No Result
View All Result
A.G. Srinivas assumes charge as Additional General Manager of SWR
English Articles

A.G. Srinivas assumes charge as Additional General Manager of SWR

by kalpa News
June 30, 2026
0

Kalpa Media House  | Hubballi | Shri A.G. Srinivas, an officer of the Indian Railway Service of Engineers (IRSE) of...

Read moreDetails
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
  • Advertise With Us
  • Grievances
  • About Us
  • Contact Us
Wednesday, July 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಲೋಕಾಯುಕ್ತ ಭರ್ಜರಿ ಬೇಟೆ: ಏಕಕಾಲದಲ್ಲಿ ರಾಜ್ಯದ 11 ಅಧಿಕಾರಿಗಳ ಮನೆಯಲ್ಲಿ ಕಾರ್ಯಾಚರಣೆ

kalpa News by kalpa News
July 11, 2024
in ಬೆಂಗಳೂರು ನಗರ
0
ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳಿಗೆ ಲೋಕಾಯುಕ್ತ ಪೊಲೀಸರ ದಿಢೀರ್ ಭೇಟಿ, ಪರಿಶೀಲನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ 11 ಸರ್ಕಾರಿ ಅಧಿಕಾರಿಗಳು ಮತ್ತು ಎಂಜಿನಿಯರ್‌ಗಳ ವಿರುದ್ಧ ಲೋಕಾಯುಕ್ತ #Lokayuktha ಅಧಿಕಾರಿಗಳು ರಾಜ್ಯದ ಹಲವೆಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ಗುರುವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಎಸ್ ಪಿ ಸುರೇಶ್ ಬಾಬು ನೇತೃತ್ವದಲ್ಲಿ ಸುಮಾರು 100 ಅಧಿಕಾರಿಗಳು ಒಂಬತ್ತು ಜಿಲ್ಲೆಗಳಲ್ಲಿ ಅಕ್ರಮ ಆಸ್ತಿಯನ್ನು ಸಂಗ್ರಹಿಸಿರುವ ಶಂಕಿತ ಸರ್ಕಾರಿ ಅಧಿಕಾರಿಗಳ ವಿರುದ್ಧ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಜಿಲ್ಲೆಗಳ ಅಧೀಕ್ಷಕರು ದಾಳಿಗಳನ್ನು ಮೇಲ್ವಿಚಾರಣೆ ಮಾಡಿದ್ದಾರೆ. 56 ಸ್ಥಳಗಳಲ್ಲಿ ಶೋಧ ಕಾರ್ಯ ಮುಂದುವರಿದಿದೆ ಎಂದು ವರದಿಯಾಗಿದೆ.
ಭ್ರಷ್ಟಾಚಾರ ಎಸಗಿದ ಆರೋಪ ಕೇಳಿಬಂದ ಹಿನ್ನೆಲೆ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದು, ಕೋಲಾರ ತಹಶೀಲ್ದಾರ್ ವಿಜಿಣ್ಣ, ಹಾಸನದಲ್ಲಿ ಗ್ರೇಡ್-1 ಕಾರ್ಯದರ್ಶಿ ಜಗದೀಶ್ ಮನೆ ಮೇಲೆ ಬೆಳ್ಳಂಬೆಳಗ್ಗೆ ದಾಳಿ ನಡೆದಿದೆ ಎನ್ನಲಾಗಿದೆ.

ಇಂದು ಮುಂಜಾನೆ ಕಾರ್ಯಾಚರಣೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕೆಂಗೇರಿ ವಿಭಾಗದಲ್ಲಿರುವ ಕಂದಾಯ ಅಧಿಕಾರಿಯೊಬ್ಬರ ಕಲಬುರಗಿ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮಂಡ್ಯ, ಮೈಸೂರಿನಲ್ಲಿ ದಾಳಿ:
ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಮೈಸೂರಿನಲ್ಲಿ ನೀರಾವರಿ ಇಲಾಖೆಯ ಸೂಪರಿಡೆಂಟ್ ಇಂಜಿನಿಯರ್ ಮಹೇಶ್ ಕೆ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಕಾರ್ಯಾಚರಣೆ ನಡೆದಿದೆ.

ಮೈಸೂರಿನ ಜೆಸಿ ನಗರದಲ್ಲಿರುವ ನಿವಾಸದಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಹಾಗೂ ಗೋಕುಲಂ ಕಚೇರಿಯಲ್ಲಿಯೂ ಕಡತಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಮಂಡ್ಯದಲ್ಲಿ ನಿವೃತ್ತ ಇಇ ಶಿವರಾಜ್ ಮತ್ತು ಸಂಬಂಧಿಕರ ಮನೆಗಳ ಮೇಲೆ ದಾಳಿ ನಡೆದಿದೆ. ಮಂಡ್ಯ ಜಿಲ್ಲೆಯ 3 ಕಡೆ, ಮೈಸೂರಿನ 2 ಕಡೆ ದಾಳಿ ನಡೆದಿದೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಇಜ್ಜಲಘಟ್ಟದಲ್ಲಿರುವ ಶಿವರಾಜ್‌ಗೆ ಸೇರಿದ ಫಾರ್ಮ್‌ಹೌಸ್, ಶಿವರಾಜ್ ತಂದೆ ಮನೆ, ಜಲ್ಲಿ ಕ್ರಷರ್ ಮೇಲೂ ದಾಳಿ ನಡೆದಿದೆ.

ಲೋಕಾಯುಕ್ತ ಡಿವೈಎಸ್‌ಪಿ ನೇತೃತ್ವದಲ್ಲಿ ಹಾಸನದಲ್ಲಿ ಗ್ರೇಡ್-೧ ಕಾರ್ಯದರ್ಶಿ ಮನೆಗಳ ಮೇಲೆ ದಾಳಿ ನಡೆದಿದೆ. ಗ್ರೇಡ್-1 ಕಾರ್ಯದರ್ಶಿ ಎನ್‌ಎಂ ಜಗದೀಶ್‌ಗೆ ಸೇರಿದ ಹಾಸನದ ಮನೆ, ಬೆಂಗಳೂರಿನ ಮನೆಗಳಲ್ಲಿ ಕಾರ್ಯಾಚರಣೆ ನಡೆಯುತ್ತಿದೆ.
ಲೋಕಾಯುಕ್ತ ಎಸ್‌ಪಿ ವಾಸುದೇವರಾಮ್ ನೇತೃತ್ವದಲ್ಲಿ ಚಿತ್ರದುರ್ಗದಲ್ಲಿ ನಿವೃತ್ತ ಇಂಜಿನಿಯರ್ ಎಂ ರವೀಂದ್ರಗೆ ಸೇರಿದ ಮನೆ, ಫಾರ್ಮ್‌ಹೌಸ್ ಮೇಲೆ ದಾಳಿ ನಡೆದಿದೆ. ಹಿರಿಯೂರು ತಾಲೂಕಿನ ಸೂಗೂರು ಫಾರ್ಮ್‌ಹೌಸ್, ಐಮಂಗಲ ಬಳಿ ಬಾಟಲಿ ಫ್ಯಾಕ್ಟರಿ ಮೇಲೂ ದಾಳಿ ನಡೆದಿದೆ.

ಕೋಲಾರದಲ್ಲಿ ತಹಸೀಲ್ದಾರ್, ಸೂಪರಿಂಟೆಂಡಿಂಗ್ ಎಂಜಿನಿಯರ್, ಕಾರ್ಯಪಾಲಕ ಎಂಜಿನಿಯರ್ ಮತ್ತು ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮನೆ ಮೇಲೂ ಲೋಕಯುಕ್ತ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaLokayukthaNews_in_KannadaNews_Kannadaಬೆಂಗಳೂರುಲೋಕಾಯುಕ್ತ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗ್ರಾಮೀಣ ಪತ್ರಕರ್ತರ ಸಮಸ್ಯೆ ನಿವಾರಣೆಗೆ ಮೊದಲ ಆದ್ಯತೆ: ಕೆ.ವಿ. ಪ್ರಭಾಕರ್

Next Post

ಬ್ಲಾಕ್ ಮೇಲ್ ಪ್ರಕರಣ ಆರೋಪ | ನಿರೂಪಕಿ ದಿವ್ಯ ವಸಂತ ಅರೆಸ್ಟ್ | ಆಕೆ ಸಿಕ್ಕಿದ್ದೆಲ್ಲಿ ನೋಡಿ

kalpa News

kalpa News

Next Post
ಬ್ಲಾಕ್ ಮೇಲ್ ಪ್ರಕರಣ ಆರೋಪ | ನಿರೂಪಕಿ ದಿವ್ಯ ವಸಂತ ಅರೆಸ್ಟ್ | ಆಕೆ ಸಿಕ್ಕಿದ್ದೆಲ್ಲಿ ನೋಡಿ

ಬ್ಲಾಕ್ ಮೇಲ್ ಪ್ರಕರಣ ಆರೋಪ | ನಿರೂಪಕಿ ದಿವ್ಯ ವಸಂತ ಅರೆಸ್ಟ್ | ಆಕೆ ಸಿಕ್ಕಿದ್ದೆಲ್ಲಿ ನೋಡಿ

Leave a Reply Cancel reply

Your email address will not be published. Required fields are marked *

No Result
View All Result
A.G. Srinivas assumes charge as Additional General Manager of SWR
English Articles

A.G. Srinivas assumes charge as Additional General Manager of SWR

by kalpa News
June 30, 2026
0

Kalpa Media House  | Hubballi | Shri A.G. Srinivas, an officer of the Indian Railway Service of Engineers (IRSE) of...

Read moreDetails
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL