No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Wednesday, July 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸೊಳ್ಳೆ ನಿಯಂತ್ರಿಸಲು ಮೆಗ್ಗಾನ್ ಆಸ್ಪತ್ರೆಯಲ್ಲಿ ಈ ಕ್ರಮಗಳನ್ನು ಕೈಗೊಳ್ಳಲಾಗಿದೆ: ಡಾ. ತಿಮ್ಮಪ್ಪ

ಜಿಲ್ಲಾ ಮೆಗ್ಗಾನ್ ಆಸ್ಪತ್ರೆಗೆ ಬಿಜೆಪಿ ವೈದ್ಯಕೀಯ ಪ್ರಕೋಷ್ಟ ಸದಸ್ಯರ ಭೇಟಿ

kalpa News by kalpa News
July 8, 2024
in ಶಿವಮೊಗ್ಗ
0
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಜಿಲ್ಲಾ ಬಿಜೆಪಿಯ ವೈದ್ಯಕೀಯ ಪ್ರಕೋಷ್ಟದ ವತಿಯಿಂದ ಇಂದು ಜಿಲ್ಲಾ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ, ಜಿಲ್ಲೆಯಲ್ಲಿ ಅವ್ಯಾಹತವಾಗಿ ಹರಡುತ್ತಿರುವ ಡೆಂಗ್ಯೂ, #Dengue ಚಿಕೂನ್ ಗುನ್ಯಾ, #Chickengunya ಜಿಕಾ #Zeeka ವೈರಸ್ ಜ್ವರದ ಬಗ್ಗೆ ವಿವರವಾಗಿ ಮಾಹಿತಿ ಪಡೆಯಲಾಯಿತು.

ಅವಶ್ಯಕವಿರುವ ತುರ್ತು ಕ್ರಮಗಳ ಬಗ್ಗೆ ಜಾರಿಗೆ ತರಲು ಮೆಗ್ಗಾನ್ ಆಸ್ಪತ್ರೆಯ #McGann ಅಧೀಕ್ಷಕರಾದ ಡಾ. ತಿಮ್ಮಪ್ಪರವರನ್ನ ಭೇಟಿ ಮಾಡಿ ಆಗ್ರಹಿಸಲಾಯಿತು.
ಆಸ್ಪತ್ರೆಯ ಆವರಣದಲ್ಲಿ ಸೊಳ್ಳೆಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವುದು, ಆಸ್ಪತ್ರೆಯ ವಾರ್ಡಿನಲ್ಲಿ ಕಿಟಕಿಗಳಿಗೆ ಸೊಳ್ಳೆಪರದೆಗಳನ್ನ ಹಾಕಿಸುವುದು. ಆಸ್ಪತ್ರೆ ಆವರಣ ಹಾಗೂ ಸುತ್ತಮುತ್ತಲೂ ಎಲ್ಲೂ ನೀರು ನಿಲ್ಲದೆ ಇರುವ ಹಾಗೆ ಕ್ರಮ ಕೈಗೊಂಡು ಹಾಗೂ ಅನಾವಶ್ಯಕವಾಗಿ ಬೆಳೆದಿರುವ ಕಾಂಗ್ರೆಸ್ ಗಿಡಗಳನ್ನ ತೆಗೆಸುವುದು. ಆಸ್ಪತ್ರೆ ಆವರಣದಲ್ಲಿ ಮತ್ತು ವಾರ್ಡ್ಗಳಲ್ಲಿ ಕನಿಷ್ಠ ಐದು ಗಂಟೆಗಳಿಗೊಮ್ಮೆ ಫಾಗಿಂಗ್ ಮಾಡಿಸುವುದು (ಅಗತ್ಯ ಬಿದ್ದಲ್ಲಿ ಮಹಾನಗರ ಪಾಲಿಕೆ ಸಹಕಾರ ಪಡೆದು) ಮೆಗ್ಗಾನ್ ಆಸ್ಪತ್ರೆಯ ಬ್ಲಡ್ ಬ್ಯಾಂಕ್ ಗೆ ಭೇಟಿ ನೀಡಿ ಡೆಂಗ್ಯೂ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ಅವಶ್ಯಕತೆ ಇರುವ ವೈಟ್ ಪ್ಲೇಟ್ಲೆಟ್ಸ್ ಸಂಗ್ರಹದ ಬಗ್ಗೆ ಮಾಹಿತಿ ಪಡೆದು ಹಾಗೂ ಆಸ್ಪತ್ರೆಯ ಲ್ಯಾಬ್ ಗೂ ಭೇಟಿ ನೀಡಿ ರಕ್ತ ಪರೀಕ್ಷೆ ಮಾಡುವ ಕಿಟ್ ಗಳ ಲಭ್ಯತೆ ಬಗ್ಗೆ ಮಾಹಿತಿ ಪಡೆಯಲಾಯಿತು.

Also read: ಈಶ್ವರಪ್ಪ ಬಿಜೆಪಿ ಸೇರ್ಪಡೆ | ಸ್ವತಃ ಅವರೇ ನೀಡಿದ ಸ್ಪಷ್ಟನೆಯೇನು?

ಈ ಸಂದರ್ಭದಲ್ಲಿ ಬಿಜೆಪಿಯ ಪ್ರಕೋಷ್ಟ ರಾಜ್ಯ ಸಂಯೋಜಕ ಎಸ್. ದತ್ತಾತ್ರಿ, ಅವೈದ್ಯಕೀಯ ಪ್ರಕೋಷ್ಟದ ರಾಜ್ಯ ಸಮಿತಿ ಸದಸ್ಯರಾದ ಡಾ. ಸುರೇಶ್ , ವೈದ್ಯಕೀಯ ಪ್ರಕೋಷ್ಟದ ಜಿಲ್ಲಾ ಸಂಚಾಲಕರಾದ ಡಾ. ಹೇಮಂತ್ ಕುಮಾರ್ , ಪ್ರಕೋಷ್ಟ ಗಳ ಜಿಲ್ಲಾ ಸಂಯೋಜಕರಾದ ಹೃಷಿಕೇಶ್ ಪೈ, ಪ್ರಕೋಷ್ಟಗಳ ಜಿಲ್ಲಾ ಸಹ ಸಂಯೋಜಕರಾದ ಡಾ. ಶ್ರೀನಿವಾಸ್ ರೆಡ್ಡಿ , ಡಾ. ಮರುಳಾರಾಧ್ಯ, ಡಾ. ಗೌತಮ್ , ಡಾ. ಸಂತೋಷ್ , ಹಾಗೂ ಮುರಳೀಧರ್ ರವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
                                                     
Tags: ChickengunyaDengueKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMcGannNews_in_KannadaNews_KannadaShimogaShivamoggaNewsZeekaಚಿಕೂನ್ ಗುನ್ಯಾಜಿಕಾಡೆಂಗ್ಯೂಮಲೆನಾಡು_ಸುದ್ಧಿಮೆಗ್ಗಾನ್ ಆಸ್ಪತ್ರೆಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಈಶ್ವರಪ್ಪ ಬಿಜೆಪಿ ಸೇರ್ಪಡೆ | ಸ್ವತಃ ಅವರೇ ನೀಡಿದ ಸ್ಪಷ್ಟನೆಯೇನು?

Next Post

ತಮ್ಮ ಅಳಿಯನ ಆತ್ಮಹತ್ಯೆ ಕುರಿತಾಗಿ ಮಾಜಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದೇನು?

kalpa News

kalpa News

Next Post
ತಮ್ಮ ಅಳಿಯನ ಆತ್ಮಹತ್ಯೆ ಕುರಿತಾಗಿ ಮಾಜಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದೇನು?

ತಮ್ಮ ಅಳಿಯನ ಆತ್ಮಹತ್ಯೆ ಕುರಿತಾಗಿ ಮಾಜಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದೇನು?

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!