ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಲೋಕಸಭಾ ಚುನಾವಣೆಯ ಮತ ಎಣಕೆ ಕಾರ್ಯ ಆರಂಭವಾಗಿದ್ದು, ಅಂಚೆ ಮತ ಹಾಗೂ ಇವಿಎಂ ಮತ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ #BYRaghavendra ಆರಂಭಿಕ ಮುನ್ನಡೆ ಪಡೆದಿದ್ದಾರೆ.
ಸಹ್ಯಾದ್ರಿ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಮೊದಲಿಗೆ ಅಂಚೆ ಮತಗಳ ಎಣಿಕೆ ಮುಗಿದು ಇವಿಎಂ ಮತ ಎಣಿಕೆ ನಡೆದಿದೆ.

Also read: ಯಾವ ಸಮೀಕ್ಷೆಗಳು ಬೇಡ, ಮೋದಿಯವರು ಮತ್ತೆ ಪ್ರಧಾನಿಯಾಗುವುದು ಖಚಿತ: ಕೆ.ಎಸ್.ಈಶ್ವರಪ್ಪ
ಇವರ ಹೊರತಾಗಿ ಬೇರೆ ಯಾವ ಅಭ್ಯರ್ಥಿಗೂ ಅಂಚೆ ಮತಗಳಲ್ಲಿ ಮುನ್ನಡೆ ಕಾಯ್ದುಕೊಳ್ಳಲು ಸಾಧ್ಯವಾಗಿಲ್ಲ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post