ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶರಾವತಿ #Sharavathi ಜಲಾನಯನ ಪ್ರದೇಶಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ಲಿಂಗನಮಕ್ಕಿ ಜಲಾಶಯ #Linganamakki dam ಭರ್ತಿಯಾಗುವ ಹಂತ ತಲುಪಿದ ಹಿನ್ನೆಲೆ ಇವತ್ತು ಕರ್ನಾಟಕ ವಿದ್ಯುತ್ ನಿಗಮದ ಅಧಿಕಾರಿಗಳು ಗಂಗೆ ಪೂಜೆ ನೆರವೇರಿಸಿ, ಶರಾವತಿ ನದಿಗೆ ಬಾಗಿನ ಅರ್ಪಿಸಿದರು.
ಗಂಗೆ ಪೂಜೆ ಬಳಿಕ ಲಿಂಗನಮಕ್ಕಿ ಜಲಾಶಯದ ಒಂದು ಕ್ರಸ್ಟ್ ಗೇಟನ್ನು ಮೇಲೆತ್ತಿ ಸಾಂಪ್ರದಾಯಿಕವಾಗಿ ನೀರನ್ನು ಹೊರ ಬಿಡಲಾಯಿತು.
Also read: ಜು.27ರಂದು ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post