No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Friday, September 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮೇ 30ರಂದು ನೂರಾರು ಸಂಘಟನೆಗಳಿಂದ ಹಾಸನ ಚಲೋ ಬೃಹತ್ ಪ್ರತಿಭಟನೆ | ಕಾರಣವೇನು?

kalpa News by kalpa News
May 28, 2024
in ಶಿವಮೊಗ್ಗ
0
ಮೇ 30ರಂದು ನೂರಾರು ಸಂಘಟನೆಗಳಿಂದ ಹಾಸನ ಚಲೋ ಬೃಹತ್ ಪ್ರತಿಭಟನೆ | ಕಾರಣವೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪ್ರಜ್ವಲ್ ರೇವಣ್ಣ ಅವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಮೇ 30ರಂದು ನಮ್ಮ ನಡೆ ಹಾಸನದ ಕಡೆ ಎಂಬ ಘೋಷಣೆಯಡಿ ಹಾಸನ ಚಲೋ ಬೃಹತ್ ಪ್ರತಿಭಟನೆಯನ್ನು ರಾಜ್ಯದ ನೂರಾರು ಸಂಘಟನೆಗಳಿಂದ ಹಮ್ಮಿಕೊಳ್ಳಲಾಗಿದೆ ಎಂದು ಹಾಸನ ಚಲೋ ಸಂಚಾಲಕ ಕೆ.ಪಿ. ಶ್ರೀಪಾಲ್ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪೆನ್‍ಡ್ರೈವ್ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಹೊರದೇಶಕ್ಕೆ ಪರಾರಿಯಾಗಿದ್ದು, ಒಂದು ತಿಂಗಳಾದರೂ ಅವರನ್ನು ಸರ್ಕಾರ ಬಂಧಿಸದೇ ಇರುವುದನ್ನು ಖಂಡಿಸಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.
ರಾಜ್ಯದ ಎಲ್ಲಾ ಜಿಲ್ಲೆಗಳಿಂದಲೂ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ. ಅಂದು ಬೆಳಗ್ಗೆ ಮಹಾರಾಜ ಪಾರ್ಕ್‍ನಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಹೊರಟು ಜಿಲ್ಲಾಧಿಕಾರಿಗಳ ಕಚೇರಿ ಹಿಂಭಾಗದ ಮೈದಾನದಲ್ಲಿ ಸಮಾವೇಶ ನಡೆಸಲಾಗುವುದು ಎಂದರು.

ಪ್ರಜ್ವಲ್ ರೇವಣ್ಣ #Prajwal Revanna ಹೊರದೇಶದಲ್ಲಿರುವ ಬಗ್ಗೆ ಮಾಹಿತಿ ಇದ್ದರೂ ಸಹ ಆತನನ್ನು ಬಂಧಿಸಲು ವಿಳಂಬ ಮಾಡಲಾಗುತ್ತಿದೆ. ಈಗ ಆತ ವಿಡಿಯೋವೊಂದರ ಮೂಲಕ ಅವರ ಕುಟುಂಬದ ಕ್ಷಮೆ ಮಾತ್ರ ಕೇಳಿದ್ದಾನೆ. ಆದರೆ, ಅವನು ನಿಜವಾಗಿಯೂ ಈ ರಾಜ್ಯದ ಜನತೆಯ ಕ್ಷಮೆ ಕೇಳಬೇಕಿತ್ತು. ಕ್ಷಮೆಯಲ್ಲೂ ಆತನ ಗರ್ವವಿದೆ ಎಂದರು.
ಪ್ರಗತಿಪರ ಹೋರಾಟಗಾರ ಕೆ.ಎಲ್. ಅಶೋಕ್ ಮಾತನಾಡಿ, ಹಾಸನ ಹಲವು ದುರಂತಗಳಿಗೆ ಸಾಕ್ಷಿಯಾಗುತ್ತಿದೆ. ಪ್ರಜ್ವಲ್ ರೇವಣ್ಣ ಅವರ ಕೃತ್ಯ ಖಂಡಿಸಲು ನಿಘಂಟಿನಲ್ಲಿ ಪದಗಳೇ ಸಿಗುವುದಿಲ್ಲ. ಅವರ ಕುಟುಂಬದ ಅಧಿಕಾರದ ಪಿತ್ತ ನೆತ್ತಿಗೇರಿದೆ. ದೌರ್ಜನ್ಯ, ಅತ್ಯಾಚಾರ, ಹಿಂಸೆ, ಶೋಷಣೆಗಳು ನಡೆಯುತ್ತಿವೆ. ನೂರಾರು ಹೆಣ್ಣುಮಕ್ಕಳು ಶೋಷಣೆಗೆ ಒಳಗಾಗಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಆತನನ್ನು ಬಂಧಿಸುವುದಷ್ಟೇ ಅಲ್ಲದೇ ಇಡೀ ಘಟನೆಯ ಸುತ್ತ ಯಾರೇ ಇದ್ದರೂ ಕೂಡ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.

Also read: ಪರಿಷತ್ ಚುನಾವಣೆ | ನನಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ | ಡಾ. ನರೇಶ್ಚಂದ್ ಹೆಗ್ಡೆ ಮನವಿ

ಈ ಅಸಭ್ಯ, ಅಶ್ಲೀಲ, ಅನಾಗರಿಕ ಕ್ರೂರತೆ ಖಂಡಿಸಿ ನಮ್ಮ ನಡಿಗೆ ಹಾಸನದ ಕಡೆಗೆ ಎಂಬಂತೆ ಇಡೀ ರಾಜ್ಯಾದ್ಯಂತ ಹಾಸನ ಚಲೋ ಹಮ್ಮಿಕೊಂಡಿದ್ದೇವೆ. ರೈತ ಸಂಘಟನೆ, ಮಹಿಳಾ ವೇದಿಕೆಗಳು, ವಿವಿಧ ಸಾಹಿತಿಗಳು, ನಿವೃತ್ತ ನ್ಯಾಯಮೂರ್ತಿಗಳು, ಚಿಂತಕರು, ಕನ್ನಡಪರ ಸಂಘಟನೆಗಳು ಹೀಗೆ ಎಲ್ಲಾ ಸುಮಾರು 10 ಸಾವಿರಕ್ಕೂ ಹೆಚ್ಚು ಜನರು ಸಮಾವೇಶದ ಮೂಲಕ ಘಟನೆಯನ್ನು ಖಂಡಿಸುವುದರ ಜೊತೆಗೆ ಇಂತಹ ಘಟನೆಗಳಿಗೆ ಸರ್ಕಾರಗಳು ಕಡಿವಾಣ ಹಾಕಬೇಕು ಎಂದು ಒತ್ತಾಯಿಸುತ್ತೇವೆ ಎಂದರು.

ಬಿಸಿಯೂಟ ತಯಾರಕರ ಸಂಘದ ಜಿಲ್ಲಾಧ್ಯಕ್ಷೆ ಹನುಮಕ್ಕ ಮಾತನಾಡಿ, ಇದೊಂದು ಕ್ರೂರ ಘಟನೆಯಾಗಿದೆ. ಹೆಣ್ಣುಮಕ್ಕಳಿಗೆ ಭದ್ರತೆಯೇ ಇಲ್ಲದಂತಾಗಿದೆ. ರಾಜಕಾರಣಿಗಳಿಗೆ ಅಧಿಕಾರದ ದಾಹ ಹೆಚ್ಚಾಗಿ ಇಂತಹ ಕೆಲಸ ಮಾಡುತ್ತಾರೆ. ಪ್ರಜ್ವಲ್ ರೇವಣ್ಣ ಕಾನೂನಿನ ಚೌಕಟ್ಟಿನಿಂದ ತಪ್ಪಿಸಿಕೊಳ್ಳಬಾರದು. ಶಿವಮೊಗ್ಗದಿಂದ ಬಿಸಿಯೂಟ ತಯಾರಕರ ಸಂಘದ ಸುಮಾರು 200ಕ್ಕೂ ಹೆಚ್ಚು ಕಾರ್ಯಕರ್ತೆಯರು ಭಾಗವಹಿಸುತ್ತಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಡಿ.ಎಸ್.ಎಸ್. ಹಾಲೇಶಪ್ಪ, ಸಿಐಟಿಯುನ ನಾರಾಯಣ್, ಪ್ರಭಾಕರ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/05/Kumadwathi-1.mp4
https://kalpa.news/wp-content/uploads/2024/04/VID-20240426-WA0008.mp4
https://kalpa.news/wp-content/uploads/2024/04/VID-20240419-WA0018.mp4

  

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaPrajwal RevannaShimogaShivamogga Newsಪ್ರಜ್ವಲ್ ರೇವಣ್ಣಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share211Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪರಿಷತ್ ಚುನಾವಣೆ | ನನಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ | ಡಾ. ನರೇಶ್ಚಂದ್ ಹೆಗ್ಡೆ ಮನವಿ

Next Post

ಶಿವಮೊಗ್ಗ | ಬಡ್ಡಿ ಸಹಿತ ಮೆಡಿಕಲ್ ವೆಚ್ಚ ಮರುಪಾವತಿಸಿ | ಆದಿತ್ಯ ಬಿರ್ಲಾ ವಿಮಾ ಕಂಪೆನಿಗೆ ಆದೇಶ

kalpa News

kalpa News

Next Post
ಶಿಮುಲ್ ಅಧ್ಯಕ್ಷಗಾದಿ ಚುನಾವಣೆ ಅಸಿಂಧು: ಎಸಿ ಸೇರಿ ಇಬ್ಬರಿಗೆ ಕೋರ್ಟ್ ದಂಡ

ಶಿವಮೊಗ್ಗ | ಬಡ್ಡಿ ಸಹಿತ ಮೆಡಿಕಲ್ ವೆಚ್ಚ ಮರುಪಾವತಿಸಿ | ಆದಿತ್ಯ ಬಿರ್ಲಾ ವಿಮಾ ಕಂಪೆನಿಗೆ ಆದೇಶ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL