ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಲೋಕಸಭಾ ಚುನಾವಣೆಯ ಮತ ಎಣಿಕೆ ಮುಂದುವರೆದಿದ್ದು, 9.30ರ ವೇಳೆಗೆ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ 30 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
9.30ರ ಮಾಹಿತಿಯಂತೆ, ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ 11.6692, ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ 86.342 ಹಾಗೂ ಸ್ವತಂತ್ರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ 5147 ಮತ ಪಡೆದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post