ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಇಂದಿನಿಂದಲೇ ಜಾರಿಗೆ ಬರುವಂತೆ ವಾಣಿಜ್ಯ ಬಳಕೆಯ ಎಲ್’ಪಿಜಿ #LPG ಸಿಲಿಂಡರ್ ಬೆಲೆಯಲ್ಲಿ 69.50 ರೂ. ಇಳಿಕೆ ಮಾಡಲಾಗಿದೆ.
ತೈಲ ಮಾರುಕಟ್ಟೆ ಕಂಪೆನಿಗಳು ತತಕ್ಷಣದಿಂದಲೇ ಜಾರಿಗೆ ಬರುವಂತೆ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯನ್ನು ಇಳಿಕೆ ಮಾಡಿವೆ. ಇದರಂತೆ ನವದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್’ಪಿಜಿ ಸಿಲಿಂಡರ್ ಚಿಲ್ಲರೆ ಮಾರಾಟ ಬೆಲೆ 1,676 ರಷ್ಟಿದೆ.
Also read: ನಾನು ಆರೋಗ್ಯವಾಗಿದ್ದೇನೆ, ಗಾಬರಿ ಬೇಡ | ಶಾಮನೂರು ಶಿವಶಂಕರಪ್ಪ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post