ಕಲ್ಪ ಮೀಡಿಯಾ ಹೌಸ್ | ಹೊಸನಗರ |
ನಿರಂತರವಾಗಿ ಭಾರೀ ಮಳೆಯಾಗುತ್ತಿರುವ #Heavy rain ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲ ಶಾಲಾ ಕಾಲೇಜುಗಳಿಗೆ ಮಂಗಳವಾರ(ನಾಳೆ) ರಜೆ ಘೋಷಣೆ #Holiday for School and College ಮಾಡಲಾಗಿದೆ.
Also read: ಶಿವಮೊಗ್ಗ | ಹೊಸನಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಣೆ
ಸಾಗರ ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿದ್ದು, ನಾಳೆ ಇನ್ನೂ ಮಳೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಹೀಗಾಗಿ, ನಾಳೆ ತಾಲೂಕಿನ ಎಲ್ಲ ಅಂಗನವಾಡಿ, ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಆದೇಶಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post