No Result
View All Result
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು
English Articles

A Second Chance at Life Through Deceased Organ Donation

by ಕಲ್ಪ ನ್ಯೂಸ್
February 3, 2026
0

Kalpa Media House  |  Bengaluru, Whitefield  | For 48-year-old Unnikrishnan, life for several years revolved around dialysis sessions, medications, and...

Read moreDetails
Bhaskara Parva: Generations of Journalism Students Reunite to Honour a Teacher Who Shaped Their Lives

Bhaskara Parva: Generations of Journalism Students Reunite to Honour a Teacher Who Shaped Their Lives

February 2, 2026
NITK Surathkal Inaugurates First Annual Sports Festival- ‘Endeavor 2026’

NITK Surathkal Inaugurates First Annual Sports Festival- ‘Endeavor 2026’

February 1, 2026
Samsung Sets Two Guinness World Records with its India

Samsung Sets Two Guinness World Records with its India

January 31, 2026
ಮೈಸೂರು | ಮಹಾರಾಣಿ ಮಹಿಳಾ ವಿದ್ಯಾರ್ಥಿನಿಯರಿಗೆ ಆಹಾರ ಹಾಗು ಆತಿಥ್ಯೋದ್ಯಮ ಕೌಶಲ್ಯ ತರಬೇತಿ

Maharani’s Science College Collaboration Empowers Students with Industry-Ready Skills

January 31, 2026
  • Advertise With Us
  • Grievances
  • About Us
  • Contact Us
Thursday, February 5, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಹರಿಪಾದ ಸೇರಿದ ಸದಾಚಾರ ನಿಷ್ಠ, ಹಿರಿಯ ವಿದ್ವಾಂಸ ಸಗ್ರಿ ರಾಘವೇಂದ್ರ ಉಪಾಧ್ಯಾಯ

ಶ್ರೀರಾಮ ಅವತಾರದದಲ್ಲಿ ಮೋಕ್ಷ ಪ್ರಾಪ್ತಿ ಕುರಿತು ಪ್ರವಚನ ನೀಡಿ ಕೆಲವೇ ನಿಮಿಷದಲ್ಲಿ ಹೃದಯಾಘಾತ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 15, 2024
in ಬೆಂಗಳೂರು ನಗರ, ಉಡುಪಿ
0
ಹರಿಪಾದ ಸೇರಿದ ಸದಾಚಾರ ನಿಷ್ಠ, ಹಿರಿಯ ವಿದ್ವಾಂಸ ಸಗ್ರಿ ರಾಘವೇಂದ್ರ ಉಪಾಧ್ಯಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು/ಉಡುಪಿ  |

ಉಡುಪಿಯ ಉತ್ತಮ ವಿದ್ವಾಂಸರು, ವಾಗ್ಮಿಗಳು, ಲೇಖಕರು, ಸಂಶೋಧಕರು, ಚಿಂತಕರು, ಸದಾ ಅನುಸಂಧಾನಪ್ರಿಯರೂ, ಸದಾಚಾರ ನಿಷ್ಠರೂ, ಸಾಧಕರೂ ಆದ ವಿದ್ವಾಂಸರಾದ ಶ್ರೀ ಸಗ್ರಿ ರಾಘವೇಂದ್ರಾಚಾರ್ಯ ಉಪಾಧ್ಯಾಯರು ಹೃದಯಾಘಾತಕ್ಕೊಳಗಾಗಿ ಹರಿಪಾದ ಸೇರಿದ್ದಾರೆ.

ಬೆಂಗಳೂರಿನಲ್ಲಿರುವ ಭಂಡಾರಕೇರಿ ಮಠದ ಶ್ರೀವಿದ್ಯೇಶತೀರ್ಥರ ಗಳ 70ನೇ ವರ್ಧಂತಿ ಅಂಗವಾಗಿ 70 ವಿದ್ವಾಂಸರಿಂದ ಆಯೋಜಿಸಲಾಗಿದ್ದ ಪ್ರವಚನ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ನಿನ್ನೆ ಸಂಜೆ ಉಪನ್ಯಾಸ ನೀಡಿ ಕೆಲವೇ ನಿಮಿಷದಲ್ಲಿ ಅವರಿಗೆ ಹೃದಯಾಘಾತಕ್ಕೆ ಒಳಗಾಗಿದ್ದರು. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಪ್ರಯೋಜನವಾಗದೇ ಇಂದು ಮುಂಜಾನೆ ಹರಿಪಾದ ಸೇರಿದ್ದಾರೆ.
ಶ್ರೀಹರಿಯ ದಶಾವತಾರಗಳಲ್ಲಿ ರಾಮದೇವರ ಅವತಾರದಲ್ಲಿಯೇ ಅತಿ ಹೆಚ್ಚಿನ ಮೋಕ್ಷ ಪ್ರದಾನ ಮಾಡಿದ್ದು ಎಂಬ ವಿಚಾರವನ್ನು ತಮ್ಮ ಉಪನ್ಯಾಸದಲ್ಲಿ ಆಚಾರ್ಯರು ಉಲ್ಲೇಖಿಸಿದ್ದರು. ಆದರೆ, ಈ ವಿಚಾರ ತಿಳಿಸಿ ಕೆಲವೇ ಕ್ಷಣಗಳಲ್ಲಿ ಅವರಿಗೆ ಹೃದಯಾಘಾತವಾಗಿರುವುದು ದುಃಖಕರ ಸಂಗತಿಯಾಗಿದೆ.

ಸಾರಸ್ವತ ಲೋಕದ ಧೀಮಂತ ಸಗ್ರಿ ಉಪಾಧ್ಯಾಯರು
1953ಯಲ್ಲಿ ಶ್ರೀ ನರಸಿಂಹ ಉಪಾಧ್ಯಾಯ ಮತ್ತು ಸೀತಾಲಕ್ಷ್ಮಿ ದಂಪತಿಗಳಲ್ಲಿ ಜನಿಸಿದ ಉಪಾಧ್ಯಾಯರು ಮಧ್ವ ಸಮಾಜಕ್ಕೆ ನೀಡಿದ ಕೊಡುಗೆ ಅಪಾರವಾದುದು.
ಪ್ರಾತಃ ಸ್ಮರಣೀಯ ಶ್ರೀ ವಿದ್ಯಾ ಮಾನ್ಯತೀರ್ಥರು, ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ, ಅವರಲ್ಲದೆ ಶ್ರೀ ಕಾಪು ಹಯಗ್ರೀವಾಚಾರ್ಯರು, ಮೊದಲಾದ ಪಂಡಿತರಲ್ಲಿ ಅಧ್ಯಯನ ಮಾಡಿ, ವೇದಾಂತ ಶಾಸ್ತçದಲ್ಲಿ, ಸಂಸ್ಕೃತದಲ್ಲಿ ಎಂಎ ಪಡೆದು SMSP ಸಂಸ್ಕೃತ ಕಾಲೇಜು, ಉಡುಪಿಯಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.

Also read: ನೀಟ್ ಮರು ಪರೀಕ್ಷೆ | ಎನ್‍ಎಸ್‍ಯುಐ ಹೋರಾಟಕ್ಕೆ ಸಂದ ಜಯ: ನಗರಾಧ್ಯಕ್ಷ ಚರಣ್

ತಮ್ಮದೇ ಆದ ಪರವಿದ್ಯಾ ಪ್ರಕಾಶನ ಸಂಸ್ಥೆ ಪ್ರಾರಂಭಿಸಿ ನೂರಾರು ಗ್ರಂಥಗಳನ್ನು ರಚಿಸಿರುವ ಅವರು ಉಡುಪಿಯ ಹಲವಾರು ಮಠಗಳಿಗೆ ಆಸ್ಥಾನ ವಿದ್ವಾಂಸರಾಗಿ ಗೌರವಿತರಾಗಿದ್ದಾರೆ.

ತತ್ವವಾದ ಮತ್ತು ಸರ್ವಮೂಲ ಮಾಸ ಪತ್ರಿಕೆಯ ಸಂಪಾದಕರಾಗಿದ್ದರು. ಸಾಧಕರಿಗೊಂದು ಕಿವಿಮಾತು, ಶ್ರೀ ಅದಮಾರು ಮಠಾಧೀಶ ಶ್ರೀ ವಿಶ್ವಪ್ರಿಯ ತೀರ್ಥರ ಉಪನ್ಯಾಸ ಸಂಗ್ರಹವಾದ ವಿಷ್ಣು ಸಹಸ್ರನಾಮ ಟಿಪ್ಪಣಿ, ಮುಖ್ಯಪ್ರಾಣ ಚಿಂತನೆ, ಸುವರ್ಣ ಸಂದೇಶ, ವೈಷ್ಣವ ದೀಕ್ಷೆ, ಪಾತಿವ್ರತ್ಯ ಪ್ರದೀಪಿಕಾ, ಶ್ರೀನಿವಾಸೇಸ್ತು ಮೇ ಮನಃ ಸೇರಿದಂತೆ ಮೊದಲಾದ ಕೃತಿಗಳನ್ನು ರಚಿಸಿದ್ದಾರೆ.

ಎಲ್ಲಾ ಸ್ವಾಮಿಗಳ ಪ್ರವಚನವನ್ನು ಆಲಿಸಿ ಅದನ್ನು ಗ್ರಂಥರೂಪದಲ್ಲಿ ತಂದಿದ್ದಾರೆ. ರಾಮಾಯಣ, ಭಾಗವತ, ತಾತ್ಪರ್ಯ ನಿರ್ಣಯ, ಸರ್ವಮೂಲ ಪ್ರಮೇಯಗಳ ಬಗ್ಗೆ ನೂರಾರು ಪ್ರವಚನಗಳನ್ನು ನೀಡಿದ್ದಾರೆ. ವಿಷ್ಣು ಸಹಸ್ರನಾಮದಲ್ಲಿ ಅತ್ಯಂತ ಹೆಚ್ಚಿನ ಸಾಧನೆ ಮಾಡಿದ್ದಾರೆ.

ಶ್ರೀ ಸಗ್ರಿ ರಾಘವೇಂದ್ರ ಉಪಾಧ್ಯಾಯರ ಸೇವೆ ಮಾಧ್ವ ವಾಗ್ಮಯ ಪ್ರಪಂಚಕ್ಕೆ ಅತ್ಯದ್ಭುತವಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
Tags: Bangalore/Udupicoastal newsKannada News WebsiteKarawali NewsLatest News KannadaMangaloreಉಡುಪಿಕರಾವಳಿ_ಸುದ್ಧಿಕರಾವಳಿ_ಸುದ್ಧಿ #ದಕ್ಷಿಣ_ಕನ್ನಡದಕ್ಷಿಣ_ಕನ್ನಡಬೆಂಗಳೂರು/ಉಡುಪಿಮಂಗಳೂರು
Share201Tweet123Send
Previous Post

ನೀಟ್ ಮರು ಪರೀಕ್ಷೆ | ಎನ್‍ಎಸ್‍ಯುಐ ಹೋರಾಟಕ್ಕೆ ಸಂದ ಜಯ: ನಗರಾಧ್ಯಕ್ಷ ಚರಣ್

Next Post

ಶಿಕಾರಿಪುರ ವಲಯ ಅರಣ್ಯಾಧಿಕಾರಿ ರೇವಣಸಿದ್ದಯ್ಯ ಬಿ. ಹಿರೇಮಠ ಅವರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿಕಾರಿಪುರ ವಲಯ ಅರಣ್ಯಾಧಿಕಾರಿ ರೇವಣಸಿದ್ದಯ್ಯ ಬಿ. ಹಿರೇಮಠ ಅವರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ

ಶಿಕಾರಿಪುರ ವಲಯ ಅರಣ್ಯಾಧಿಕಾರಿ ರೇವಣಸಿದ್ದಯ್ಯ ಬಿ. ಹಿರೇಮಠ ಅವರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ

Leave a Reply Cancel reply

Your email address will not be published. Required fields are marked *

  • Trending
  • Latest
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಹೀಗಿದೆ ಡೀಟೇಲ್ಸ್

January 31, 2026
ಫೆ.7, 8ರಂದು ಮಾರಿಕಾಂಬಾ ಕ್ರಿಕೆಟ್ ಪಂದ್ಯಾವಳಿ

ಫೆ.7, 8ರಂದು ಮಾರಿಕಾಂಬಾ ಕ್ರಿಕೆಟ್ ಪಂದ್ಯಾವಳಿ

February 5, 2026
ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ | ಅಬಕಾರಿ ಸಚಿವರ ರಾಜೀನಾಮೆಗೆ ಬಿಜೆಪಿ ಅಗ್ರಹ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ | ಅಬಕಾರಿ ಸಚಿವರ ರಾಜೀನಾಮೆಗೆ ಬಿಜೆಪಿ ಅಗ್ರಹ

February 5, 2026
ಶಿವಮೊಗ್ಗ | ನಾರಾಯಣ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್’ನಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

ಶಿವಮೊಗ್ಗ | ನಾರಾಯಣ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್’ನಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

February 5, 2026
ಕೃಷಿ ತ್ಯಾಜ್ಯದಿಂದ ನವೀನ ಪ್ಯಾಕೇಜಿಂಗ್ ಪರಿಹಾರ ಅಭಿವೃದ್ಧಿಪಡಿಸಲು ಅಮೆಜಾನ್ – ಐಐಟಿ ರೂರ್ಕಿ ಸಹಭಾಗಿತ್ವ

ಕೃಷಿ ತ್ಯಾಜ್ಯದಿಂದ ನವೀನ ಪ್ಯಾಕೇಜಿಂಗ್ ಪರಿಹಾರ ಅಭಿವೃದ್ಧಿಪಡಿಸಲು ಅಮೆಜಾನ್ – ಐಐಟಿ ರೂರ್ಕಿ ಸಹಭಾಗಿತ್ವ

February 5, 2026
ಅಮಚವಾಡಿ 2 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೆಳ್ಳಿ ಮಹೋತ್ಸವ ಸಂಭ್ರಮ

ಅಮಚವಾಡಿ 2 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೆಳ್ಳಿ ಮಹೋತ್ಸವ ಸಂಭ್ರಮ

February 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL