ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ನೂತನ ಸರ್ಕಾರ ರಚಿಸಲು ಹಕ್ಕು ಮಂಡನೆಗಾಗಿ ರಾಷ್ಟ್ರಪತಿ ಭವನಕ್ಕೆ ತೆರಳಿದ್ದ ನರೇಂದ್ರ ಮೋದಿ #Narendra Modi ಅವರಿಗೆ ಸಾಂಪ್ರದಾಯಿಕ ಸ್ವಾಗತ ದೊರಕಿತು. ಹಾಗೂ ಖುದ್ದು ರಾಷ್ಟ್ರಪತಿ ದ್ರೌಪದಿ ಮುರ್ಮು #President Droupade Murmu ಅವರು ಸಿಹಿ ತಿನ್ನಿಸುವ ಮೂಲಕ ಮೋದಿ ಅವರಿಗೆ ಸ್ವಾಗತ ಕೋರಿದರು.
ಎನ್‌ಡಿಎ #NDA ಮಿತ್ರ ಪಕ್ಷಗಳ ಬೆಂಬಲದೊಂದಿಗೆ ನೂತನ ಸರ್ಕಾರ ರಚಿಸಲು ನರೇಂದ್ರ ಮೋದಿ ಅವರು ರಾಷ್ಟ್ರಪತಿ ಭವನಕ್ಕೆ ತೆರಳಿ ಹಕ್ಕು ಮಂಡಿಸಿದರು. ಈ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೊಸರು-ಸಕ್ಕರೆಯನ್ನು ಮೋದಿ ಅವರಿಗೆ ತಿನ್ನಿಸಿದರು.
Also read: ಬೆಂಗಳೂರು | ಜೂನ್ 9-11 | ಶ್ರೀ ಭೂವರಾಹ ಕ್ಷೇತ್ರದ ನಾಲ್ಕನೇ ವಾರ್ಷಿಕೋತ್ಸವ | ಏನೆಲ್ಲಾ ಕಾರ್ಯಕ್ರಮಗಳಿವೆ?

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post