No Result
View All Result
SWR to run special trains for Good Friday, Easter rush
English Articles

Indian Railway | Danapur and Bengaluru Special Trains Extension

by kalpa News
July 16, 2026
0

Kalpa Media House  |  Hubballi  | East Central Railway (Indian Railway) has notified the extension of the running of Train...

Read moreDetails
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
SWR to run special trains for Good Friday, Easter rush

Londa Yard Works: Partial Cancellation and Delay of Several Trains

July 16, 2026
  • Advertise With Us
  • Grievances
  • About Us
  • Contact Us
Thursday, July 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಪ್ರಕೃತಿಯ ಮುನಿಸಿಗೆ ನೂರಾರು ಜನರ ಬದುಕು ನಾಶ | ಸಮೃದ್ಧ ಊರಿನ ದುರಂತ ಅಂತ್ಯ

kalpa News by kalpa News
August 1, 2024
in ರಾಷ್ಟ್ರೀಯ
0
ವಯನಾಡ್ ಭೂಕುಸಿತ | ಸಾವಿನ ಸಂಖ್ಯೆ 158ಕ್ಕೆ ಏರಿಕೆ | 211 ಮಂದಿ ನಾಪತ್ತೆ | ಮತ್ತೆ ರೆಡ್ ಅಲರ್ಟ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಯನಾಡು  |

ವಯನಾಡ್‌ನಲ್ಲಿ ಸಂಭವಿಸಿದ ಭೂಕುಸಿತದಿಂದ #Landslid in Wayanad ಜಲಸಮಾಧಿಯಾದವರ ಮನ ಕಲುಕುವ ಕಥೆಗಳನ್ನು ಕೇಳಿದರೆ ಎಂಥವರ ಕಣ್ಣನ್ನು ಒದ್ದೆ ಮಾಡುತ್ತಿವೆ. ಪ್ರಕೃತಿ ಮಾತೆಯ ಅರ್ಧ ಸೆಕೆಂಡ್ ಮುನಿಸಿಗೆ ನೂರು ಜನರ ಬದುಕು ಅಂತ್ಯವಾಗಿದೆ.

ಮೃತದೇಹಗಳನ್ನು ಇರಿಸಲು ಸ್ಥಳಾವಕಾಶದ ಕೊರತೆ ಎದುರಿಸುತ್ತಿರುವ ಹಿನ್ನೆಲೆ ಮಲ್ಪಾಡಿಯಲ್ಲಿ ಇರುವ ಸರ್ಕಾರಿ ಆಸ್ಪತ್ರೆಯ ಶವಾಗಾರವನ್ನು ತಾತ್ಕಾಲಿಕವಾಗಿ ಸಭಾಂಗಣಕ್ಕೆ ಸ್ಥಳಾತರಿಸಲಾಗಿದೆ.
ಅಂಬುಲೆನ್ಸ್‌ನಲ್ಲಿ ಬಂದ ಮೃತದೇಹ ತಮ್ಮವರದಲ್ಲ ಎಂದಾಗ ಅಯ್ಯೋ ನಮ್ಮವರ ಮೃತದೇಹ ಸಿಗುತ್ತದೆಯೋ ಇಲ್ಲವೋ ಎಂದು ಒದ್ದಾಡುತ್ತಾರೆ. ತಮ್ಮವರ ಮೃತದೇಹ ಕಂಡ ಕೂಡಲೇ ಕೆಲವರು ಮುಗಿಲು ಮುಟ್ಟುವ ರೀತಿ ಅಳುತ್ತಾರೆ. ಆದರೆ ಈ ಎರಡು ಸ್ಥಿತಿ ಇರದ ಒಂದಷ್ಟು ದೇಹಗಳು ಶವಾಗಾರ ಸೇರಿವೆ.

ದೇಹವೇ ಇರದ ಆರು ಬರೀ ಕೈಗಳು ಇದುವರೆಗೆ ಸಿಕ್ಕಿದೆ. ಇದು ಯಾರ ಯಾರ ಕೈ? ಪತ್ತೆ ಮಾಡುವುದು ಹೇಗೆ? ಇನ್ನೂ ಮೂರು ತಲೆ ಸಿಕ್ಕಿವೆ. ಆದರೆ ಮುಖದ ಗುರುತೇ ಸಿಗದ ಮಟ್ಟಕ್ಕೆ ಮುಖ ಜಜ್ಜಿವೆ. ಇವು ಯಾರ ತಲೆ ಅಂತಾ ಯಾರಿಗೆ ಗೊತ್ತಾಗುತ್ತೆ? ಹೀಗೆ ಎಂಟು ಪ್ರತ್ಯೇಕವಾದ ಕಾಲು ಸಿಕ್ಕಿವೆ. ಐದು ತಲೆ ಇರದ ಅರ್ಧ ದೇಹ ಸಿಕ್ಕಿವೆ. ಎಲ್ಲವನ್ನೂ ತಂದು ಎನ್‌ಡಿಆರ್‌ಎಫ್‌ನವರು ಶವಗಾರ ಸೇರಿಸಿದ್ದಾರೆ. ಇದನ್ನು ನೋಡುತ್ತಿದ್ದರೆ ವಿಧಿ ಎಂಥಾ ಕ್ರೂರಿ ಅನ್ನಿಸುತ್ತೆ.
ಚೂರಲ್ಮಲ ಊರಿನ ನಸೀಬು ಹೀಗಿತ್ತೇನೋ. ಸಮೃದ್ಧ ಊರು ಎಂಬ ಪಟ್ಟ. ಜೊತೆಗೆ ಇಲ್ಲಿದ್ದವರೆಲ್ಲ ಬಡತನದಲ್ಲೇ ಸುಖ ಉಂಡವರು. ಎಲ್ಲಾದಕ್ಕಿಂತಾ ಹೆಚ್ಚಾಗಿ ಶೇ.98 ಭಾಗದ ಜನ ಇಲ್ಲಿ ತಮ್ಮ ಸ್ವಂತ ಮನೆಗಳಲ್ಲೇ ವಾಸವಿದ್ದರು. ಇನ್ನೊಂದು ಎರಡು ವರ್ಷ ಕಳೆದಿದ್ದರೆ ಶೇ.100ಕ್ಕೆ 100 ರಷ್ಟು ಜನ ಸ್ವಂತ ಮನೆ ಹೊಂದಿರುತ್ತಿದ್ದರು.

ಐಷಾರಾಮಿ ಅಲ್ಲದಿದ್ದರೂ ತಮ್ಮದು ಅಂತಾ ಒಂದು ಸ್ವಂತ ನೆಲೆ ಕಟ್ಟಿಕೊಂಡವರು ಚೂರಲ್ಮಲ ಗ್ರಾಮದ ಜನ. ಗ್ರಾಮದಲ್ಲಿ ಕಟ್ಟಿದ ಐದು ಮನೆಗಳಿಗೆ ಇನ್ನು ಒಂದು ಎರಡು ತಿಂಗಳಲ್ಲಿ ಗೃಹಪ್ರವೇಶ ಆಗಬೇಕಿತ್ತು. ಈಗ ಇದರಲ್ಲಿ ಬಹುತೇಕರು ತಮ್ಮ ಸ್ವಂತ ಮನೆಗಳ ಜೊತೆಗೆ ಸಮಾಧಿಯಾಗಿದ್ದಾರೆ. ನೂರಾರು ಮನೆಗಳಲ್ಲಿ ಕಣ್ಣೀರ ಕೋಡಿ ಹರಿದಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: Kannada News WebsiteKannada_NewsKannada_News_LiveKannada_News_OnlineKannada_WebsiteKeralaLandslid in WayanadLatest News KannadaNews_in_KannadaNews_KannadaWayanaduವಯನಾಡು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೂಲವ್ಯಾಧಿಯಿಂದ ಬಳಲುತ್ತಿದ್ದೀರಾ? ತಜ್ಞರ ಸಹಾಯ ಬೇಕೆ? ಹಾಗಾದರೆ ಇಲ್ಲಿದೆ ಸುವರ್ಣಾವಕಾಶ

Next Post

ಶಿವಮೊಗ್ಗ ಲೋಕಸಭಾ ವ್ಯಾಪ್ತಿಯಲ್ಲಿ ಮತ್ತೊಂದು ವಿಮಾನ ನಿಲ್ದಾಣಕ್ಕೆ ಎಂಪಿ ರಾಘವೇಂದ್ರ ಪ್ರಯತ್ನ

kalpa News

kalpa News

Next Post
ಶಿವಮೊಗ್ಗ ಲೋಕಸಭಾ ವ್ಯಾಪ್ತಿಯಲ್ಲಿ ಮತ್ತೊಂದು ವಿಮಾನ ನಿಲ್ದಾಣಕ್ಕೆ ಎಂಪಿ ರಾಘವೇಂದ್ರ ಪ್ರಯತ್ನ

ಶಿವಮೊಗ್ಗ ಲೋಕಸಭಾ ವ್ಯಾಪ್ತಿಯಲ್ಲಿ ಮತ್ತೊಂದು ವಿಮಾನ ನಿಲ್ದಾಣಕ್ಕೆ ಎಂಪಿ ರಾಘವೇಂದ್ರ ಪ್ರಯತ್ನ

Leave a Reply Cancel reply

Your email address will not be published. Required fields are marked *

No Result
View All Result
SWR to run special trains for Good Friday, Easter rush
English Articles

Indian Railway | Danapur and Bengaluru Special Trains Extension

by kalpa News
July 16, 2026
0

Kalpa Media House  |  Hubballi  | East Central Railway (Indian Railway) has notified the extension of the running of Train...

Read moreDetails
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
SWR to run special trains for Good Friday, Easter rush

Londa Yard Works: Partial Cancellation and Delay of Several Trains

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL