ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತೀರ್ಥಹಳ್ಳಿ ರಸ್ತೆಯ ಸಕ್ರೆಬೈಲಿನ ಬಳಿಯಲ್ಲಿ ಕೆಎಸ್’ಆರ್’ಟಿಸಿ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.
ಇಂದು ಮುಂಜಾನೆ ಅಗುಂಬೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಹಾಗೂ ತೀರ್ಥಹಳ್ಳಿ ಕಡೆಗೆ ತೆರಳುತ್ತಿದ್ದ ಕಾರಿನ ನಡುವೆ ಸಕ್ರೆಬೈಲ್ ಬಳಿಯಲ್ಲಿ ಮುಖಾಮುಖಿ ಡಿಕ್ಕಿ ಹೊಡೆದಿದೆ.
Also read: ತೀರ್ಥಹಳ್ಳಿ | ಒಂದೇ ಮಳೆಗೆ ಕುಸಿಯುತ್ತಿದೆ ಬೈಪಾಸ್ ರಸ್ತೆ ತಡೆಗೋಡೆ! ಗುಣಮಟ್ಟದ ಬಗ್ಗೆ ಅನುಮಾನ

ತುಂಗಾ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post