ಕಲ್ಪ ಮೀಡಿಯಾ ಹೌಸ್ | ಸಾಗರ |
ಸಾಗರ ಸಮೀಪ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬಸ್ ಮೇಲೆ ಮರ ಬಿದ್ದಿದ್ದು ಅದೃಷ್ಟವಶಾತ್ ಪ್ರಯಾಣಿಕರು ಪರಾಗಿರುವ ಘಟನೆ ನಡೆದಿದೆ.
ಕಾಸ್ಪಾಡಿ – ಸಾಗರ ಮಧ್ಯೆ ಹೆದ್ದಾರಿಯಲ್ಲಿ ಸಾರಿಗೆ ಬಸ್ ಯಲ್ಲಾಪುರದಿಂದ ಶಿವಮೊಗ್ಗ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ದಿಢೀರನೆ ಮರ ಧರೆಗುರುಳಿದೆ. ಇದನ್ನು ಗಮನಿಸಿದ ಬಸ್ ಚಾಲಕ ಕೂಡಲೆ ಬಸ್ಸನ್ನು ರಸ್ತೆಯ ಎಡಬದಿಗೆ ತಿರುಗಿಸಿದ ಪರಿಣಾಮ ದೊಡ್ಡ ಅನಾಹುತ ತಪ್ಪಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post