No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
  • Advertise With Us
  • Grievances
  • About Us
  • Contact Us
Tuesday, July 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜೂ.27ರಂದು ನಾಡಪ್ರಭು ಕೆಂಪೇಗೌಡ ಜಯಂತಿ: ಕಾರ್ಯಕ್ರಮಗಳ ವಿವರ ಇಲ್ಲಿದೆ

kalpa News by kalpa News
June 26, 2024
in ಶಿವಮೊಗ್ಗ
0
ಜೂ.27ರಂದು ನಾಡಪ್ರಭು ಕೆಂಪೇಗೌಡ ಜಯಂತಿ: ಕಾರ್ಯಕ್ರಮಗಳ ವಿವರ ಇಲ್ಲಿದೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಸಮುದಾಯದ ಸಂಘಟನೆಗಳು, ಶ್ರೀಆದಿಚುಂಚನಗಿರಿ ಮಹಾಸಂಸ್ಥಾನ ಮಠ ಇವರ ಸಂಯುಕ್ತಾಶ್ರಯದಲ್ಲಿ ಜೂ.27ರಂದು ಬೆಳಿಗ್ಗೆ 11ಕ್ಕೆ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿಯನ್ನು #Kempegowda Jayanthi ಆಚರಿಸಲಾಗುವುದು ಎಂದು ಒಕ್ಕಲಿಗರ ಸಮುದಾಯದ ಮುಖಂಡ ಹಾಗೂ ಜಿಲ್ಲಾ ಕಸಾಪ ಅಧ್ಯಕ್ಷ ಡಿ. ಮಂಜುನಾಥ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲಾ ಒಕ್ಕಲಿಗರ ಸಮುದಾಯದ ಎಲ್ಲಾ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಕೆಂಪೇಗೌಡರ ಜಯಂತಿಯನ್ನು ಆಚರಿಸಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಭೈರವೈಕ್ಯ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ ಹಾಗೂ ಮಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ಆಶೀರ್ವಾದ ದೊಂದಿಗೆ ಮಠದ ಪ್ರಧಾನ ಕಾರ್ಯದರ್ಶಿ ಶ್ರೀಪ್ರಸನ್ನನಾಥ ಮಹಾಸ್ವಾಮೀಜಿಯವರ ದಿವ್ಯಸಾನಿಧ್ಯದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಕಾರ್ಯಕ್ರಮಕ್ಕೂ ಮೊದಲು ಬೆಳಿಗ್ಗೆ 10ಕ್ಕೆ ಎಂಆರ್‍ಎಸ್ ಸರ್ಕಲ್‍ನಿಂದ ಶ್ರೀ ಆದಿಚುಂಚನಗಿರಿ ಸಮುದಾಯ ಭವನದವರೆಗೆ ಬೈಕ್ ಮತ್ತು ಕಾರ್ ರ್ಯಾಲಿಯನ್ನು ಆಯೋಜಿಸಲಾಗಿದೆ. ಈ ರ್ಯಾಲಿಯಲ್ಲಿ ಶಿವಮೊಗ್ಗ ನಗರ ಹಾಗೂ ಸುತ್ತಮುತ್ತಲಿನ ಎಲ್ಲಾ ಊರುಗಳಿಂದ ಸಮಾಜ ಬಾಂಧವರು ರ್ಯಾಲಿಯಲ್ಲಿ ಭಾಗವಹಿಸಲಿರುವರು ಎಂದರು.

ಇದೇ ಸಂದರ್ಭದಲ್ಲಿ ಸಮುದಾಯದ ಎಸ್‍ಎಸ್‍ಎಲ್‍ಸಿಯಲ್ಲಿ 610ಕ್ಕೂ ಹಾಗೂ ಪಿಯುಸಿಯಲ್ಲಿ 580ಕ್ಕೂ ಮೇಲ್ಪಟ್ಟು ಅಂಕ ಗಳಿಸಿದ ಮತ್ತು ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ರ್ಯಾಂಕ್ ಪಡೆದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧುಬಂಗಾರಪ್ಪ, ಸಚಿವ ಎಸ್. ಶಿವರಾಜ್ ತಂಗಡಗಿ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಬಿ.ಕೆ.ಸಂಗಮೇಶ್, ಬೇಲೂರು ಗೋಪಾಲಕೃಷ್ಣ, ಅರಗಜ್ಞಾನೇಂದ್ರ, ಶಾರದ ಪೂರ್ಯಾನಾಯ್ಕ್, ಬಿ.ವೈ.ವಿಜಯೇಂದ್ರ, ಎಸ್.ಎಲ್.ಬೋಜೇಗೌಡ, ಭಾರತಿ ಶೆಟ್ಟಿ, ಡಿ.ಎಸ್.ಅರುಣ್, ಧನಂಜಯ ಸರ್ಜಿ, ಬಲ್ಕೀಶ್‍ಬಾನು ಮುಂತಾದವರು ಭಾಗವಹಿಸುವರು ಮತ್ತು ನೂತನವಾಗಿ ಆಯ್ಕೆಯಾದ ಶಾಸಕರು ಹಾಗೂ ಸಂಸದರಿಗೆ, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರನ್ನು ಸನ್ಮಾನಿಸಲಾಗುವುದು ಎಂದರು.

Also read: ಕೆಟ್ಟ ಜಾಹೀರಾತು ನೋಡಿ ದುಶ್ಚಟಕ್ಕೆ ದಾಸರಾಗಬೇಡಿ : ಡಾ.ನಾಗೇಂದ್ರ ಕರೆ

ಇವರ ಜೊತೆಗೆ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರಾದ ಪಲ್ಲವಿ ಜಿ., ರವಿಕುಮಾರ್, ಆರ್.ಎಂ.ಮಂಜುನಾಥಗೌಡ, ಡಾ.ಅಂಶುಮಂತ್, ಎಚ್.ಎಸ್.ಸುಂದರೇಶ್, ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಹೆಚ್.ಬಿ.ಆದಿಮೂರ್ತಿ ಸೇರಿದಂತೆ ಹಲವರು ಉಪಸ್ಥಿತರಿರುವರು, ಡಾ.ಕೆ.ವಿ.ಗಿರಿಧರ್ ಉಪನ್ಯಾಸ ನೀಡುವರು ಎಂದರು.

ಜಿಲ್ಲಾಧ್ಯಕ್ಷ ಹೆಚ್.ಬಿ.ಆದಿಮೂರ್ತಿ ಮಾತನಾಡಿ, ಕೆಂಪೇಗೌಡ ಜಯಂತಿಯ ಅಂಗವಾಗಿ ನಾಳೆ ನಗರ ವ್ಯಾಪ್ತಿಯ ಪದವಿ ವಿದ್ಯಾರ್ಥಿಗಳಿಗೆ ನಾಡಪ್ರಭು ಕೆಂಪೇಗೌಡರ ಕುರಿತು ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಶಾಂತಸುರೇಂದ್ರ, ಭಾರತಿ ರಾಮಕೃಷ್ಣ, ರಘುರಾಜ್, ಪ್ರತೀಮಾ ಡಾಕಪ್ಪ ಗೌಡ, ನಾಗರಾಜ್, ಶಂಕರಣ್ಣ, ಸುಮಿತ್ರ ಕೇಶವಮೂರ್ತಿ, ರಮೇಶ್, ರಾಜಣ್ಣ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteKempegowda JayanthiLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಕೆಂಪೇಗೌಡ ಜಯಂತಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೆಟ್ಟ ಜಾಹೀರಾತು ನೋಡಿ ದುಶ್ಚಟಕ್ಕೆ ದಾಸರಾಗಬೇಡಿ : ಡಾ.ನಾಗೇಂದ್ರ ಕರೆ

Next Post

ಚಿಕ್ಕಂದಿನಿಂದಲೇ ಮಕ್ಕಳಿಗೆ ವಿದ್ಯೆಯೊಂದಿಗೆ ಸಂಸ್ಕಾರ ಕೊಡಿ: ಶೃಂಗೇರಿ ವಿಧುಶೇಖರ ಶ್ರೀಗಳ ಸಲಹೆ

kalpa News

kalpa News

Next Post
ಚಿಕ್ಕಂದಿನಿಂದಲೇ ಮಕ್ಕಳಿಗೆ ವಿದ್ಯೆಯೊಂದಿಗೆ ಸಂಸ್ಕಾರ ಕೊಡಿ: ಶೃಂಗೇರಿ ವಿಧುಶೇಖರ ಶ್ರೀಗಳ ಸಲಹೆ

ಚಿಕ್ಕಂದಿನಿಂದಲೇ ಮಕ್ಕಳಿಗೆ ವಿದ್ಯೆಯೊಂದಿಗೆ ಸಂಸ್ಕಾರ ಕೊಡಿ: ಶೃಂಗೇರಿ ವಿಧುಶೇಖರ ಶ್ರೀಗಳ ಸಲಹೆ

Leave a Reply Cancel reply

Your email address will not be published. Required fields are marked *

No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!