ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಲೋಕಸಭಾ ಚುನಾವಣೆಯ ಫಲಿತಾಂಶ #Lok Sabha Election Result ಪ್ರಕಟಗೊಂಡಿದ್ದು ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ #B Y Raghavendra ಅವರು ಜಯಭೇರಿ ಬಾರಿಸಿದ್ದು, ಮತ್ತೊಮ್ಮೆ ಸಂಸತ್ ಪ್ರವೇಶ ಮಾಡಿದ್ದಾರೆ.
ಫಲಿತಾಂಶ ಹೊರಬಿದ್ದಿದ್ದು ರಾಘವೇಂದ್ರ ಅವರು 2.12 227 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.
Also read: ತಮಿಳುನಾಡು | ಗುರಿಮುಟ್ಟದ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ
ಬಿಜೆಪಿಯ ಬಿ.ವೈ. ರಾಘವೇಂದ್ರ 6,85,729, ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ #Geetha Shivarajkumar 4,85,108 ಹಾಗೂ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ #K S Eshwarappa 27,004 ಮತಗಳನ್ನು ಪಡೆದಿದ್ದಾರೆ.
ರಾಘವೇಂದ್ರ ಅವರ ಗೆಲುವಿನ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲುಮುಟ್ಟಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post