No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Tuesday, February 17, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಕ್ಷಿಣ ಕನ್ನಡ

ಮಂಗಳೂರು | `ವಿಜಯಿಭವ’ ಎಂದು ಡಾ.ಸರ್ಜಿಗೆ ಅರ್ಶೀವದಿಸಿದ ಕಲ್ಲಡ್ಕ ಪ್ರಭಾಕರ್ ಭಟ್

ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮಹತ್ವದ ಸಭೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 14, 2024
in ದಕ್ಷಿಣ ಕನ್ನಡ
0
ಮಂಗಳೂರು | `ವಿಜಯಿಭವ’ ಎಂದು ಡಾ.ಸರ್ಜಿಗೆ ಅರ್ಶೀವದಿಸಿದ ಕಲ್ಲಡ್ಕ ಪ್ರಭಾಕರ್ ಭಟ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮಂಗಳೂರು  |

ನೈಋತ್ಯ ಪದವೀಧರ ಕ್ಷೇತ್ರದ ಬಿಜೆಫಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ಮಹತ್ವದ ಪೂರ್ವಭಾವಿ ಸಭೆ ನಡೆಸಿದರು.

ಸಭೆಯಲ್ಲಿ ರಾಜ್ಯ ಕಾರ್ಯದರ್ಶಿ ಅರುಣ್, ಪದವೀಧರ ಕ್ಷೇತ್ರದ ಸಂಚಾಲಕರು ಹಾಗೂ ಶಾಸಕರಾದ ಹರೀಶ್ ಪೂಂಜಾ, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸತೀಶ್, ಸಹ ಸಂಚಾಲಕರಾದ ವಿಕಾಸ್ ಪುತ್ತೂರ್, ಶಿಕ್ಷಕರ ಕ್ಷೇತ್ರದ ಸಂಚಾಲಕರು ಹಾಗೂ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್, ಸಹ ಸಂಚಾಲಕರಾದ ಡಾ.ಮಂಜುಳಾ ರಾವ್, ಶಾಸಕಿ ಭಾಗೀರಥಿ, ಹಿರಿಯರಾದ ಮೋನಪ್ಪ ಭಂಡಾರಿ, ಗಣೇಶ್ ಕಾರ್ಣೀಕ್, ಬಾಲಕೃಷ್ಣ ಭಟ್, ಮಾಲತೇಶ್ ಮತ್ತಿತರರು ಹಾಜರಿದ್ದರು.

ಕಾರ್ಯಕ್ರಮಕ್ಕೂ ಭಾರತಾಂಬೆಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ವಿಜಯೀಭವ: ಕಲ್ಲಡ್ಕ ಪ್ರಭಾಕರ್ ಭಟ್ ಆರ್ಶೀವಾದ
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ಮಂಗಳೂರಿನಲ್ಲಿ ಭೇಟಿಯಾಗಿ ಆರ್ಶೀವಾದ ಪಡೆದರು.

Also read: ಪ್ರಧಾನಿ ಮೋದಿ ಬಳಿ ಎಷ್ಟು ಆಸ್ತಿ, ನಗದು ಇದೆ? ಸ್ವಂತ ಕಾರು ಇದೆಯೇ? ಇಲ್ಲಿದೆ ಡಿಟೇಲ್ಸ್

ಈ ಸಂದರ್ಭ ಪ್ರಭಾಕರ್ ಭಟ್ ಅವರು ಚುನಾವಣೆಯಲ್ಲಿ ವಿಜಯಶಾಲಿ ಆಗಲಿ ಎಂದು ತುಂಬು ಹೃದಯದಿಂದ ಡಾ.ಧನಂಜಯ ಸರ್ಜಿ ಅವರಿಗೆ ಹರಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaMangaloreNews in KannadaNews Kannadaಮಂಗಳೂರು
Share197Tweet123Send
Previous Post

ತರೀಕೆರೆ | ತಪ್ಪಿದ ಭಾರೀ ಅನಾಹುತ | ಹೊತ್ತಿ ಉರಿದ ಐರಾವತ ಬಸ್ | ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಸೇಫ್

Next Post

ಶಂಕರಾಚಾರ್ಯರು ಸಂಚರಿಸಿದ ರಸ್ತೆಯಲ್ಲೇ ಮೋದಿ ರೋಡ್ ಶೋ | ಮಂಗಳವಾರವೇ ನಾಮಪತ್ರ ಸಲ್ಲಿಸಿದ್ದೇಕೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಂಕರಾಚಾರ್ಯರು ಸಂಚರಿಸಿದ ರಸ್ತೆಯಲ್ಲೇ ಮೋದಿ ರೋಡ್ ಶೋ | ಮಂಗಳವಾರವೇ ನಾಮಪತ್ರ ಸಲ್ಲಿಸಿದ್ದೇಕೆ?

ಶಂಕರಾಚಾರ್ಯರು ಸಂಚರಿಸಿದ ರಸ್ತೆಯಲ್ಲೇ ಮೋದಿ ರೋಡ್ ಶೋ | ಮಂಗಳವಾರವೇ ನಾಮಪತ್ರ ಸಲ್ಲಿಸಿದ್ದೇಕೆ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ವಿಜಯಪುರ ರೈಲ್ವೆ ನಿಲ್ದಾಣದಲ್ಲಿ ಸಂತ ಸೇವಾಲಾಲ್ ಜಯಂತಿ ಸಂಭ್ರಮ

ವಿಜಯಪುರ ರೈಲ್ವೆ ನಿಲ್ದಾಣದಲ್ಲಿ ಸಂತ ಸೇವಾಲಾಲ್ ಜಯಂತಿ ಸಂಭ್ರಮ

February 17, 2026
ಕನ್ಸರ್ವೆನ್ಸಿ ಅಂಚಿನಲ್ಲಿರುವ ಮರಗಳನ್ನು ಸಂರಕ್ಷಿಸಿ | ಪರಿಸರ ಹೋರಾಟಗಾರರ ಆಗ್ರಹ

ಕನ್ಸರ್ವೆನ್ಸಿ ಅಂಚಿನಲ್ಲಿರುವ ಮರಗಳನ್ನು ಸಂರಕ್ಷಿಸಿ | ಪರಿಸರ ಹೋರಾಟಗಾರರ ಆಗ್ರಹ

February 17, 2026
ಮಾರಿಕಾಂಬ ಜಾತ್ರೆ ಹಿನ್ನೆಲೆ | ‘ಡಂಗುರ’ ಪ್ರಚಾರಕ್ಕೆ ಚಾಲನೆ

ಮಾರಿಕಾಂಬ ಜಾತ್ರೆ ಹಿನ್ನೆಲೆ | ‘ಡಂಗುರ’ ಪ್ರಚಾರಕ್ಕೆ ಚಾಲನೆ

February 17, 2026
ಫೆ.24ರಿಂದ 28 ಪುರಾಣ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರೆ

ಫೆ.24ರಿಂದ 28 ಪುರಾಣ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರೆ

February 17, 2026
ವಿಶ್ವರಂಗಭೂಮಿ ದಿನಾಚರಣೆ ಅಂಗವಾಗಿ ಶಿವಮೊಗ್ಗದಲ್ಲಿ ಕಿರು ನಾಟಕ ಸ್ಪರ್ಧೆ

ವಿಶ್ವರಂಗಭೂಮಿ ದಿನಾಚರಣೆ ಅಂಗವಾಗಿ ಶಿವಮೊಗ್ಗದಲ್ಲಿ ಕಿರು ನಾಟಕ ಸ್ಪರ್ಧೆ

February 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!