No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
  • Advertise With Us
  • Grievances
  • About Us
  • Contact Us
Saturday, July 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವೈದ್ಯರಲ್ಲಿ ಸೇವೆಯೊಂದಿಗೆ ಪ್ರಾಮಾಣಿಕತೆಯೂ ಸಹ ಮುಖ್ಯ: ಡಾ. ನಂದಕಿಶೋರ ಲಾಹೋಟಿ

ಸುಬ್ಬಯ್ಯ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯರ ದಿನಾಚರಣೆ

kalpa News by kalpa News
July 1, 2024
in ಶಿವಮೊಗ್ಗ
0
ವೈದ್ಯರಲ್ಲಿ ಸೇವೆಯೊಂದಿಗೆ ಪ್ರಾಮಾಣಿಕತೆಯೂ ಸಹ ಮುಖ್ಯ: ಡಾ. ನಂದಕಿಶೋರ ಲಾಹೋಟಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಜನರು ದೇವರಂತೆ ಕಾಣುವ ವೈದ್ಯರಲ್ಲಿ ಸೇವೆಯೊಂದಿಗೆ ವೃತ್ತಿ ಪ್ರಾಮಾಣಿಕತೆಯೂ ಸಹ ಅತ್ಯಂತ ಮುಖ್ಯವಾದುದು ಎಂದು ಸುಬ್ಬಯ್ಯ ವೈದ್ಯಕೀಯ ಕಾಲೇಜಿನ #Subbaiah Medial College ಡೀನ್ ಡಾ.ನಂದಕಿಶೋರ ಲಾಹೋಟಿ ಅವರು ಯುವ ವೈದ್ಯರಿಗೆ ಕಿವಿಮಾತು ಹೇಳಿದರು.

ವೈದ್ಯರ ದಿನಾಚರಣೆ ಅಂಗವಾಗಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜನರು ವೈದ್ಯರನ್ನು ದೇವರ ರೀತಿಯಲ್ಲಿ ಗೌರವಿಸುತ್ತಾರೆ. ಇಂತಹ ವೈದ್ಯರಾದ ನಾವುಗಳು ಜನರ ಆರೋಗ್ಯಕ್ಕಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಬೇಕು. ಒಳ್ಳೆಯ ವೈದ್ಯರು ಎಂಬುದನ್ನು ಸಾಬೀತು ಮಾಡಬೇಕು ಎಂದರು.

ಹಸ್ತಗಳನ್ನು ಗುಣಪಡಿಸುವುದು, ಹೃದಯವನ್ನು ಕಾಳಜಿ ವಹಿಸುವುದು ಎನ್ನುವುದು ಈ ವರ್ಷದ ಥೀಮ್ ಆಗಿದ್ದು, ಇದಕ್ಕೆ ತಕ್ಕಂತೆ ಇಂದಿನ ವೈದ್ಯರು ಸೇವೆ ಸಲ್ಲಿಸಬೇಕು. ಇದಕ್ಕೆ ಪೂರಕವಾಗಿ ವೈದ್ಯಕೀಯ ಕ್ಷೇತ್ರಕ್ಕೆ ಚರಕ ಸಂಹಿತೆಯೇ ಮೂಲಭೂತ ಪಠ್ಯವಾಗಿದ್ದು, ಇದರ ಮಹತ್ವವನ್ನು ಅರಿಯಬೇಕು ಎಂದರು.
ಕಾಲೇಜಿನ ವೈದ್ಯಕೀಯ ನಿರ್ದೇಶಕ ಡಾ.ಎಸ್. ನಾಗೇಂದ್ರ ಮಾತನಾಡಿ, ವೈದ್ಯೋನಾರಾಯಣೋ ಹರಿಃ ಎಂದು ವೈದ್ಯರನ್ನು ಕರೆಯುವ ಮೂಲಕ ನಮ್ಮನ್ನು ದೇವರ ಸ್ವರೂಪದಂತೆ ಸಮಾಜದಲ್ಲಿ ಗೌರವಿಸಲಾಗುತ್ತದೆ. ಇದರ ಬೆಲೆಯನ್ನು ಇಂದಿನ ವೈದ್ಯರು ಅರಿತು ಅದಕ್ಕೆ ತಕ್ಕಂತೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಬೇಕು ಎಂದರು.

Also read: ಕ್ಷಣ ಮಾತ್ರದಲ್ಲಿ ತನ್ನ ನಾಲ್ವರು ಮಕ್ಕಳೊಂದಿಗೆ ನೀರಿನಲ್ಲಿ ಕೊಚ್ಚಿಹೋದ ತಾಯಿ | ವೀಡಿಯೋ ನೋಡಿ

ಇಂದಿನ ಪರಿಸ್ಥಿತಿಯಲ್ಲಿ ವೈದ್ಯರಿಗೆ ಹಲವಾರು ರೀತಿಯ ಸವಾಲುಗಳು ಎದುರಾಗುತ್ತಿವೆ. ಯಾವಾಗ ಯಾವ ಸಂದರ್ಭ ಎದುರಾಗುತ್ತದೆಯೋ ಎನ್ನುವುದು ತಿಳಿಯುವುದಿಲ್ಲ. ಇದಕ್ಕಾಗಿ ಜಾಗ್ರತೆ ವಹಿಸಿಕೊಳ್ಳಬೇಕಾದ ಅಗತ್ಯವಿದ್ದು, ವೈದ್ಯರು ತಮ್ಮ ಭದ್ರತೆಗಾಗಿ ವೃತ್ತಿ ಜೀವನದ ಪ್ರತಿ ದಾಖಲೆಗಳನ್ನು ಸಂಗ್ರಹ ಮಾಡಿಟ್ಟುಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.

ತಂತ್ರಜ್ಞಾನ ವಿಸ್ತಾರವಾದಂತೆ ವೈದ್ಯಕೀಯ ಕ್ಷೇತ್ರದ ವ್ಯಾಪ್ತಿಯೂ ವಿಶಾಲವಾಗುತ್ತಿದೆ. ಇಂದಿಹ ಅತ್ಯಾಧುನಿಕ ಆವಿಷ್ಕಾರ ಹಾಗೂ ತಂತ್ರಜ್ಞಾನವನ್ನು ವೈದ್ಯರು ಬಳಸಿಕೊಂಡು ರೋಗಿಯ ಶುಶ್ರೂಶೆ ಹಾಗೂ ಭದ್ರತೆಯೊಂದಿಗೆ ನಮ್ಮ ಹಾಗೂ ನಮ್ಮ ಸಿಬ್ಬಂದಿಗಳ ಭದ್ರತೆಯ ಬಗ್ಗೆಯೂ ಸಹ ಗಮನಹರಿಸಬೇಕು ಎಂದರು.

ಕಾಲೇಜಿನ ಹಿರಿಯ ವೈದ್ಯ ಡಾ.ಶೇಖರಪ್ಪ ಅವರನ್ನು ವೈದ್ಯಕೀಯ ಕ್ಷೇತ್ರದಲ್ಲಿ ಅವರು ಸಲ್ಲಿಸಿರುವ ನಿರಂತರ ಸೇವೆಗಾಗಿ ಸಂಸ್ಥೆಯ ವತಿಯಿಂದ ಅಭಿನಂದಿಸಲಾಯಿತು.
ಕಾಲೇಜಿನ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ.ಲತಾ ನಾಗೇಂದ್ರ, ಪ್ರಾಂಶುಪಾಲರಾದ ಡಾ.ಸಿ.ಎಂ. ಸಿದ್ದಲಿಂಗಪ್ಪ, ವೈದ್ಯಕೀಯ ಅಧೀಕ್ಷಕರಾದ ಡಾ.ವಿನಾಯಕ್ ಸೇರಿದಂತೆ ಹಲವರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaShivamoggaNewsSubbaiah Medial Collegeಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸುಬ್ಬಯ್ಯ ವೈದ್ಯಕೀಯ ಕಾಲೇಜಿನ
Share210Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕ್ಷಣ ಮಾತ್ರದಲ್ಲಿ ತನ್ನ ನಾಲ್ವರು ಮಕ್ಕಳೊಂದಿಗೆ ನೀರಿನಲ್ಲಿ ಕೊಚ್ಚಿಹೋದ ತಾಯಿ | ವೀಡಿಯೋ ನೋಡಿ

Next Post

ಭಾರತೀಯ ನ್ಯಾಯ ಸಂಹಿತೆ ಜಾರಿ | ದೇಶದ ಮೊದಲ ಕೇಸ್ ದಾಖಲಾಗಿದ್ದು ಎಲ್ಲಿ? ಯಾರು ಮೊದಲ ಅಪರಾಧಿ?

kalpa News

kalpa News

Next Post
ಭಾರತೀಯ ನ್ಯಾಯ ಸಂಹಿತೆ ಜಾರಿ | ದೇಶದ ಮೊದಲ ಕೇಸ್ ದಾಖಲಾಗಿದ್ದು ಎಲ್ಲಿ? ಯಾರು ಮೊದಲ ಅಪರಾಧಿ?

ಭಾರತೀಯ ನ್ಯಾಯ ಸಂಹಿತೆ ಜಾರಿ | ದೇಶದ ಮೊದಲ ಕೇಸ್ ದಾಖಲಾಗಿದ್ದು ಎಲ್ಲಿ? ಯಾರು ಮೊದಲ ಅಪರಾಧಿ?

Leave a Reply Cancel reply

Your email address will not be published. Required fields are marked *

No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!