ಕಲ್ಪ ಮೀಡಿಯಾ ಹೌಸ್ | ತಿರುವನಂತಪುರ |
ಬೈಕ್ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ತಾಯಿಯ ಕೈಯಿಂದ ಜಾರಿ ಬಿದ್ದು ೮ ತಿಂಗಳು ಮಗು ಮೃತಪಟ್ಟಿರುವ ಘಟನೆ ತಿರುವನಂತಪುರದಲ್ಲಿನಡೆದಿದೆ.
ಮುಹಮ್ಮದ್ ಮೃತಪಟ್ಟ ಮಗು ಎಂದು ತಿಳಿದು ಬಂದಿದೆ. ಅಲಪ್ಪುಳ ಜಿಲ್ಲೆಯ ಮನ್ನಂಚೇರಿ ಪೂವತುಮ್ ನಿವಾಸಿ ಅಸ್ಲಂ ಎಂಬುವರ ಪತ್ನಿ ಮಗುವಿನ ಜೊತೆ ಮಾವನೊಂದಿಗೆ ಬೈಕ್ನಲ್ಲಿ ತೆರಳುತ್ತಿದ್ದರು. ಈ ವೇಳೆ ಅಮ್ಮನ ಕೈಯಲ್ಲಿದ್ದ ಮಗು ಜಾರಿ ಕೆಳಗೆ ಬಿದ್ದಿದೆ. ಕೂಡಲೇ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ದುರಾದೃಷ್ಟವಶಾತ್ ಮಗು ಸಾವನ್ನಪ್ಪಿದೆ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post