ಕಲ್ಪ ಮೀಡಿಯಾ ಹೌಸ್ | ಕೋಲ್ಕತ್ತ |
ಚಲಿಸುತ್ತಿದ್ದ ಕಾಂಚನ ಜುಂಗಾ ಎಕ್ಸ್ ಪ್ರೆಸ್ ರೈಲಿಗೆ ಗೂಡ್ಸ್ ರೈಲು ಹಿಂಬದಿಯಿಂದ ಢಿಕ್ಕಿ ಹೊಡೆದಿದ್ದು ಐವರು, ಸಾವನ್ನಪ್ಪಿ ಹಲವರು ಗಾಯಗೊಂಡ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.
ಡಾರ್ಜಿಲಿಂಗ್’ನಲ್ಲಿ ಘಟನೆ ನಡೆದಿದ್ದು,ಐವರು ಸಾವನ್ನಪ್ಪಿ, 25 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
Also read: ದೈಹಿಕ, ಮಾನಸಿಕ ಆರೋಗ್ಯವನ್ನು ಉತ್ತಮವಾಗಿರಿಸುವ ವಿಶೇಷ ಕಲೆ ಯೋಗ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post