No Result
View All Result
Bengaluru Gets a World-Class Electronics Co-Innovation Hub as Henkel Launches Advanced Application Center
English Articles

Bengaluru Gets a World-Class Electronics Co-Innovation Hub as Henkel Launches Advanced Application Center

by ಕಲ್ಪ ನ್ಯೂಸ್
March 17, 2026
0

Kalpa Media House  |  Bengaluru | Henkel today announced the launch of its Customer Application Center in Bengaluru, reinforcing its...

Read moreDetails
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
  • Advertise With Us
  • Grievances
  • About Us
  • Contact Us
Tuesday, March 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಹರಕೆರೆಯಲ್ಲಿ ನೂತನ ರಂಭಾಪುರೀಶ ನಿವಾಸದ ಉದ್ಘಾಟನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 3, 2024
in ಶಿವಮೊಗ್ಗ
0
ಶಿವಮೊಗ್ಗ | ಹರಕೆರೆಯಲ್ಲಿ ನೂತನ ರಂಭಾಪುರೀಶ ನಿವಾಸದ ಉದ್ಘಾಟನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸಕಲ ಜೀವಾತ್ಮರಿಗೆ ಒಳಿತನ್ನು ಬಯಸುವುದೇ ನಿಜವಾದ ಧರ್ಮ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.

ಅವರು ಇಂದು ನಗರದ ಹರಕೆರೆಯಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಜಗದ್ಗುರು ರಂಭಾಪುರೀಶ ನಿವಾಸದ ಉದ್ಘಾಟನಾ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.
ಸಮಾಜದಲ್ಲಿ ಸಂಘಟನೆಗಳು ನಡೆಯಬೇಕೆ ವಿನಹ ಸಂಘರ್ಷಗಳು ಇರಬಾರದು, ಅರಿವು ಮತ್ತು ಮರೆವು ಎರಡೂ ಮನುಷ್ಯನಲ್ಲಿವೆ. ಅರಿವು ಜಾಗೃತಗೊಂಡಾಗ ಬದುಕು ವಿಕಾಸಗೊಳ್ಳುತ್ತದೆ. ಜೀವನದಲ್ಲಿ ಸುವರ್ಣ ಸಂಪಾದಿಸದಿದ್ದರೂ ಪರವಾಗಿಲ್ಲ. ಆದರೆ ಸದ್ಗುಣಗಳನ್ನು ಸಂಪಾದಿಸಿಕೊಳ್ಳಬೇಕು ಎಂದರು.

ಯುವ ಜನಾಂಗದಲ್ಲಿ ಅದ್ಭುತ ಶಕ್ತಿಯಿದೆ. ಧರ್ಮ ಮತ್ತು ದೇಶ ಕಟ್ಟಿ ಬೆಳೆಸುವುದರಲ್ಲಿ ಯುವ ಜನಾಂಗ ಶ್ರಮಿಸಿದರೆ ಬಹಳಷ್ಟು ಪ್ರಗತಿ ಸಾಧಿಸಲು ಸಾಧ್ಯವಿದೆ. ಶ್ರೀ ಪೀಠದ ಬಹು ದಿನಗಳ ಕನಸು ಇಂದು ನನಸಾದ ಸಂತೋಷ ನಮಗಿದೆ. ಭೂದಾನ ಮಾಡಿದ ಟಿ.ವಿ.ಈಶ್ವರಯ್ಯ ಸಹೋದರರ ಸೇವೆ ಅಮೂಲ್ಯವಾಗಿದೆ. ಭವಿಷ್ಯತ್ತಿನ ದಿನಗಳಲ್ಲಿ ಆದರ್ಶ ವಿದ್ಯಾಲಯ ಹುಟ್ಟು ಹಾಕುವ ಉದ್ದೇಶ ನಮಗಿದೆ ಎಂದರು.
ನೂತನ ಕಟ್ಟಡ ಉದ್ಘಾಟಿಸಿದ ಮಾಜಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪನವರು #B S Yadiyurappa ಮಾತನಾಡಿ, ಭಾರತ ದೇಶ ಧರ್ಮ ಭೂಮಿ ಯೋಗ ಭೂಮಿ. ಈ ಭಾಗದಲ್ಲಿ ಶ್ರೀ ರಂಭಾಪುರಿ ಪೀಠದ ಗುರುನಿವಾಸ ನಿರ್ಮಾಣಗೊಂಡು ಉದ್ಘಾಟನೆಗೊಂಡಿದ್ದು ಭಕ್ತರೆಲ್ಲರ ಸೌಭಾಗ್ಯವಾಗಿದೆ. ಸದ್ಭಾವ ಸಾಮರಸ್ಯಬದುಕಿಗೆ ಅಮೂಲ್ಯ ಕೊಡುಗೆಯಿತ್ತ ಕೀರ್ತಿ ಶ್ರೀ ರಂಭಾಪುರಿ ಪೀಠಕ್ಕಿದೆ. ಪ್ರಸ್ತುತ ಜಗದ್ಗುರುಗಳವರ ಶ್ರಮ ಮತ್ತು ನಿರಂತರ ಪ್ರಯತ್ನದಿಂದ ಬಹು ದೊಡ್ಡ ಸಾಧನೆ ಮಾಡಿದ ಶ್ರೇಯಸ್ಸು ಅವರಿಗಿದೆ. ಪರಮ ಪೂಜ್ಯರ ಆಶೀರ್ವಾದ ಭಕ್ತ ಸಂಕುಲದ ಮೇಲೆ ಸದಾ ಇರಲೆಂದು ಬಯಸಿದರು.

ಮಾಜಿ ಉಪ ಮುಖ್ಯ ಮಂತ್ರಿ ಕೆ.ಎಸ್.ಈಶ್ವರಪ್ಪ #K S Eshwarappa ಮಾತನಾಡಿ ಧರ್ಮ ಮತ್ತು ದೇಶ ಮನುಷ್ಯನ ಎರಡು ಕಣ್ಣು. ಪ್ರತಿಯೊಬ್ಬರಲ್ಲಿ ರಾಷ್ಟ್ರಾಭಿಮಾನ ಹಾಗೂ ಧರ್ಮಾಭಿಮಾನ ಬೆಳೆದುಕೊಂಡು ಬರಬೇಕಾಗಿದೆ. ಶ್ರೀ ರಂಭಾಪುರಿ ಜಗದ್ಗುರುಗಳ ಧಾರ್ಮಿಮ ಮತ್ತು ಸಾಮಾಜಿಕ ಚಿಂತನಗಳು ಭಕ್ತರ ಬಾಳಿಗೆ ಬೆಳಕು ತೋರುತ್ತವೆ ಎಂದರು.
ಸಮಾರಂಭದಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಡಾ.ಧನಂಜಯ ಸರ್ಜಿ ಹಾಗೂ ಡಿ.ಎಸ್.ಅರುಣ, ಮಾಜಿ ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ, ಮಾಜಿ ಶಾಸಕರಾದ ಹೆಚ್.ಎಂ.ಚಂದ್ರಶೇಖರಪ್ಪ, ಆಯನೂರು ಮಂಜುನಾಥ್, ವೈ.ಹೆಚ್.ನಾಗರಾಜ್, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಶ್ರೀ ಬ.ವೀ.ಲಿಂ.ಸೇವಾ ಸಮಾಜದ ಗೌರವ ಕಾರ್ಯದರ್ಶಿ ಎಸ್.ಪಿ.ದಿನೇಶ್, ಅ.ಭಾ.ವೀ.ಲಿಂ. ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ರುದ್ರಮುನಿ ಎಸ್.ಸಜ್ಜನ, ಪ್ರಧಾನ ಕಾರ್ಯದರ್ಶಿ ಮಹೇಶ್ ಮೂರ್ತಿ ಸಿ., ನಿರ್ಮಿತಿ ಕೇಂದ್ರದ ಯೋಜನ ವ್ಯವಸ್ಥಾಪಕ ನಾಗರಾಜ್ ಕೆ., ಶ್ರೀಮತಿ ಪಾರ್ವತಮ್ಮ ಪಂಚಾಕ್ಷರಯ್ಯ, ಹೆಚ್.ವಿ.ಮರುಳೇಶ ಪಾಲ್ಗೊಂಡಿದ್ದರು.

Also read: ಚಿಕ್ಕಮಗಳೂರು ಪೊಲೀಸರ ಬೇಟೆ | ಮೂವರ ಬಂಧನ | ಶಿವಮೊಗ್ಗದ್ದೂ 4 ಸೇರಿ ಬರೋಬ್ಬರಿ 17 ಬೈಕ್ ಜಪ್ತಿ

ಎಡೆಯೂರು ಕ್ಷೇತ್ರದ ರೇಣುಕ ಶಿವಾಚಾರ್ಯ ಸ್ವಾಮಿಗಳು ನೇತೃತ್ವ ವಹಿಸಿದರೆ ಮುಕ್ತಿಮಂದಿರ ಕ್ಷೇತ್ರದ ವಿಮಲ ರೇಣುಕ ವೀರಮುಕ್ತಿಮುನಿ ಶಿವಾಚಾರ್ಯ ಸ್ವಾಮಿಗಳು ಸಮುಖ ವಹಿಸಿದ್ದರು. ಮಳಲಿ ಡಾ.ನಾಗಭೂಷಣ ಶಿವಾಚಾರ್ಯರು, ಬಿಳಕಿ ರಾಚೋಟೇಶ್ವರ ಶ್ರೀಗಳು, ಕಡೆನಂದಿಹಳ್ಳಿ ರೇವಣಸಿದ್ದೇಶ್ವರ ಶ್ರೀಗಳು, ಹಣ್ಣೆಮಠದ ಮರುಳಸಿದ್ಧ ಪಂಡಿತಾರಾಧ್ಯ ಶ್ರೀಗಳು, ಹುಣಸಘಟ್ಟದ ಗುರುಮೂರ್ತಿ ಶ್ರೀಗಳು, ಬೀರೂರು ರುದ್ರಮುನಿ ಶ್ರೀಗಳು, ತಾವರೆಕೆರೆ ಡಾ.ಅಭಿನವ ಸಿದ್ಧಲಿಂಗ ಶ್ರೀಗಳು, ಚನ್ನಗಿರಿ ಡಾ| ಕೇದಾರ ಶಿವಶಾಂತವೀರ ಶ್ರೀಗಳು, ನಂದಿಪುರದ ನಂದೀಶ್ವರ ಶ್ರೀಗಳು, ರಟ್ಟಿಹಳ್ಳಿ ವಿಶ್ವೇಶ್ವರ ದೇವರು ಇದ್ದರು.

ಎಸ್.ಎಸ್.ಜ್ಯೋತಿಪ್ರಕಾಶ ಪ್ರಾಸ್ತಾವಿಕ ನುಡಿ ಸಲ್ಲಿಸಿದರು. ಎನ್.ಜೆ.ರಾಜಶೇಖರ ಸ್ವಾಗತಿಸಿದರು. ಶಾಂತಾ ಆನಂದ ಪ್ರಾರ್ಥನೆ ಸಲ್ಲಿಸಿ ಕಾರ್ಯಕ್ರಮ ನಿರೂಪಿಸಿದರು. ಸಮಾರಂಭದ ಹಿಂದಿನ ದಿನ ವಿರೂಪಾಕ್ಷಯ್ಯ ಶಾಸ್ತ್ರಿ ಸಂಗಡಿಗರಿಂದ ಶ್ರೀ ಜಗದ್ಗುರು ರಂಭಾಪುರೀಶ ನಿವಾಸದಲ್ಲಿ ವಾಸ್ತು ಶಾಂತಿ-ರುದ್ರಹೋಮ ಜರುಗಿತು. ಸಮಾರಂಭದ ನಂತರ ಅನ್ನ ದಾಸೋಹ ಜರುಗಿತು. ಸಿ.ಎಚ್. ಬಾಳನಗೌಡ್ರ ವಾರ್ತಾ ಸಂಯೋಜನಾಧಿಕಾರಿ ಇದ್ದರು.

‘ಇದೇ ಸಂದರ್ಭದಲ್ಲಿ ಲಿಂ. ಶ್ರೀಮತಿ ರುದ್ರಮ್ಮ(ಮರುಳಮ್ಮ) ಲಿಂ.ಪಟೇಲ ವೀರಪ್ಪಯ್ಯ ತೇವರಚಟ್ನಳ್ಳಿ ಇವರ ಸ್ಮರಣಾರ್ಥ ಭೂ ದಾನ ಮಾಡಿರುವ ಲಿಂ.ಶ್ರೀಮತಿ ನಾಗರತ್ನಮ್ಮ ಲಿಂ.ಟಿ.ವಿ.ಲಿಂಗಯ್ಯ ಇವರ ಮಕ್ಕಳು, ಲಿಂ.ಶ್ರೀಮತಿ ಜಯಮ್ಮ ಟಿ.ವಿ.ಈಶ್ವರಯ್ಯ ಮತ್ತು ಮಕ್ಕಳು, ಲಿಂ. ಶ್ರೀಮತಿ ಸುನಂದಮ್ಮ ಟಿ.ವಿ.ರುದ್ರಯ್ಯ ಮತ್ತು ಮಕ್ಕಳು, ಲಿಂ. ಶ್ರೀಮತಿ ಲಲಿತಮ್ಮ ಬಿ.ಎಂ.ಹಾಲೇಶಯ್ಯ ಇವರ ಮಕ್ಕಳು, ಲಿಂ. ಶ್ರೀಮತಿ ವಿಜಯಮ್ಮ ಟಿ.ವಿ.ಶಿವಲಿಂಗಯ್ಯ ಮತ್ತು ಮಕ್ಕಳು ಇವರೆಲ್ಲರಿಗೂ ಶ್ರೀ ರಂಭಾಪುರಿ ಜಗದ್ಗುರುಗಳು ಶಾಲು ಹೊದಿಸಿ ಸ್ಮರಣಿಕೆ ನೀಡಿ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಕಟ್ಟಡ ನಿರ್ಮಾಣ ಸಮಿತಿಯ ಸದಸ್ಯರಿಗೆ ಹಾಗೂ ಭೂ ದಾನಿಗಳಿಗೆ ಶ್ರೀ ರಂಭಾಪುರಿ ಜಗದ್ಗುರುಗಳು ಗುರುರಕ್ಷೆಯಿತ್ತು ಶುಭ ಹಾರೈಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4

 

Tags: B S YadiyurappaK S EshwarappaKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಕೆ.ಎಸ್. ಈಶ್ವರಪ್ಪಬಿ.ಎಸ್. ಯಡಿಯೂರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಚಿಕ್ಕಮಗಳೂರು ಪೊಲೀಸರ ಬೇಟೆ | ಮೂವರ ಬಂಧನ | ಶಿವಮೊಗ್ಗದ್ದೂ 4 ಸೇರಿ ಬರೋಬ್ಬರಿ 17 ಬೈಕ್ ಜಪ್ತಿ

Next Post

ಕಾತರದ ಘಳಿಗೆಯಲ್ಲಿ ಕಾಲ್ಚೆಂಡಿನ ಕಾಳಗ | ಫುಟ್ಬಾಲ್ ಲೀಗ್ ನ ಫೈನಲ್ ಸಮರಕ್ಕೆ ಕ್ಷಣಗಣನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪುಟ್ಬಾಲ್ ಲೀಗ್: ಜುಲೈ 3ರಂದು ಫೈನಲ್ ಪಂದ್ಯಾವಳಿ

ಕಾತರದ ಘಳಿಗೆಯಲ್ಲಿ ಕಾಲ್ಚೆಂಡಿನ ಕಾಳಗ | ಫುಟ್ಬಾಲ್ ಲೀಗ್ ನ ಫೈನಲ್ ಸಮರಕ್ಕೆ ಕ್ಷಣಗಣನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ತರೀಕೆರೆ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬೆಂಗಳೂರು ಆಕಾಶವಾಣಿ ಮುಖ್ಯಸ್ಥ ಶಂಕರ ನಾರಾಯಣ ಆಯ್ಕೆ

ತರೀಕೆರೆ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬೆಂಗಳೂರು ಆಕಾಶವಾಣಿ ಮುಖ್ಯಸ್ಥ ಶಂಕರ ನಾರಾಯಣ ಆಯ್ಕೆ

March 17, 2026
ಕೌಟುಂಬಿಕ ಬಾಂಧವ್ಯ ಬೆಳೆಸುವಲ್ಲಿ ಯುವ ಜನಾಂಗ ಜಾಗೃತರಾಗಿ: ದಿನೇಶ್ ಕರೆ

ಕೌಟುಂಬಿಕ ಬಾಂಧವ್ಯ ಬೆಳೆಸುವಲ್ಲಿ ಯುವ ಜನಾಂಗ ಜಾಗೃತರಾಗಿ: ದಿನೇಶ್ ಕರೆ

March 17, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

ಅಡುಗೆ ಅನಿಲ ಸಿಲಿಂಡರ್‌ಗಾಗಿ ಸಹಾಯವಾಣಿ | ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಮಾಹಿತಿ

March 17, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
ಹೆನ್ಕೆಲ್‌ ನ ಅತ್ಯಾಧುನಿಕ ಅಪ್ಲಿಕೇಶನ್ ಸೆಂಟರ್ ಆರಂಭ | ಬೆಂಗಳೂರಿನಲ್ಲಿ ವಿಶ್ವದರ್ಜೆಯ ಎಲೆಕ್ಟ್ರಾನಿಕ್ಸ್ ಕೋ- ಇನ್ನೋವೇಶನ್ ಹಬ್ ಸ್ಥಾಪನೆ

ಹೆನ್ಕೆಲ್‌ ನ ಅತ್ಯಾಧುನಿಕ ಅಪ್ಲಿಕೇಶನ್ ಸೆಂಟರ್ ಆರಂಭ | ಬೆಂಗಳೂರಿನಲ್ಲಿ ವಿಶ್ವದರ್ಜೆಯ ಎಲೆಕ್ಟ್ರಾನಿಕ್ಸ್ ಕೋ- ಇನ್ನೋವೇಶನ್ ಹಬ್ ಸ್ಥಾಪನೆ

March 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL