Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಸಿಎಂ ಗಮನಕ್ಕೆ ಬಾರದೇ ಇಷ್ಟು ದೊಡ್ಡ ಹಗರಣ ನಡೆಯಲು ಸಾಧ್ಯವಿಲ್ಲ | ವಿಜಯೇಂದ್ರ ಆರೋಪ

June 29, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ #B Y Vijayendra ಆರೋಪಿಸಿದರು.

ಶಿವಮೊಗ್ಗದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಭ್ರಷ್ಟಾಚಾರದ ವಿರುದ್ಧ ಬಿಜೆಪಿ ನಿರಂತರವಾಗಿ ಹೋರಾಟ ಮಾಡಿಕೊಂಡು ಬಂದಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಹೋರಾಟ ಮಾಡಿಕೊಂಡು ಬಂದಿದೆ. ಹೋರಾಟದ ಫಲ ಸಚಿವ ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಯಿತು ಎಂದರು.
ಅಧಿಕಾರಿ ಚಂದ್ರಶೇಖರ ಡೆತ್ ನೋಟ್ ನಲ್ಲಿ ಅನೇಕ ಅಂಶ ಉಲ್ಲೇಖ ಆಗಿದೆ. ನಿನ್ನೆ ಸಹ ರಾಜ್ಯಾದ್ಯಂತ ಹೋರಾಟ ಮಾಡಿದ್ದೇವೆ. ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುವ ಕೆಲಸ ಮಾಡಿದ್ದೇವೆ. ರಾಜ್ಯದಲ್ಲಿ ಇಷ್ಟು ದೊಡ್ಡ ಮಟ್ಟದ ಹಗರಣ ನಡೆದಿದೆ. ವಾಲ್ಮೀಕಿ ಸಮಾಜಕ್ಕೆ ಮೀಸಲಿಟ್ಟ ಹಣವನ್ನು ಸರ್ಕಾರ ಲೂಟಿ ಮಾಡಿದೆ. ಸರ್ಕಾರ ಹಣ ಲೂಟಿ ಮಾಡಿರುವ ವಿರುದ್ಧ ಹೋರಾಟ ಮಾಡುತ್ತಿದ್ದೇವೆ ಎಂದರು.

Also read: ರಾಜ್ಯ ಸರ್ಕಾರ ಮತದಾರರ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ | ಸಂಸದ ರಾಘವೇಂದ್ರ ಮಾತಿನ ಚಾಟಿ

ಶರಣ ಪ್ರಕಾಶ್ ಪಾಟೀಲ್, ಬೋರ್ಡ್ ಅಧ್ಯಕ್ಷರು ಸೇರಿ ಮುಖ್ಯಮಂತ್ರಿಗಳು ಸಹ ರಾಜೀನಾಮೆ ಕೊಡಬೇಕಾಗುತ್ತೆ. ಹಣಕಾಸಿನ ಸಚಿವರು ಸ್ವತಃ ಸಿಎಂ ಇದ್ದಾರೆ. ಸಿಎಂ ಗಮನಕ್ಕೆ ಬಾರದೇ ಇಷ್ಟು ದೊಡ್ಡ ಹಗರಣ ನಡೆಯಲು ಸಾಧ್ಯವಿಲ್ಲ. ಲೋಕಸಭಾ ಚುನಾವಣೆ ನಡೆಯುವ ಸಂದರ್ಭದಲ್ಲಿ ಇಷ್ಟೊಂದು ದೊಡ್ಡ ಹಗರಣ ಆಗಿದೆ. ಜು. 3 ನೇ ತಾರೀಖು ಮಂಗಳವಾರ ಮುಖ್ಯಮಂತ್ರಿ ಮನೆಗೆ ಮುತ್ತಿಗೆ ಹಾಕುತ್ತೇವೆ ಎಂದು ಹೇಳಿದರು.

ರಾಜ್ಯದ ಇತಿಹಾಸದಲ್ಲಿ ಇಂತಹ ದೊಡ್ಡ ಹಗರಣ ನಡೆದಿಲ್ಲ. ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಹಣ ದುರುಪಯೋಗವಾಗಿದೆ. ಲೋಕಸಭೆ ಚುನಾವಣೆಗೆ ಈ ಹಣ ಉಪಯೋಗ ಆಗಿದೆ ಎನ್ನುವ ಚರ್ಚೆಮಾಡಿದ್ದಾರೆ. ಸತ್ಯನಾರಾಯಣ ಶರ್ಮ ಅವರಿಗೆ ಕೊಲೆ ಬೆದರಿಕೆ ಬರುತ್ತಿದೆ ಎಂದಿದ್ದಾರೆ. ಸಾವಿರಾರು ಅಕೌಂಟ್ ಓಪನ್ ಮಾಡಿ ಹಣ ವರ್ಗಾವಣೆ ಮಾಡಿದ್ದಾರೆ. ಘಟನೆ ನಡೆದು ಇಷ್ಟು ದಿನಾ ಆದ್ರೂ ಎಸ್ಐಟಿ ತನಿಖೆಗೆ ಇಲ್ಲಿಯವೆಗೆ ಕರೆದಿಲ್ಲ. ಸಿಎಂ ತಮ್ಮ ಬುಡಕ್ಕೆ ಬರುತ್ತೆ ಅಂತ ಅವರ ಸರ್ಕಾರ ಉಳಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿಎಂ ಅಪ್ರೋವಲ್ ಇಲ್ಲದೆ ಇಷ್ಟೋಂದು ದೊಡ್ಡ ಹಗರಣ ನಡೆದಿದೆಯಾ? ರೈತರು ಬರಗಾಲದಿಂದ ಕಂಗಾಲಾಗಿದ್ದಾರೆ. ನಿರೀಕ್ಷಿತ ಮಟ್ಟದಲ್ಲಿ ಮಳೆ ಸರಿಯಾಗಿ ಆಗುತ್ತಿಲ್ಲ. ಬಿತ್ತನೆ ಬೀಜ ದುಬಾರಿ ಆಗುತ್ತಿದೆ.‌ಲೋಕಸಭಾ ಸಭೆ ತನಕ ಒಗ್ಗಟಿನ ಪ್ರದರ್ಶನ ಮಾಡುತ್ತಿದ್ದರು. ಈಗ ಹಾದಿಲಿ ಬೀದಿಲಿ ಸಿಎಂ,ಡಿಸಿಎಂ ಬಗ್ಗೆ ಚೆರ್ಚೆ ಆಗುತ್ತಿದೆ. ಮುಖ್ಯಮಂತ್ರಿ ಬದಲಾಗಬೇಕು ಅಂತ ಚರ್ಚೆ ಆಗುತ್ತಿದೆ ರಾಜ್ಯದ ಜನರ ಪಾಲಿಗೆ ಸರ್ಕಾರ ಶಾಪವಾಗಿದೆ. ರೈತರ ಬಗ್ಗೆ ಈ ಸರ್ಕಾರಕ್ಕೆ ಕಾಳಜಿ ಇಲ್ಲ. ಇಂತಹ ಸಂದರ್ಭದಲ್ಲಿ ಬೆಲೆ ಏರಿಕೆ ಮಾಡುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4

                                                    

Tags: B Y VijayendraKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಬಿ.ವೈ. ವಿಜಯೇಂದ್ರಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ರಾಜ್ಯ ಸರ್ಕಾರ ಮತದಾರರ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ | ಸಂಸದ ರಾಘವೇಂದ್ರ ಮಾತಿನ ಚಾಟಿ

Next Post

Union Minister H.D. Kumaraswamy to visit Bhadravathi VISL Plant on Sunday

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

Union Minister H.D. Kumaraswamy to visit Bhadravathi VISL Plant on Sunday

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮೈಸೂರು ರೈಲ್ವೆ ನಿಲ್ದಾಣ ಕುರಿತಾಗಿ ಪ್ರಯಾಣಿಕರಿಗೆ ಮಹತ್ವದ ಮಾಹಿತಿ ನೀಡಿದ ರೈಲ್ವೆ ಇಲಾಖೆ

June 30, 2025

ಹಾಸನ | ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಒಂದೇ ದಿನ ಮೂವರ ಸಾವು | ಆತಂಕ

June 30, 2025

ಆಷಾಢ ಏಕಾದಶಿ | ಹುಬ್ಬಳ್ಳಿಯಿಂದ ಪಂಢರಪುರಕ್ಕೆ ತೆರಳುವ ಭಕ್ತರಿಗೆ ರೈಲ್ವೆ ಇಲಾಖೆ ಗುಡ್ ನ್ಯೂಸ್

June 30, 2025

Dyson announced the results of its first Global Wet Cleaning Study

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮೈಸೂರು ರೈಲ್ವೆ ನಿಲ್ದಾಣ ಕುರಿತಾಗಿ ಪ್ರಯಾಣಿಕರಿಗೆ ಮಹತ್ವದ ಮಾಹಿತಿ ನೀಡಿದ ರೈಲ್ವೆ ಇಲಾಖೆ

June 30, 2025

ಹಾಸನ | ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಒಂದೇ ದಿನ ಮೂವರ ಸಾವು | ಆತಂಕ

June 30, 2025

ಆಷಾಢ ಏಕಾದಶಿ | ಹುಬ್ಬಳ್ಳಿಯಿಂದ ಪಂಢರಪುರಕ್ಕೆ ತೆರಳುವ ಭಕ್ತರಿಗೆ ರೈಲ್ವೆ ಇಲಾಖೆ ಗುಡ್ ನ್ಯೂಸ್

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!