No Result
View All Result
PESITM hosts Mock CET 2026 to Strengthen KCET Preparation
English Articles

PESITM hosts Mock CET 2026 to Strengthen KCET Preparation

by ಕಲ್ಪ ನ್ಯೂಸ್
March 31, 2026
0

Kalpa Media House  |  Shivamogga  | PES Institute of Technology and Management #PESITM conducted Mock CET 2026 on March 30...

Read moreDetails
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
SWR to run special trains for Good Friday, Easter rush

SWR to run special trains for Good Friday, Easter rush

March 30, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

South Western Railway | Praveen Takes Charge as Hubballi Divisional Public Relations Officer

March 28, 2026
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
  • Advertise With Us
  • Grievances
  • About Us
  • Contact Us
Wednesday, April 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಮೂಡ ಹಗರಣ ನಡೆದಿದ್ದು ಬಿಜೆಪಿ ಅವಧಿಯಲ್ಲಿ | ಆಯನೂರು ಮಂಜುನಾಥ್ ಕಿಡಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 6, 2024
in ಶಿವಮೊಗ್ಗ
0
ಶಿವಮೊಗ್ಗ | ಮೂಡ ಹಗರಣ ನಡೆದಿದ್ದು ಬಿಜೆಪಿ ಅವಧಿಯಲ್ಲಿ | ಆಯನೂರು ಮಂಜುನಾಥ್ ಕಿಡಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಭ್ರಷ್ಟಚಾರದ ಕಾರಣಕ್ಕಾಗಿ ಅಧಿಕಾರ ಕಳೆದುಕೊಂಡ ಬಿಜೆಪಿ ನಾಯಕರು ತಮ್ಮ ಸರ್ಕಾರದ ಅವಧಿಯಲ್ಲಿ ನಡೆದ ಹಗರಣಗಳನ್ನು ಮುಚ್ಚಿಹಾಕಲು ಹಾಗು ಜನರ ಮನಸ್ಸನ್ನು ಬೇರೆಡೆಗೆ ಸೆಳೆಯಲು ಈಗಿನ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತಿರುವುದು ಸೋಗಲಾಡಿತನ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮೂಡ ಹಗರಣಕ್ಕೆ #Muda Scam ಸಂಬಂಧಿಸಿದಂತೆ ಹಗರಣ ಮಾಡಿದವರು ಬಿಜೆಪಿಯವರು. ಅವರ ಕಾಲದಲ್ಲಿಯೇ ಮಂಜೂರಾತಿ ನೀಡಿದ್ದರು. ಈಗ ಅದರ ವಿರುದ್ಧವೇ ಹೋರಾಟ ಮಾಡುತ್ತಿದ್ದಾರೆ. ನಗರಾಭಿವೃದ್ಧಿ ಪ್ರಾಧಿಕಾರ ಎಲ್ಲೆಲ್ಲಿ ಇದೆಯೂ ಅಲ್ಲೆಲ್ಲ ಈ ಬಿಜೆಪಿಗರು ಭ್ರಷ್ಟಚಾರ ಮಾಡಿದವರೇ. ಶಿವಮೊಗ್ಗದಲ್ಲಿ ವಾಜಪೇಯಿ ಹೆಸರಿನಲ್ಲಿ ಮಾಡಿರುವ ಬಡಾವಣೆಯಲ್ಲಿ ಭ್ರಷ್ಟಚಾರವಾಗಿದೆ. ಅರ್ಜಿಹಾಕಿದವರಿಗೆ ನಿವೇಶನ ನೀಡದೇ ವಂಚಿಸಲಾಗಿದೆ. ಈ ಸಂಬಂಧ ಲೋಕಾಯುಕ್ತ ವರದಿ ನೀಡಿದ್ದರೂ ಕೂಡ ಅದನ್ನು ಜಾರಿ ಮಾಡಿಲ್ಲ ಎಂದು ಆರೋಪಿಸಿದರು.
ಸಜ್ಜನರಂತೆ ಹೋರಾಟ ಮಾಡಲು ಹೊರಟಿರುವ ಬಿಜೆಪಿಗರಿಗೆ ನಾಚಿಕೆಯಾಗಬೇಕು. ಶೇ. 40% ರ ಭ್ರಷ್ಟಚಾರಕ್ಕಾಗಿ ಅಧಿಕಾರ ಕಳೆದುಕೊಂಡವರು ಅವರು. ಕೋವಿಡ್ ಸಂದರ್ಭದಲ್ಲಿ 40 ಸಾವಿರ ಕೋಟಿ ಹಗರಣವಾಗಿದೆ ಎಂದು ಅವರದೇ ಪಕ್ಷದವರಾದ ಬಸವನಗೌಡ ಪಾಟೀಲ್ ಯತ್ನಾಳ್, ಯಡಿಯೂರಪ್ಪ ಸರ್ಕಾರದ ವಿರುದ್ಧ ಹೇಳಿಕೆ ನೀಡಿದ್ದರು. ಅವರ ವಿರುದ್ಧ ಮೊದಲು ಈ ವಿಜಯೇಂದ್ರ ಹೋರಾಡಲಿ ಎಂದು ಕಟುಕಿದರು.

ಬೆಂಗಳೂರು ಬಿಡಿಎಗೆ ಸಂಬಂಧಿಸಿದಂತೆ ಕಡತಗಳಿಗೆ ಆಗ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪನವರ ಮಗನೇ ಪೋರ್ಜರಿ ಸಹಿ ಮಾಡಿದ್ದರು. ಈ ಬಗ್ಗೆ ದಾಖಲೆಯೂ ಇದೆ. ಇದರ ವಿರುದ್ಧ ಹೋರಾಡಬೇಕಲ್ಲವೆ ಎಂದು ಪ್ರಶ್ನೆಸಿದ ಅವರು, ಈಗಿನ ಕೇಂದ್ರ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಸಹ ಅಂದು ಈ ಡಿ.ನೋಟಿಪೀಕೇಷನ್ ಬಗ್ಗೆ ಸಿಬಿಐ ತನಿಖೆಗೆ ಒತ್ತಾಯಿಸಿದ್ದರು. ಈಗೇಕೆ ಅವರ ಮೌನ ಎಂದರು.
ಆರ್.ಅಶೋಕ್ ಶಾಸಕರಾಗಿದ್ದಾಗ ಕೆಂಗೇರಿ ಹೋಬಳಿಯ 2500 ಎಕರೆ ಭೂಮಿಗೆ ಮಂಜೂರಾತಿ ನೀಡಿದ್ದರು. ಇದು ಮಾಧ್ಯಮಗಳಲ್ಲಿ ಭಾರದಂತೆ ತಡೆಯಾಜ್ಞೆ ತಂದಿದ್ದಾರೆ. ಈಗ ಇವರು ಆ ಪಕ್ಷದ ಪ್ರಾಮಾಣಿಕ ವಿರೋಧ ಪಕ್ಷದ ನಾಯಕ. ಇವರು ಈಗ ಯಾರ ವಿರುದ್ಧ ಹೋರಾಟ ಮಾಡುತ್ತಿದ್ದಾರೆ ಎಂದು ಪ್ರಶ್ನೆ ಮಾಡಿದರು.

Also read: ಶಿವಮೊಗ್ಗ | ಭೀಕರ ಅಪಘಾತ | ವಿದೇಶಿಗರ ಜೀವ ಉಳಿಸಿತು ಏರ್ ಬ್ಯಾಗ್ | ಮೃತರು ಚಳ್ಳಕೆರೆ ಮೂಲದವರು

ಇನ್ನೂ ಅಸಹ್ಯಕರವಾದ ವಿಷಯ ಎಂದರೆ, ಈ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ಪಕ್ಷದವರ ಲೈಂಗಿಕ ಹಗರಣಗಳು ಮಹಿಳೆಯರ ಮೇಲಿನ ಅತ್ಯಾಚಾರ ಒತ್ತಟಕ್ಕಿರಲಿ, ಪುರುಷರ ಮೇಲಿಯೂ ಅತ್ಯಾಚಾರ ಮಾಡಿದ ಭೂಪರ ವಿರುದ್ಧ ಈ ಬಿಜೆಪಿ ನಾಯಕರು ಏಕೆ ಮಾತನಾಡುತ್ತಿಲ್ಲ. ಬಿ.ಎಸ್.ಯಡಿಯೂರಪ್ಪನವರ ವಿರುದ್ಧ ಫೋಕ್ಸ್ ಕಾಯ್ದೆ ದಾಖಲಾಗಿದೆ. ಅವರು ತಪ್ಪು ಮಾಡಿದ್ದರು, ಬಿಟ್ಟಿದ್ದಾರೋ ಒಂದು ಕಡೆ ಇರಲಿ, ಆ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ಎಂದರು.

ಅವರು ಹೋರಾಡಲಿ ನಾವು ಕೂಡ ಬಿಜೆಪಿ ಕಾಲದಲ್ಲಿ ನಡೆದ ಎಲ್ಲಾ ಹಗರಣಗಳನ್ನು ದಾಖಲೆ ಸಮೇತ ಹೊರಗಿಡುತ್ತೇವೆ. ಶಿವಮೊಗ್ಗದ ಸ್ಮಾರ್ಟ್ ಸಿಟಿಗೆ ಸಂಬಂಧಿಸಿದಂತೆ ಹಿಡಿದು ಎಲ್ಲಾ ಹಗರಣಗಳನ್ನು ತನಿಖೆಗೆ ಒತ್ತಾಯಿಸುತ್ತೇವೆ ಎಂದು ಅವರು, ಬಿಜೆಪಿ ನಾಯಕರು ಸೋಗಲಾಡಿತನ ಹೋರಾಟವನ್ನು ಕೈಬಿಟ್ಟು ಜನರ ಕ್ಷಮೆಯನ್ನು ಕೇಳಬೇಕೆಂದು ಆಗ್ರಹಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನಕುಮಾರ್ ಮಾತನಾಡಿ, ಮೂಡ ವಿಚಾರದಲ್ಲಿ ಮುಖ್ಯಮಂತ್ರಿಗಳ ರಾಜೀನಾಮೆ ಕೇಳುವ ಬಿಜೆಪಿ ನಾಯಕರಿಗೆ ನೈತಿಕ ಹಕ್ಕು ಇಲ್ಲ. ಆ ಭೂಮಿಯನ್ನು ಸಿದ್ದರಾಮಯ್ಯ ಪತ್ನಿ ಕುಟುಂಬದವರು ನೀಡಿದ್ದರು. ಇದಕ್ಕಾಗಿ ಹಣ ಕೂಡ ಕೇಳಿದ್ದರು. ಸುಮಾರು 65 ಕೋಟಿ ಹಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯರ ಪತ್ನಿ ಕುಟುಂಬಕ್ಕೆ ನೀಡಬೇಕಿತ್ತು. ಆದರೆ ಹಣ ನೀಡದೇ ಅವರು ನಿವೇಶನ ನೀಡಿದ್ದಾರೆ ಅಷ್ಟೇ. ಇದರಲ್ಲಿ ರಾಜೀನಾಮೆ ಕೊಡುವ ಪ್ರಶ್ನೆ ಎಲ್ಲಿ ಉದ್ಭವವಾಗುತ್ತದೆ ಎಂದರು.
ವಾಲ್ಮೀಕಿ ಅಭಿವೃದ್ಧಿ ನಿಗಮ ಸೇರಿದಂತೆ ಎಲ್ಲಾ ನಿಗಮದಲ್ಲೂ ಬಿಜೆಪಿ ಸರ್ಕಾರದಲ್ಲಿ ಭಾರೀ ಭ್ರಷ್ಟಚಾರ ನಡೆದಿದೆ. ಈ ಭ್ರಷ್ಟಚಾರವನ್ನು ಕಾಂಗ್ರೆಸ್ ಸರ್ಕಾರದ ಮೇಲೆ ಗೂಬೆ ಕೂರಿಸಲು ಪ್ರಯತ್ನ ಮಾಡುತ್ತಾ ಪ್ರತಿದಿನ ಹೋರಾಟವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಕಲಗೋಡು ರತ್ನಾಕರ್, ವೈ.ಹೆಚ್.ನಾಗರಾಜ್, ಎಸ್.ಟಿ.ಹಾಲಪ್ಪ, ರಮೇಶ್ ಹೆಗ್ಡೆ, ಅನಿತಾಕುಮಾರಿ, ಈಕ್ಕೇರಿ ರಮೇಶ್, ಯು.ಶಿವಾನಂದ್, ಅಡ್ಡು, ದೀನರಾಜ್ ಹೊನ್ನಾವಿಲೆ, ಹಿರಣ್ಣಯ್ಯ, ವಿಜಯಲಕ್ಷ್ಮೀ ಪಾಟೀಲ್, ಶಿವಣ್ಣ, ಹೆಚ್.ಎಂ.ಮಧು ಇನ್ನಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMuda ScamNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಮೂಡ ಹಗರಣಶಿವಮೊಗ್ಗಶಿವಮೊಗ್ಗ_ನ್ಯೂಸ್
Share222Tweet123Send
Previous Post

ಶಿವಮೊಗ್ಗ | ಭೀಕರ ಅಪಘಾತ | ವಿದೇಶಿಗರ ಜೀವ ಉಳಿಸಿತು ಏರ್ ಬ್ಯಾಗ್ | ಮೃತರು ಚಳ್ಳಕೆರೆ ಮೂಲದವರು

Next Post

ಅಂಕಗಳೊಂದಿಗೆ ಸ್ಮಧಾತ್ಮಕವಾಗಿಯೂ ಎದುರಿಸಲು ಸಜ್ಜಾಗಿ: ಡಾ.ವಾಣಿ ಕೋರಿ ಸಲಹೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಂಕಗಳೊಂದಿಗೆ ಸ್ಮಧಾತ್ಮಕವಾಗಿಯೂ ಎದುರಿಸಲು ಸಜ್ಜಾಗಿ: ಡಾ.ವಾಣಿ ಕೋರಿ ಸಲಹೆ

ಅಂಕಗಳೊಂದಿಗೆ ಸ್ಮಧಾತ್ಮಕವಾಗಿಯೂ ಎದುರಿಸಲು ಸಜ್ಜಾಗಿ: ಡಾ.ವಾಣಿ ಕೋರಿ ಸಲಹೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ತಾಯಿಯ ಕೈಜಾರಿ ಬಾವಿಗೆ ಬಿದ್ದ ಒಂದೂವರೆ ವರ್ಷದ ಮಗು ಸಾವು

ಘೋರ ಘಟನೆ | ಶಿವಮೊಗ್ಗದಲ್ಲಿ ಶಾಲಾ ಬಸ್ ಡಿಕ್ಕಿ ಹೊಡೆದು ಒಂದೂವರೆ ವರ್ಷದ ಮಗು ದಾರುಣ ಸಾವು

March 31, 2026
ಪ್ರಶಸ್ತಿಗಳು ಸಾಧಕರಿಗೆ ಗೌರವ ಇತರರಿಗೆ ಸ್ಪೂರ್ತಿ | ಡಾ. ಗಿರಿಧರ ಕಜೆ

ಪ್ರಶಸ್ತಿಗಳು ಸಾಧಕರಿಗೆ ಗೌರವ ಇತರರಿಗೆ ಸ್ಪೂರ್ತಿ | ಡಾ. ಗಿರಿಧರ ಕಜೆ

March 31, 2026
ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ರಚನಾತ್ಮಕ ಸಿದ್ಧತೆ ಮುಖ್ಯ | ಡಾ.ಸ್ವಾಮಿ ಕರೆ

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ರಚನಾತ್ಮಕ ಸಿದ್ಧತೆ ಮುಖ್ಯ | ಡಾ.ಸ್ವಾಮಿ ಕರೆ

March 31, 2026
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ, ಅಭಿವೃದ್ಧಿ ಶೂನ್ಯ: ಶಾಸಕ ಚನ್ನಬಸಪ್ಪ ವಾಗ್ದಾಳಿ

ಶಿವಮೊಗ್ಗದ ಸಾಂಸ್ಕೃತಿಕ ವೈಭವ, ಅಭಿವೃದ್ಧಿ ಕಾರ್ಯಗಳನ್ನು ಜಗತ್ತಿಗೆ ಪರಿಚಯಿಸಿ: ಶಾಸಕ ಚನ್ನಬಸಪ್ಪ

March 31, 2026
ಶಿವಮೊಗ್ಗದಲ್ಲಿ ಸರಣಿ ಅಪಘಾತ | ಕಾರು-ಬಸ್ ನಡುವೆ ಸಿಲುಕಿದ ಆಟೋ ನಜ್ಜುಗುಜ್ಜು | ಘಟನೆ ನಡೆದಿದ್ದು ಹೇಗೆ?

ಶಿವಮೊಗ್ಗದಲ್ಲಿ ಸರಣಿ ಅಪಘಾತ | ಕಾರು-ಬಸ್ ನಡುವೆ ಸಿಲುಕಿದ ಆಟೋ ನಜ್ಜುಗುಜ್ಜು | ಘಟನೆ ನಡೆದಿದ್ದು ಹೇಗೆ?

March 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL