No Result
View All Result
India marks the beginning of the Physical Intelligence era
English Articles

MEIL-Analog Pact Ushers in AI-Driven Future

by kalpa News
July 2, 2026
0

Kalpa Media House  |  Hyderabad  | In a major step towards integrating advanced artificial intelligence with real-world infrastructure, Megha Engineering...

Read moreDetails
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ

Kotak Mahindra to acquire Deutsche Bank’s retail banking

July 1, 2026
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
  • Advertise With Us
  • Grievances
  • About Us
  • Contact Us
Thursday, July 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಪರಿಷತ್ ಚುನಾವಣೆ | ನಿರೀಕ್ಷೆಗೂ ಮೀರಿ ಬೆಂಬಲ ಸಂತಸ ತಂದಿದೆ: ಪ್ರಕಾಶ್ ತಲಕಾಲಕೊಪ್ಪ

kalpa News by kalpa News
June 8, 2024
in ಸೊರಬ
0
ಪರಿಷತ್ ಚುನಾವಣೆ | ನಿರೀಕ್ಷೆಗೂ ಮೀರಿ ಬೆಂಬಲ ಸಂತಸ ತಂದಿದೆ: ಪ್ರಕಾಶ್ ತಲಕಾಲಕೊಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಯೋಜನಬದ್ದವಾಗಿ ಪ್ರತಿ 20 ಮತದಾರರ ವಿಶ್ವಾಸ ಪಡೆಯಲು ಪಕ್ಷದ ವತಿಯಿಂದ ಒಬ್ಬ ಘಟನಾಯಕನನ್ನು ನೇಮಿಸಿದ್ದರಿಂದ ಶಿಕ್ಷಕರು ಹಾಗೂ ಪದವೀಧರ ಮತದಾರರು ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ, #Dr. Dhananjaya Sarji ಮೈತ್ರಿ ಅಭ್ಯರ್ಥಿ ಎಸ್.ಎಲ್. ಭೋಜೇಗೌಡ ಅವರನ್ನು ನಿರೀಕ್ಷೆಯಂತೆ ಗೆಲ್ಲಿಸಿರುವುದು ಸಂತೋಷ ತಂದಿದೆ ಎಂದು ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಪ್ರಕಾಶ್ ತಲಕಾಲಕೊಪ್ಪ ತಿಳಿಸಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿ, 30 ವಿಧಾನಸಭೆ ವ್ಯಾಪ್ತಿವುಳ್ಳ ಕ್ಷೇತ್ರದಲ್ಲಿ ಪ್ರಚಾರದ ಅವಧಿ ಕಡಿಮೆ ಇದ್ದರೂ ಶಿಕ್ಷಕರು ಹಾಗೂ ಪದವೀಧರರು ನಿರೀಕ್ಷೆಗೂ ಮೀರಿ ಬೆಂಬಲಿಸಿದ್ದಾರೆ. ಇದರಿಂದ ಬಿಜೆಪಿಯ ಶಕ್ತಿ ಮತ್ತಷ್ಟು ಬಲಗೊಂಡಿದೆ. ಕಳೆದ ಒಂದು ವರ್ಷದಿಂದ ಅಭಿವೃದ್ಧಿ ಚಟುವಟಿಕೆಗಳು ನಡೆಯದ ಕಾರಣ ತಾಲೂಕಿನಲ್ಲಿ ಆಡಳಿತ ಯಂತ್ರ ಸಂಪೂರ್ಣ ಸ್ಥಗಿತಗೊಂಡಿದೆ. ಆಯ್ಕೆ ಮಾಡಿದ ಜನರಿಗೆ ಕ್ಷೇತ್ರದ ಶಾಸಕರು ನಂಬಿಕೆ ದ್ರೋಹವೆಸಗಿದ್ದಾರೆ ಎಂದರು.
ಆಯ್ಕೆಯಾಗಿ, ಸಚಿವರಾಗಿ ಒಂದು ವರ್ಷ ಕಳೆದರೂ ಒಂದೇ ಒಂದು ಬಿಡಿಗಾಸಿನ ಅನುದಾನ ತರದ ಮಧು ಬಂಗಾರಪ್ಪ ಅವರಿಗೆ ಅಭಿವೃದ್ಧಿ ಎನ್ನುವ ಪದದ ಅರ್ಥವೇ ತಿಳಿದಿಲ್ಲ. ಹಾಗಾಗಿ ತಾಲೂಕನ್ನು ಮರೆತಿದ್ದಾರೆ. ಆದ್ದರಿಂದ ಬಿಜೆಪಿ ಕಾರ್ಯಕರ್ತರು ಸ್ಥಗಿತಗೊಂಡಿರುವ ಆಡಳಿತ ಯಂತ್ರವನ್ನು ಚಾಲನೆ ತರುವ ಕೆಲಸಕ್ಕೆ ಮುಂದಾಲಿದ್ದಾರೆ ಎಂದರು.

ಈಗಾಗಲೇ ಮಳೆಗಾಲ ಪ್ರಾರಂಭಗೊಂಡಿದೆ ರಸಗೊಬ್ಬರ, ಬಿತ್ತನೆ ಬೀಜ ಸಾಕಷ್ಟು ದಾಸ್ತಾನು ಇಲ್ಲದ ಕಾರಣ ರೈತರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ ಅಲ್ಲದೇ ರೈತ ಪರಿಕರಗಳ ದರ ದುಪ್ಪಟ್ಟಾಗಿದೆ. ಈ ಬಗ್ಗೆ ಯಾವುದೇ ಸಭೆ ನಡೆದಿಲ್ಲ. ಬರಿಯ ಚುನಾವಣೆಗಷ್ಟೇ ಸೀಮತವಾಗಿರುವ ಸಚಿವರು ವರ್ಷ ಕಳೆದರೂ ಒಂದೇ ಒಂದು ಅಧಿಕಾರಿಗಳ ಸಭೆ ನಡೆಸಿಲ್ಲ. ರೈತರು ಮತ್ತು ಸಾಮಾನ್ಯ ಜನರ ಸಮಸ್ಯೆಗಳಿಗೆ ಸ್ಪಂದಿಸಲು ಅವರಿಂದ ಹೇಗೆ ಸಾಧ್ಯವಾಗುತ್ತದೆ ಎಂದು ಆರೋಪಿಸಿ ಕೂಡಲೇ ಸಚಿವರು ಅಧಿಕಾರಿಗಳ ಸಭೆ ನಡೆಸಬೇಕು ಮತ್ತು ತಾಲೂಕಿನ ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸಿ, ಸಾಮಾನ್ಯ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಸಚಿವರು ವರ್ಷದಿಂದ ಅಭಿವೃದ್ಧಿ ಅನುದಾನದ ಹಣವನ್ನು ತರದೇ ಕಾಲಾಹರಣ ಮಾಡಿದ್ದಾರೆ. ಕುಮಾರ್ ಬಂಗಾರಪ್ಪ ಅವರ ಅವಧಿಯಲ್ಲಿ ಬಿಡುಗಡೆಯಾದ ಅನುದಾನದ ಹಣದಲ್ಲಿ ನಿರ್ಮಾಣವಾಗುತ್ತಿರುವ ಈಡಿಗ ಸಮುದಾಯ ಭವನ, ನೌಕರರ ಭವನ, ಕನ್ನಡ ಸಾಹಿತ್ಯ ಪರಿಷತ್ ಭವನ ಸೇರಿದಂತೆ ವಿವಿಧ ಸಮುದಾಯಗಳ ಭವನಗಳಿಗೆ ಹಣದ ಕೊರತೆಯಿಂದಾಗಿ ಕುಂಠಿತಗೊಂಡಿವೆ. ಸರ್ಕಾರದಿಂದ ಹೆಚ್ಚಿನ ಹಣ ಬಿಡುಗಡೆಗೊಳಿಸಿ ತಕ್ಷಣ ಪೂರ್ಣಗೊಳಿಸಿ ಸಾರ್ವನಿಕರ ಸೇವೆಗೆ ಅನುವು ಮಾಡಿಕೊಡಬೇಕೆಂದು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಕಡಸೂರು, ಪ್ರಕಾಶ ಅಗಸನಹಳ್ಳಿ, ಜಿಲ್ಲಾ ಕಾರ್ಯದರ್ಶಿ ದೇವೇಂದ್ರಪ್ಪ ಚನ್ನಾಪುರ, ತಾಲೂಕು ಒಬಿಸಿ ಮೋರ್ಚಾ ಅಧ್ಯಕ್ಷ ಎಂ.ಡಿ. ಉಮೇಶ, ಮುಖಂಡರಾದ ಗೌರಮ್ಮ ಭಂಡಾರಿ, ಕೊಟ್ರೇಶ ಸ್ವಾಮಿ ಆನವಟ್ಟಿ, ಓಂಕಾರಪ್ಪ ತತ್ತೂರು, ಗುರುಮೂರ್ತಿ ಹಿರೇಶಕುನ, ಹರೀಶ್, ವಿನಯ್ ಶೆರ್ವಿ,ವಿಶ್ವನಾಥ, ವಿನಯ್ ಗುತ್ತೇರ್, ಟೀಕಪ್ಪ ಕೊಡಕಣ , ಬಸವರಾಜ ಕೊಡಕಣ , ಜಾನಕಪ್ಪ ಒಡೆಯರ್ ಯಲಸಿ, ಅಶೋಕ್ ಶೇಟ್, ಡಿ. ಶಿವಯೋಗಿ ಮತ್ತಿತರರು ಇದ್ದರು.

(ವರದಿ: ಮಧುರಾಮ್, ಸೊರಬ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4

    

Tags: Dr. Dhananjaya SarjiKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga NewsSorabaಡಾ. ಧನಂಜಯ ಸರ್ಜಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಎರಡು ಕಾರುಗಳ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಾಯ

Next Post

ಕೇವಲ 5 ದಿನದಲ್ಲಿ 870 ಕೋಟಿ ರೂ.ಗೆ ಆಸ್ತಿ ಹೆಚ್ಚಿಸಿಕೊಂಡ ಚಂದ್ರಬಾಬು ನಾಯ್ಡು | ಹೆಚ್ಚಳ ಹೇಗೆ?

kalpa News

kalpa News

Next Post
ಕೇವಲ 5 ದಿನದಲ್ಲಿ 870 ಕೋಟಿ ರೂ.ಗೆ ಆಸ್ತಿ ಹೆಚ್ಚಿಸಿಕೊಂಡ ಚಂದ್ರಬಾಬು ನಾಯ್ಡು | ಹೆಚ್ಚಳ ಹೇಗೆ?

ಕೇವಲ 5 ದಿನದಲ್ಲಿ 870 ಕೋಟಿ ರೂ.ಗೆ ಆಸ್ತಿ ಹೆಚ್ಚಿಸಿಕೊಂಡ ಚಂದ್ರಬಾಬು ನಾಯ್ಡು | ಹೆಚ್ಚಳ ಹೇಗೆ?

Leave a Reply Cancel reply

Your email address will not be published. Required fields are marked *

No Result
View All Result
India marks the beginning of the Physical Intelligence era
English Articles

MEIL-Analog Pact Ushers in AI-Driven Future

by kalpa News
July 2, 2026
0

Kalpa Media House  |  Hyderabad  | In a major step towards integrating advanced artificial intelligence with real-world infrastructure, Megha Engineering...

Read moreDetails
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ

Kotak Mahindra to acquire Deutsche Bank’s retail banking

July 1, 2026
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL