No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
  • Advertise With Us
  • Grievances
  • About Us
  • Contact Us
Thursday, June 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಲೆನಾಡಿನಲ್ಲಿ ನಿರಂತರ ಮಳೆ | ಜಲಾಶಯಗಳ ಒಳಹರಿವು ಹೆಚ್ಚಳ | ನೀರಿನ ಮಟ್ಟ ಎಷ್ಟಿದೆ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 20, 2024
in ಶಿವಮೊಗ್ಗ
0
ಮಲೆನಾಡಿನಲ್ಲಿ ನಿರಂತರ ಮಳೆ | ಜಲಾಶಯಗಳ ಒಳಹರಿವು ಹೆಚ್ಚಳ | ನೀರಿನ ಮಟ್ಟ ಎಷ್ಟಿದೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಮಲೆನಾಡಿನ ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಲಿಂಗನಮಕ್ಕಿ, ಭದ್ರ ಮತ್ತು ತುಂಗ ನದಿಗಳ ಜಲಾಶಯಗಳಲ್ಲಿ #Tunga-Bhadra-Linganamakki Dam ಒಳಹರಿವುಗಳು ಹೆಚ್ಚಾಗಿವೆ.

ತುಂಗ ನದಿಗೆ 70 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಗಾಜನೂರಿನ ಜಲಾಶಯದಲ್ಲಿ 21 ಗೇಟ್ ತೆರೆದು ನದಿಗೆ ನೀರು ಹರಿಸಲಾಗುತ್ತಿದೆ. 10 ಗೇಟುಗಳನ್ನು 2.5 ಮೀಟರ್ ಎತ್ತರ ಏರಿಸಿದರೆ, ಉಳಿದ 10 ಗೇಟನ್ನು ಎರಡು ಮೀಟರ್ ಏರಿಸಲಾಗಿದೆ. ಉಳಿದ ಒಂದು ಗೇಟನ್ನು ಅರ್ಧ ಮೀಟರ್ ಏರಿಸಿ ನದಿಗೆ ನೀರು ಬಿಡಲಾಗಿದೆ.

Also read: ಸೊರಬ | ಸೋರುತ್ತಿವೆ ಕೊಠಡಿಗಳು, ಜೀವಭಯದಲ್ಲೇ ಪಾಠ ಕೇಳುವ ಅನಿವಾರ್ಯತೆಯಲ್ಲಿ ಮಕ್ಕಳು
ಭದ್ರಜಲಾಶಯಕ್ಕೆ 46876 ಕ್ಯೂಸೆಕ್ ನೀರು ಒಳಹರಿವು ಹರಿದು ಬರುತ್ತಿದೆ. ನಿನ್ನೆ 157.11 ಅಡಿ ನೀರು ಸಂಗ್ರಹವಾಗಿದ್ದ ಜಲಾಶಯದಲ್ಲಿ ಇಂದು 162.3 ಅಡಿ ನೀರು ಸಂಗ್ರಹವಾಗಿದೆ.

ಲಿಂಗನಮಕ್ಕಿಯಲ್ಲಿ ಒಳಹರಿವು ನಿರಂತರವಾಗಿ ಹೆಚ್ಚಾಗಿದೆ. 1794.5 ಅಡಿ ನೀರು ಸಂಗ್ರಹವಾಗಿದೆ. 1791 ಅಡಿ ಸಂಗ್ರಹವಾಗಿದ್ದ ಜಲಾಶಯ ಇಂದು ಮೂರು ಅಡಿ ಏರಿಕೆಯಾಗಿದೆ. ಇದರಿಂದ ಲಿಂನಮಕ್ಕಿ ಜಲಾಶಯಗಳ ಉಪ ಜಲಾಶಯ ಜಲಾಶಯಗಳು ಭರ್ತಿಯಾಗುತ್ತಿವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      

 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsTunga-Bhadra-Linganamakki Damಮಲೆನಾಡು_ಸುದ್ಧಿಲಿಂಗನಮಕ್ಕಿ-ಭದ್ರ-ತುಂಗ ಜಲಾಶಯಶಿವಮೊಗ್ಗಶಿವಮೊಗ್ಗ_ನ್ಯೂಸ್
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸೊರಬ | ಸೋರುತ್ತಿವೆ ಕೊಠಡಿಗಳು, ಜೀವಭಯದಲ್ಲೇ ಪಾಠ ಕೇಳುವ ಅನಿವಾರ್ಯತೆಯಲ್ಲಿ ಮಕ್ಕಳು

Next Post

ನಾನು ಗುತ್ತಿಗೆದಾರನೂ ಅಲ್ಲ, ಮೇಸ್ತ್ರಿಯೂ ಅಲ್ಲ | ಶಾಸಕ ಆರಗ ಜ್ಞಾನೇಂದ್ರ ಹೀಗೆ ಹೇಳಿದ್ದೇಕೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಆಶಾಕಿರಣ ಶಾಲೆ ಕಾಮಗಾರಿ ಕಳಪೆ, ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ: ಆರಗ ಜ್ಞಾನೇಂದ್ರ ಆಗ್ರಹ

ನಾನು ಗುತ್ತಿಗೆದಾರನೂ ಅಲ್ಲ, ಮೇಸ್ತ್ರಿಯೂ ಅಲ್ಲ | ಶಾಸಕ ಆರಗ ಜ್ಞಾನೇಂದ್ರ ಹೀಗೆ ಹೇಳಿದ್ದೇಕೆ?

Leave a Reply Cancel reply

Your email address will not be published. Required fields are marked *

No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL