ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪೋಷಕರು, ಶಿಕ್ಷಕರು ಮತ್ತು ವೈದ್ಯರು ನಮ್ಮ ಜೀವನದ ಹೀರೋಗಳು, ನಮ್ಮ ಕನಸುಗಳನ್ನು ನನಸು ಮಾಡಿಕೊಳ್ಳುವಲ್ಲಿ ಆತ್ಮ ವಿಶ್ವಾಸದಿಂದ ಶ್ರಮ ಪಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ #Dr, Dhananjaya Sarji ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕ ಮಾತುಗಳನ್ನು ಹೇಳಿದರು.
ರಾಷ್ಟ್ರೀಯ ವೈದ್ಯರ ದಿನಾಚರಣೆಯ #National Doctors Day ಪ್ರಯುಕ್ತ ಗೋಪಾಳದ ಶ್ರೀ ರಾಮಕೃಷ್ಣ ವಿದ್ಯಾನಿಕೇತನದಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
Also read: ವಿದ್ಯಾಸಂಸ್ಥೆಯ ಬೆಳವಣಿಗೆಯಲ್ಲಿ ಹಿರಿಯ ವಿದ್ಯಾರ್ಥಿಗಳು ಅಭಿವೃದ್ಧಿ ಸಾಧನ: ದಿವಾಕರ್ ರಾವ್ ಅಭಿಪ್ರಾಯ
ಈ ವೇಳೆ ಶಾಲಾ ಮುಖ್ಯೋಪಾಧ್ಯಯ ತೀರ್ಥೇಶ್ , ರಾಮಕೃಷ್ಣ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಶೋಭಾ ವೆಂಕಟರಮಣ, ಹಿರಿಯ ಶಿಕ್ಷಕ ಗಜೇಂದ್ರ, ಪೋಷಕರಾದ ಮುರುಳೀಧರ್ ರಾವ್ ಕುಲಕರ್ಣಿ, ಆಡಳಿತ ವರ್ಗ, ಶಿಕ್ಷಕ ವೃಂದ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post