ್ಷರು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸದಂತೆ ಮನವೊಲಿಸಿದರೂ ನಾನು ಒಪ್ಪಲಿಲ್ಲ ಎಂದರು.
ನಾಮಪತ್ರ ವಾಪಾಸ್ಸು ಪಡೆಯಲು ಮೇ 20ರಂದು ಕೊನೆಯ ದಿನವಾಗಿದ್ದು, ಇನ್ನೂ ಅಭ್ಯರ್ಥಿ ಬದಲಾವಣೆಗೆ ಅವಕಾಶವಿದೆ. ಬದಲಾವಣೆ ಪ್ರಯತ್ನಕ್ಕೆ ಈಗಲೂ ನಾನು ಪ್ರಯತ್ನಿಸುತ್ತಿದ್ದೇನೆ. ಒಂದು ವೇಳೆ ಅಧಿಕೃತ ಬದಲಾಯಿಸಿ ಪಕ್ಷನಿಷ್ಠೆ ಇರುವವರೆಗೆ ಬೇರೆ ಯಾರಿಗಾದರೂ ಕೊಟ್ಟಲ್ಲಿ ಸ್ಪರ್ಧೆಯಿಂದ ಹಿಂದೆ ಸರಿದು, ಆ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುತ್ತೇನೆ ಎಂದರು.

ಹಲವಾರು ಶಿಕ್ಷಕ ಸಂಘಟನೆಗಳು, ಪದವೀಧರ ಸಂಘಟನೆಗಳು ನನಗೆ ಬೆಂಬಲ ಸೂಚಿಸಿವೆ. ರಾಜ್ಯ ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ನನಗೆ ಬೆಂಬಲ ಸೂಚಿಸಿ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಕ್ಷೇತ್ರದಲ್ಲಿ ಠೇವಣಿ ಕಳೆದುಕೊಂಡಿತ್ತು. ನಾನು ಎರಡು ಬಾರಿ ನಿಂತಾಗಲೂ ಅಲ್ಪ ಮತಗಳ ಅಂತರದಿಂದ ಸೋತಿದ್ದೆ, ಈ ಬಾರಿ 15 ಶಾಸಕರು ನನ್ನ ಕ್ಷೇತ್ರದಲ್ಲಿ ಕಾಂಗ್ರೆಸ್ಸಿಗರಿದ್ದಾರೆ. ಅದರಲ್ಲಿ 13 ಶಾಸಕರು ಮತ್ತು ಮಾಜಿ ಶಾಸಕರು ಹಾಗೂ ಪಕ್ಷದ ಪದಾಧಿಕಾರಿಗಳು ನನಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ. ನನಗೆ ಟಿಕೇಟ್ ಸಿಗದೇ ಇರುವುದಕ್ಕೆ ಅವರು ಕೂಡ ಬೇಸರ ವ್ಯಕ್ತಪಡಿಸಿದ್ದಾರೆ. ಪಕ್ಷದಿಂದ ಪಕ್ಷಕ್ಕೆ ಹಾರುವ ಅವಕಾಶವಾದಿ ರಾಜಕಾರಣಿಗೆ ಟಿಕೇಟ್ ನೀಡಿದರೆ ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ಕುಗ್ಗುತ್ತದೆ. ಆದ್ದರಿಂದ ಪಕ್ಷದ ಹೈಕಮಾಂಡ್ ಮತ್ತೊಮ್ಮೆ ಪರಿಶೀಲನೆ ಮಾಡಿ ನನಗೆ ಅವಕಾಶ ನೀಡಬೇಕು ಎಂದರು.
ಮೇ15ರಂದು ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಲಿದ್ದೇನೆ. ನನಗೆ ಮೊದಲ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸುವಂತೆ ಅವರು ಮನವಿ ಮಾಡಿದರು.

ಕರ್ನಾಟಕ ರಾಜ್ಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ಡಾ.ಹನುಮಂತಪ್ಪ ಆರ್.ಕಲ್ಮನಿ ಮಾತನಾಡಿ, ಎಸ್.ಪಿ.ದಿನೇಶ್ ಅವರು ನಮ್ಮ ಸಂಘದ ಕಾನೂನು ಸಲಹೆಗಾರರಾಗಿದ್ದು, ಅಲ್ಲದೆ ಸಂಘದ ಹೋರಾಟದಲ್ಲಿ ನಿರಂತರವಾಗಿ ಮಾರ್ಗದರ್ಶನ ನೀಡುತ್ತ ಅತಿಥಿ ಉಪನ್ಯಾಸಕರಿಗೆ ಸಿಗುತ್ತಿದ್ದ 18 ಸಾವಿರ ರೂ. ವೇತನವನ್ನು ಸರ್ಕಾರದೊಂದಿಗೆ ಮಾತುಕತೆ ನಡೆಸಿ ಈಗ ಸುಮಾರು 40 ಸಾವಿರ ರೂ. ವೇತನ ಸಿಗುವಂತೆ ಮಾಡಿದ್ದಾರೆ. ಇವರಿಗೆ ಈ ಬಾರಿ ಚುನಾವಣೆಯಲ್ಲಿ ಎಸ್.ಪಿ.ದಿನೇಶ್ ಅವರಿಗೆ ಸಂಪೂರ್ಣ ಬೆಂಬಲ ನೀಡುತ್ತೇವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ರಮೇಶ್ ಬಾರಗಿ, ವಿನೋದ್ ಚಂದ್ ಪೀಠರ್, ಸದಾಶಿವ, ಈಶ್ವರ್, ರುದ್ರೇಶ್ ಮತ್ತಿತರರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/05/Kumadwathi-1.mp4
https://kalpa.news/wp-content/uploads/2024/04/VID-20240426-WA0008.mp4
https://kalpa.news/wp-content/uploads/2024/04/VID-20240419-WA0018.mp4

    

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಡಾ.ಆರ್. ವಾದಿರಾಜು ದಂಪತಿಗಳಿಗೆ ‘ದಾಸಧೇನು ದಂಪತಿ – 2024 ‘ ಪ್ರಶಸ್ತಿ ಪ್ರದಾನ

Next Post

ಸೊರಬ ಸರ್ಕಾರಿ ಪ್ರೌಢ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ

kalpa News

kalpa News

Next Post
ಸೊರಬ ಸರ್ಕಾರಿ ಪ್ರೌಢ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ

ಸೊರಬ ಸರ್ಕಾರಿ ಪ್ರೌಢ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ

Leave a Reply Cancel reply

Your email address will not be published. Required fields are marked *

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL