ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ-ನೆಟ್, ಜಂಟಿ ಸಿಎಸ್‌ಐಆರ್ ಯುಜಿಸಿ ನೆಟ್, ಎನ್‌ಸಿಇಟಿ ಪರೀಕ್ಷೆಗಳಿಗೆ ಹೊಸ ದಿನಾಂಕಗಳನ್ನು ಪ್ರಕಟಿಸಿದೆ.
Also read: 13 ವರ್ಷದ ಗರ್ಭಿಣಿ ಬಾಲಕಿ ಹೊಟ್ಟೆನೋವಿನಿಂದ ಸಾವು: ಘಟನೆ ನಡೆದಿದ್ದೆಲ್ಲಿ?
UGC NET ಜೂನ್ 2024 ಪರೀಕ್ಷೆಗಳನ್ನು ಆಗಸ್ಟ್ 21 ಮತ್ತು ಸೆಪ್ಟೆಂಬರ್ 4ರ ನಡುವೆ ನಡೆಸಲಾಗುವುದು. ಹಾಗೂ ಜಂಟಿ CSIR UGC NET ಅನ್ನು ಜುಲೈ 25 ರಿಂದ ಜುಲೈ 27 ರವರೆಗೆ ಮತ್ತು NCET ಪರೀಕ್ಷೆಗಳನ್ನು ಜುಲೈ 10 ರಂದು ನಡೆಸಲಾಗುವುದು ಎಂದು ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news






















