No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Saturday, April 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ತುಂಗಾ ಜಲಾಶಯ ಸುತ್ತಮುತ್ತ ನಿಷೇದಾಜ್ಞೆ ಜಾರಿ: ಜಿಲ್ಲಾಧಿಕಾರಿ ಆದೇಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 3, 2024
in ಶಿವಮೊಗ್ಗ
0
ಶಿವಮೊಗ್ಗ ಜಲಾಶಯಗಳ ಮಟ್ಟ ಹೆಚ್ಚಳ, ಇಂದಿನ ಜಲಾಶಯ ಮಟ್ಟ ನೋಡಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ತುಂಗಾ ಜಲಾಶಯವು #Tunga Reservoir ಸಂಪೂರ್ಣ ಭತಿಯಾಗಿ ಜಲಾಶಯದಿಂದ ಕ್ರಸ್ಟ್‌ಗಳ ಮೂಲಕ ನೀರು ಹೊರಬಿಡಲಾಗುತ್ತಿದ್ದು, ತುಂಗಾ ಜಲಾಶಯ ಪ್ರದೇಶದ ಸುತ್ತಮುತ್ತ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ #DC Gurudatta Hegade ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಇನ್ನೂ ಕೆಲವು ದಿನ ಮಳೆಯ ತೀವ್ರತೆ ಹೆಚ್ಚಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಾರ್ವಜನಿಕರ ಹಿತದೃಷ್ಟಿ ಮತ್ತು ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 3ರಿಂದ ಸೆಪ್ಟೆಂಬರ್ 2ರವರೆಗೆ ತುಂಗಾ ಜಲಾಶಯ ಪ್ರದೇಶದ ಸುತ್ತಮುತ್ತ 500ಮೀ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.

Also read: ಶೀಘ್ರ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಶಾಸಕ ಚನ್ನಬಸಪ್ಪ ಸೂಚನೆ
ನಿರ್ಬಂಧಗಳು ಹೀಗಿವೆ:

  • ಐದು ಮತ್ತು ಐದಕ್ಕಿಂತ ಹೆಚ್ಚು ಜನರು ಗುಂಪಾಗಿ ಸೇರುವುದನ್ನು ನಿರ್ಬಂಧಿಸಿದೆ.
  • ತುಂಗಾ ನದಿಯಲ್ಲಿ ನೀರಿಗೆ ಇಳಿಯುವುದನ್ನು, ಫೋಟೋ ತೆಗೆಯುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಿದೆ.
  • ಜಲಾಶಯವು ಸಂರಕ್ಷಿತಾ ಪ್ರದೇಶವಾಗಿರುವುದರಿಂದ, ಸದರಿ ಗೇಟಿನಲ್ಲಿ ಗುಂಪುಗೂಡುವುದು, ಡ್ಯಾಂನ ಮೇಲೆ ಹೋಗುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.
  • ಜಲಾಶಯದ ಸೆಕ್ಯೂರಿಟಿ, ಸಿಬ್ಬಂದಿಗಳಿಗೆ ಯಾವುದೇ ತೊಂದರೆ ಉಂಟು ಮಾಡುವಂತಿಲ್ಲ
  • ಬಾಗಿನ ನೀಡಲು ಬರುವವರು ನೀರಿನಲ್ಲಿ ಇಳಿಯುವಂತಿಲ್ಲ ಹಾಗೂ ಈಜಾಡುವಂತಿಲ್ಲ
  • ನಿಷೇಧಾಜ್ಞೆ ಸಮಯದಲ್ಲಿ ಆಯುಧ, ಶಸ್ತ್ರಾಸ್ತ್ರಗಳು ಮತ್ತು ಮಾರಕಾಸ್ತ್ರಗಳನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ತಿರುಗಾಡುವುದನ್ನು ನಿಷೇಧಿಸಿದೆ.
  • ಯಾವುದೇ ರೀತಿಯ ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿ ಉಂಟು ಮಾಡತಕ್ಕದ್ದಲ್ಲ.
  • ಸಾರ್ವಜನಿಕ ಗಾಂಭಿರ್ಯ ಹಾಗೂ ನೈತಿಕತೆಗೆ ಭಂಘ ತರುವಂತಹ ಅಥವಾ ಕಾನೂನು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DC Gurudatta HegadeKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsTunga Reservoirಜಿಲ್ಲಾಧಿಕಾರಿ ಗುರುದತ್ತ ಹೆಗಡೆತುಂಗಾ ಜಲಾಶಯಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share210Tweet123Send
Previous Post

CM Siddaramaiah inaugurated the country’s prestigious and largest Nano conference

Next Post

ಆ.5ರಂದು ಹೊಂಬುಜದಲ್ಲಿ ಕನ್ನಡ ಭಾಷಾ ಶಿಕ್ಷಕರಿಗೆ ಭಾಷೆ-ಸಾಹಿತ್ಯ ರಸಗ್ರಹಣ ಶಿಬಿರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಡ್ವೈಸರ್‌ ಸಾಹಿತ್ಯ ಪ್ರಶಸ್ತಿʼಗೆ ಕೃತಿಗಳ ಆಹ್ವಾನ

ಆ.5ರಂದು ಹೊಂಬುಜದಲ್ಲಿ ಕನ್ನಡ ಭಾಷಾ ಶಿಕ್ಷಕರಿಗೆ ಭಾಷೆ-ಸಾಹಿತ್ಯ ರಸಗ್ರಹಣ ಶಿಬಿರ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸ್ವಾಗತಾರ್ಹ: ಲಕ್ಷ್ಮೀದೇವಿ ಗೋಪಿನಾಥ್

ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸ್ವಾಗತಾರ್ಹ: ಲಕ್ಷ್ಮೀದೇವಿ ಗೋಪಿನಾಥ್

April 17, 2026
ಮೈಸೂರು ರೈಲ್ವೆ ನಿಲ್ದಾಣಕ್ಕೆ ವಿಕಲಾಂಗ ಕುರ್ಚಿ, ನೀರಿನ ಮಡಕೆಗಳ ಕೊಡುಗೆ

ಮೈಸೂರು ರೈಲ್ವೆ ನಿಲ್ದಾಣಕ್ಕೆ ವಿಕಲಾಂಗ ಕುರ್ಚಿ, ನೀರಿನ ಮಡಕೆಗಳ ಕೊಡುಗೆ

April 17, 2026
ಮಳೆಗಾಲ ಆರಂಭಕ್ಕೂ ಮುನ್ನ ಸಮಸ್ಯೆ ಸರಿಪಡಿಸಿ: ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ತಾಕೀತು

ಮಳೆಗಾಲ ಆರಂಭಕ್ಕೂ ಮುನ್ನ ಸಮಸ್ಯೆ ಸರಿಪಡಿಸಿ: ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ತಾಕೀತು

April 17, 2026
ಯೋಗೀಶ್ ಹತ್ಯೆ ಪ್ರಕರಣ | ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಯೋಗೀಶ್ ಹತ್ಯೆ ಪ್ರಕರಣ | ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

April 17, 2026
ಹೊಸ ವಿನ್ಯಾಸದ ನವೀಕರಣದೊಂದಿಗೆ ಶೈಲಿಯಲ್ಲಿ ಬದಲಾದ ಯಮಹಾ ಫ್ಯಾಸಿನೊ

ಹೊಸ ವಿನ್ಯಾಸದ ನವೀಕರಣದೊಂದಿಗೆ ಶೈಲಿಯಲ್ಲಿ ಬದಲಾದ ಯಮಹಾ ಫ್ಯಾಸಿನೊ

April 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL