No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಬಿಜೆಪಿ-ಯಡಿಯೂರಪ್ಪ-ವಿಜಯೇಂದ್ರ ವಿಚಾರದಲ್ಲಿ ನೇರವಾಗಿಯೇ ಈ ಆರೋಪ ಮಾಡುತ್ತೇನೆ | ಈಶ್ವರಪ್ಪ ಹೇಳಿದ್ದೇನು?

ಜೀವಮಾನದಾದ್ಯಂತ ಹಿಂದುತ್ವಕ್ಕಾಗಿ ದುಡಿದ ರಘುಪತಿ ಭಟ್ಟರನ್ನು ಗೆಲ್ಲಿಸಲು ಮನವಿ

kalpa News by kalpa News
May 28, 2024
in ಶಿವಮೊಗ್ಗ
0
ಬಿಜೆಪಿ-ಯಡಿಯೂರಪ್ಪ-ವಿಜಯೇಂದ್ರ ವಿಚಾರದಲ್ಲಿ ನೇರವಾಗಿಯೇ ಈ ಆರೋಪ ಮಾಡುತ್ತೇನೆ | ಈಶ್ವರಪ್ಪ ಹೇಳಿದ್ದೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಉಡುಪಿ  |

ಭಾರತೀಯ ಜನತಾ ಪಾರ್ಟಿ ಈಗ ರಾಷ್ಟ್ರೀಯತೆ, ಹಿಂದುತ್ವ ಹಾಗೂ ಸಿದ್ದಾಂತದ ಪಕ್ಷವಾಗಿ ಉಳಿಯದೇ ಜಾತಿ, ಹಣ ಇರುವವರ ಹಾಗೂ ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರ ಹಿಂದೆ ಸುತ್ತುವವರಿಗೆ ಮಣೆ ಹಾಕುವ ಪಕ್ಷವಾಗಿ ಬದಲಾಗಿದೆ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ #K S Eshwarappa ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದುತ್ವ, ರಾಷ್ಟ್ರೀಯತೆಯ ಸಿದ್ದಾಂತಕ್ಕೆ ರಾಜ್ಯ ಬಿಜೆಪಿ ಈಗ ತಿಲಾಂಜಲಿ ಇಟ್ಟಿದೆ. ಈ ಅಂಶಗಳಿಗಾಗಿ ಮಾತನಾಡುವ ಹಾಗೂ ಹೋರಾಡುವವರನ್ನು ದೂರ ಇರಿಸಲಾಗುತ್ತಿದೆ. ಬದಲಾಗಿ, ಅಪ್ಪ-ಮಕ್ಕಳ ಕೈಗೆ ಸಿಲುಕಿರುವ ರಾಜ್ಯ ಬಿಜೆಪಿಯಲ್ಲಿ ಯಡಿಯೂರಪ್ಪ #B S Yadiyurappa ಹಾಗೂ ವಿಜಯೇಂದ್ರ #Vijayendra ಅವರ ಹಿಂದೆ ಸುತ್ತುವವರಿಗೆ, ತಮ್ಮ ಜಾತಿಯವರಿಗೆ, ಹಣ ಇರುವವರಿಗೆ ಮಣೆ ಹಾಕುವ ಹಾಗೂ ಟಿಕೇಟ್ ನೀಡುವ ಪಕ್ಷವಾಗಿ ಬದಲಾಗಿದೆ ಎಂದು ನೇರವಾಗಿಯೇ ಹೇಳುತ್ತೇನೆ ಎಂದರು.
30 ವರ್ಷಕ್ಕೂ ಹೆಚ್ಚು ಕಾಲ ಬಿಜೆಪಿಯಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದವರಿಗೆ ಟಿಕೇಟ್ ಕೊಡದೇ ವಂಚಿಸಲಾಗಿದೆ. ಜನಸಂಘದ ಕಾಲದಿಂದಲೇ ಯಾರು ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿದಿದ್ದಾರೆ ಅವರೆಲ್ಲರ ತಪಸ್ಸಿಗೆ ಬೆಲೆ ಸಿಗಬೇಕಿದೆ. ಆದರೆ, ರಾಜ್ಯ ಬಿಜೆಪಿಯಲ್ಲಿ ಪಕ್ಷ ನಿಷ್ಠೆ, ರಾಷ್ಟ್ರೀಯತೆ, ಹಿಂದುತ್ವದ ಸಿದ್ದಾಂತಕ್ಕೆ ತಿಲಾಂಜಲಿ ಇರಿಸಿದ್ದು, ತಮ್ಮ ಜಾತಿಯವರಿಗೆ, ಹಣ ಇರುವವರಿಗೆ ಮಾತ್ರ ಮಣೆ ಹಾಕುತ್ತಿದ್ದಾರೆ ಎಂದು ದೂರಿದರು.

Also read: ಪ್ರಧಾನಿ ಮೋದಿ ಮೈಸೂರು ಭೇಟಿ ವೆಚ್ಚ 80 ಲಕ್ಷ ರೂ. | ಇದನ್ನು ಯಾರು ಭರಿಸಲಿದ್ದಾರೆ ಗೊತ್ತಾ?

ರಾಜ್ಯ ಬಿಜೆಪಿ ಯಡಿಯೂರಪ್ಪ ಕುಟುಂಬದ ಹಿಡಿತದಲ್ಲಿದೆ. ಹಿಂದೆ ಬಹಳಷ್ಟು ನಾಯಕರು ಸೇರಿ ಸಾಮೂಹಿಕ ನೇತೃತ್ವದಲ್ಲಿ ಪಕ್ಷವನ್ನು ಕಟ್ಟಿದ್ದೇವೆ. ಆದರೆ, ಈಗ ಅಧಿಕಾರ ದೊರೆಯುತ್ತಿರುವ ಕಾಲದಲ್ಲಿ ಎಲ್ಲರನ್ನೂ ಮೂಲೆಗುಂಪು ಮಾಡಿ ಯಡಿಯೂರಪ್ಪ, ವಿಜಯೇಂದ್ರ ಹಿಂದೆ ಸುತ್ತುವವರಿಗೆ, ತಮ್ಮ ಜಾತಿಯವರಿಗೆ ಹಾಗೂ ಹಣ ಇರುವವರಿಗೆ ಮಾತ್ರ ಅವರು ಹೇಳಿದಂತೆಯೇ ಟಿಕೇಟ್ ನೀಡುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.

ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ಈ ಅನ್ಯಾಯವನ್ನು ತಡೆಯಬೇಕು, ಈ ಕುರಿತಂತೆ ರಾಜ್ಯದಲ್ಲಿ ಚರ್ಚೆ ಆಗಲೇಬೇಕು ಎಂಬ ಉದ್ದೇಶದಿಂದಲೇ ನಾನೂ ಸಹ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದು. ಇದೇ ಕಾರಣಕ್ಕಾಗಿಯೇ ರಘುಪತಿ ಭಟ್ ಅವರೂ ಸಹ ಸ್ವತಂತ್ರವಾಗಿ ಪರಿಷತ್ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದಾರೆ ಎಂದರು.

ರಘುಪತಿ ಭಟ್ ಅವರನ್ನು ಗೆಲ್ಲಿಸಿ
ಜೀವಮಾನದಾದ್ಯಂತ ಹಿಂದುತ್ವ, ಪಕ್ಷ ನಿಷ್ಠೆ, ಸಂಘದ ಹಿರಿಯರ ಮಾರ್ಗದರ್ಶನದಂತೆಯೇ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ರಘುಪತಿ ಭಟ್ #Raghupathi Bhat ಅವರು ನಿಶ್ಚಿತವಾಗಿಯೇ ಗೆಲ್ಲುತ್ತಾರೆ. ಮತದಾರರು ರಘುಪತಿ ಭಟ್ ಅವರನ್ನು ಬೆಂಬಲಿಸಬೇಕು ಎಂದು ಕರೆ ನೀಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/05/Kumadwathi-1.mp4
https://kalpa.news/wp-content/uploads/2024/04/VID-20240426-WA0008.mp4
https://kalpa.news/wp-content/uploads/2024/04/VID-20240419-WA0018.mp4

   

Tags: B S Yadiyurappacoastal newsDakshina KannadaK S EshwarappaKannada NewsKannada News LiveKannada News OnlineKannada News WebsiteKannada WebsiteKarawali NewsLatest News KannadaMangaloreNews in KannadaNews KannadaRaghupathi BhatUdupiVijayendraಉಡುಪಿಕರಾವಳಿ_ಸುದ್ಧಿಕೆ.ಎಸ್. ಈಶ್ವರಪ್ಪದಕ್ಷಿಣ_ಕನ್ನಡಮಂಗಳೂರುಯಡಿಯೂರಪ್ಪರಘುಪತಿ ಭಟ್ವಿಜಯೇಂದ್ರ
Share209Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪ್ರಧಾನಿ ಮೋದಿ ಮೈಸೂರು ಭೇಟಿ ವೆಚ್ಚ 80 ಲಕ್ಷ ರೂ. | ಇದನ್ನು ಯಾರು ಭರಿಸಲಿದ್ದಾರೆ ಗೊತ್ತಾ?

Next Post

ನನ್ನ ಹೆಣದ ಮೇಲೂ ಸಹ ಬಿಜೆಪಿ ಬಾವುಟ ಹಾಕಬೇಕು | ಈಶ್ವರಪ್ಪ ಖಡಕ್ ಮಾತು

kalpa News

kalpa News

Next Post
ನನ್ನ ಹೆಣದ ಮೇಲೂ ಸಹ ಬಿಜೆಪಿ ಬಾವುಟ ಹಾಕಬೇಕು | ಈಶ್ವರಪ್ಪ ಖಡಕ್ ಮಾತು

ನನ್ನ ಹೆಣದ ಮೇಲೂ ಸಹ ಬಿಜೆಪಿ ಬಾವುಟ ಹಾಕಬೇಕು | ಈಶ್ವರಪ್ಪ ಖಡಕ್ ಮಾತು

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL