No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
  • Advertise With Us
  • Grievances
  • About Us
  • Contact Us
Friday, July 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನಾಗರಿಕರೊಂದಿಗೆ ಶಾಸಕ ಚನ್ನಬಸಪ್ಪ ಚಿಂತನ – ಮಂಥನ ಸಭೆ

ಸಾರ್ವಜನಿಕರ ಅಹವಾಲುಗಳಿಗೆ ಶಾಸಕರ ಉತ್ತರವೇನು?

kalpa News by kalpa News
June 24, 2024
in ಶಿವಮೊಗ್ಗ
0
ನಾಗರಿಕರೊಂದಿಗೆ ಶಾಸಕ ಚನ್ನಬಸಪ್ಪ ಚಿಂತನ – ಮಂಥನ ಸಭೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ಪ್ರಮುಖವಾದ 64 ಸಮಸ್ಯೆಗಳ ಬಗ್ಗೆ ದೂರುಗಳು ಬಂದಿದ್ದು, ಅವುಗಳ ಬಗ್ಗೆ ಜು.15ರಿಂದ ವಿಧಾನಸಭೆಯ ಮುಂಗಾರು ಅಧಿವೇಶನದಲ್ಲಿ ಪ್ರಸ್ತಾಪಿಸುವುದಾಗಿ ಶಾಸಕ ಎಸ್.ಎನ್. ಚನ್ನಬಸಪ್ಪ #MLA Channabasappa ತಿಳಿಸಿದರು.

ಅವರು ಇಂದು ತಮ್ಮೊಡನೆ ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟ ಆಯೋಜಿಸಿದ್ದ ಚಿಂತನ –ಮಂಥನ ಕಾರ್ಯಕ್ರಮದಲ್ಲಿ ನಾಗರಿಕರ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡುತ್ತಿದ್ದರು.
ಶಿವಮೊಗ್ಗ ನಗರದಲ್ಲಿ ಒಳಚರಂಡಿ ಅವ್ಯವಸ್ಥೆ, ಆಟೋ ಮೀಟರ್ ಕಡ್ಡಾಯ, ಸರ್ಕಾರಿ ಬಸ್ ನಿಲ್ದಾಣದಲ್ಲಿ ಪಾರ್ಕಿಂಗ್ ಸೌಲಭ್ಯವಿದ್ದರೂ ಸ್ಥಳಾವಕಾಶದ ಕೊರತೆ, ನಗರದಲ್ಲಿ ಪಾರ್ಕಿಂಗ್ ಸಮಸ್ಯೆ ಹೋಗಲಾಡಿಸಲು ಕನ್ಸರ್‍ವೆನ್ಸಿ ಪಾರ್ಕಿಂಗ್ ಉಪಯೋಗ, ಪಬ್ಲಿಕ್ ಟಾಯ್ಲೆಟ್ ಕೊರತೆ ಮೊದಲಾದ ಗಂಭೀರ ಸಮಸ್ಯೆಗಳನ್ನು ನಾಗಕರಿಕರು ತಮ್ಮ ಗಮನಕ್ಕೆ ತಂದಿದ್ದು, ಇವುಗಳ ಪರಿಹಾರಕ್ಕಾಗಿ ಸಂಬಂಧಿಸಿದ ಅಧಿಕಾರಿಗಳ ಜೊತೆ ಮಾತನಾಡುವುದಾಗಿ ತಿಳಿಸಿದರು.

ಬೆಂಗಳೂರು ಸೇರಿದಂತೆ ಕೆಲವು ನಗರಗಳಲ್ಲಿ ಪಾಲಿಕೆಯಿಂದ ವಸೂಲಿ ಮಾಡುವ ಕಂದಾಯಕ್ಕೆ ಜೂನ್-ಜುಲೈನಲ್ಲಿ ಶೇ. 5ರಷ್ಟು ತೆರಿಗೆ ವಿನಾಯಿತಿ ಘೋಷಣೆಯಾಗಿದ್ದು, ಅದನ್ನು ಶಿವಮೊಗ್ಗ ಪಾಲಿಕೆ ವ್ಯಾಪ್ತಿಯಲ್ಲಿ ಜಾರಿಗೊಳಿಸಬೇಕು ಎಂಬ ಒತ್ತಾಯಕ್ಕೆ ಶಾಸಕರು ಈ ಸಂಬಂಧ ಬರುವ ಮುಂಗಾರು ಅಧಿವೇಶನದಲ್ಲಿ ಆದ್ಯತೆ ಮೇರೆಗೆ ವಿಷಯ ಪ್ರಸ್ತಾಪಿಸಿ ನಾಗರಿಕರಿಗೆ ಅನುಕೂಲ ಮಾಡಿಕೊಡಲು ಪ್ರಯತ್ನಿಸಲಾಗುವುದು ಎಂದರು.
ನಗರದಲ್ಲಿ ಗಾಂಜಾ ಹಾವಳಿ ಜಾಸ್ತಿಯಾಗಿದ್ದು, ವಿಶೇಷವಾಗಿ ಶಾಲಾ, ಕಾಲೇಜುಗಳ ಆವರಣದ ಸಮೀಪ ರಾಜಾರೋಷವಾಗಿ ಈ ದಂಧೆ ನಡೆಯುತ್ತಿರುವುದರ ಬಗ್ಗೆಯೂ ವರದಿಯಾಗಿದೆ. ಈ ಕುರಿತು ಪೊಲೀಸ್ ಇಲಾಖೆ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

Also read: ನೋಬಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ನಲ್ಲಿ ಜೈನ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ

ನಗರದ ಅನೇಕ ಬಡಾವಣೆಗಳಲ್ಲಿ ನಿವೇಶನಗಳಲ್ಲಿ ಮನೆಗಳಿಲ್ಲದಿದ್ದರೂ ಪಾಲಿಕೆ ವತಿಯಿಂದ ಆ ಭಾಗದಲ್ಲಿ ಹೋಗಿರುವ ಪೈಪ್ ಲೈನ್ ಗಳಲ್ಲಿ ನೀರು ಪೋಲಾಗುತ್ತಿರುವ ಬಗ್ಗೆ ನಾಗರಿಕರು ಶಾಸಕರ ಗಮನಸೆಳೆದಾಗ ಈ ಕುರಿತು ಪಾಲಿಕೆ ಅಧಿಕಾರಿಗಳನ್ನು ಕರೆಸಿ ಮಾತನಾಡುವುದಾಗಿ ಹೇಳಿದರು.

ಬಿಡಾಡಿ ನಾಯಿ ಮತ್ತು ಹಂದಿಗಳ ಕಾಟ ಜಾಸ್ತಿಯಾಗಿದ್ದು, ಅವುಗಳ ನಿಯಂತ್ರಣಕ್ಕೆ ಸುಪ್ರೀಂ ಕೋರ್ಟ್ ಕೆಲವೊಂದು ಮಾರ್ಗದರ್ಶಿಗಳನ್ನು ನೀಡಿದೆ. ಆ ಪ್ರಕಾರವೇ ಅವುಗಳ ಹತೋಟಿಗೆ ಕ್ರಮ ಕೈಗೊಳ್ಳಲು ತಾಕೀತು ಮಾಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ಪ್ರಮುಖರಾದ ಕೆ.ವಿ. ವಸಂತ್ ಕುಮಾರ್, ಟಿ.ಆರ್.ಅಶ್ವತ್ಥನಾರಾಯಣಶೆಟ್ಟಿ, ಡಾ. ಸತೀಶ್ ಕುಮಾರ್ ಶೆಟ್ಟಿ, ಪಾಲಿಕೆ ಮಾಜಿ ಸದಸ್ಯ ಡಿ.ಮೋಹನ್ ರೆಡ್ಡಿ, ಎಸ್.ಬಿ.ಅಶೋಕ್ ಕುಮಾರ್ ಮೊದಲಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4

 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMLA ChannabasappaNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಾಸಕ ಎಸ್.ಎನ್. ಚನ್ನಬಸಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನೋಬಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ನಲ್ಲಿ ಜೈನ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ

Next Post

ರೈತ ವಿರೋಧಿ ನೀತಿ ವಿರುದ್ಧ ಜೂ.26ರಂದು ಪತ್ರಿಭಟನೆ: ತೀ.ನ. ಶ್ರೀನಿವಾಸ್

kalpa News

kalpa News

Next Post
ರೈತ ವಿರೋಧಿ ನೀತಿ ವಿರುದ್ಧ ಜೂ.26ರಂದು ಪತ್ರಿಭಟನೆ: ತೀ.ನ. ಶ್ರೀನಿವಾಸ್

ರೈತ ವಿರೋಧಿ ನೀತಿ ವಿರುದ್ಧ ಜೂ.26ರಂದು ಪತ್ರಿಭಟನೆ: ತೀ.ನ. ಶ್ರೀನಿವಾಸ್

Leave a Reply Cancel reply

Your email address will not be published. Required fields are marked *

No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL