ಕಲ್ಪ ಮೀಡಿಯಾ ಹೌಸ್ | ಮೈಸೂರು |
ಸಿಯಾಚಿನ್ ಯುದ್ಧಭೂಮಿಗೆ #Siachin battlefield ಮೊದಲ ಮಹಿಳಾ ಯೋಧೆಯಾಗಿ ಮೈಸೂರಿನ ಸುಪ್ರಿತಾ #Supreetha ಆಯ್ಕೆಯಾಗಿದ್ದಾರೆ.
ಭಾರತೀಯ ಸೇನಾ ಪಡೆಯ #Indian army ಕ್ಯಾಪ್ಟನ್ ಸುಪ್ರಿತಾ ಅವರು ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲು ಆಯ್ಕೆಯಾಗಿದ್ದಾರೆ. ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲು ಆಯ್ಕೆಯಾಗಿರುವ ಮೊದಲ ಮಹಿಳಾ ಯೋಧೆ ಎಂಬ ಖ್ಯಾತಿ ಗಳಿಸಿದ್ದಾರೆ.
Also read: ಪ್ರವಾಸಿ ತಾಣ, ಜಲಪಾತ ವೀಕ್ಷಣೆಗೆ ತೆರಳುವ ಮುನ್ನ ಈ ಸೂಚನೆಗಳನ್ನು ಅನುಸರಿಸಿ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 











Discussion about this post