No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Monday, August 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ವಕ್ಫ್ ಮಂಡಳಿ ಪರಮಾಧಿಕಾರಕ್ಕೆ ಬ್ರೇಕ್! ಕಾಯ್ದೆಗೆ ತಿದ್ದುಪಡಿಗೆ ಮೋದಿ ಸರ್ಕಾರ ಮುಂದು | ಏನಿದು ಕಾಯ್ದೆ?

ಅಬ್ಬಬ್ಬಾ! ದೇಶದಲ್ಲಿ ವಕ್ಫ್ ಮಂಡಳಿ ಆಸ್ತಿ ಎಷ್ಟಿದೆ ಗೊತ್ತಾ? ತಿದ್ದುಪಡಿ ಏಕೆ?

kalpa News by kalpa News
August 5, 2024
in ರಾಷ್ಟ್ರೀಯ
0
ವಕ್ಫ್ ಮಂಡಳಿ ಪರಮಾಧಿಕಾರಕ್ಕೆ ಬ್ರೇಕ್! ಕಾಯ್ದೆಗೆ ತಿದ್ದುಪಡಿಗೆ ಮೋದಿ ಸರ್ಕಾರ ಮುಂದು | ಏನಿದು ಕಾಯ್ದೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ದೇಶದಲ್ಲಿ ವಕ್ಫ್ ಮಂಡಳಿಗೆ ದಶಕಗಳ ಹಿಂದೆ ಕಾಂಗ್ರೆಸ್ ಸರ್ಕಾರ ನೀಡಿದ್ದ ಅಧಿಕಾರಗಳಿಗೆ ಬ್ರೇಕ್ ಹಾಕಲು ಪ್ರಧಾನಿ ನರೇಂದ್ರ ಮೋದಿ #PM Narendra Modi ನೇತೃತ್ವದ ಕೇಂದ್ರ ಸರ್ಕಾರ ಮುಂದಾಗಿದ್ದು, ಇದಕ್ಕಾಗಿ ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದೆ.

ಈ ಕುರಿತಂತೆ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದ್ದು, ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ಕೇಂದ್ರ ಸರ್ಕಾರ ಸಂಸತ್’ನಲ್ಲಿ ವಿಧೇಯಕ ಮಂಡಿಸಲಿದ್ದು, ಸುಮಾರು 40 ತಿದ್ದುಪಡಿಗಳನ್ನು ತರಲು ನಿರ್ಧರಿಸಿದೆ ಎಂದು ವರದಿಯಾಗಿದೆ.
1995ರಲ್ಲಿ ಜಾರಿಗೆ ತರಲಾದ ವಕ್ಫ್ ಕಾಯ್ದೆ ದೇಶದಲ್ಲಿ ಈವರೆಗೂ ಭಾರೀ ವಿವಾದಕ್ಕೆ ಸೃಷ್ಠಿಯಾಗಿದ್ದು, ಇದಕ್ಕೆ ನೀಡಲಾಗಿರುವ ಅಧಿಕಾರ ಒಂದು ರೀತಿ ಸರ್ವಾಧಿಕಾರ ರೀತಿಯಲ್ಲಿದೆ ಎಂದು ಬಹುಸಂಖ್ಯಾತರಿAದ ಪ್ರತಿರೋಧ ವ್ಯಕ್ತವಾಗುತ್ತಲೇ ಇದೆ. ಹಾಗಾದರೆ, ಏನಿದು ವಕ್ಫ್ ಕಾಯ್ದೆ ಎಂಬುದನ್ನು ನೋಡೋಣ.

ಮುಸ್ಲಿಂ ಕಾನೂನನ್ನು ಸಹ ಅನ್ವಯ ಮಾಡಿಕೊಂಡು ವಕ್ಫ್ ಕಾಯ್ದೆಯನ್ನು 1995ರಲ್ಲಿ, ಮುಸ್ಲಿಂ ವ್ಯಕ್ತಿಯೊಬ್ಬರ ಧಾರ್ಮಿಕ ಕಾರಣಕ್ಕಾಗಿ ದಾನವಾಗಿ ನೀಡಿದ ಭೂಮಿಯನ್ನು ನಿಯಂತ್ರಿಸುವ ಸಲುವಾಗಿ ಮೂಲವಾಗಿ ಜಾರಿಗೆ ತರಲಾಯಿತು.

ಧಾರ್ಮಿಕ ಕಾರಣಕ್ಕಾಗಿ ನೀಡಿದ ಆಸ್ತಿಯ ಇದರನ್ವಯ ವಕ್ಫ್ ಮಂಡಳಿಯ ವ್ಯಾಪ್ತಿಗೆ ಬರುತ್ತದೆ.
ಏನಿದು ಪರಮಾಧಿಕಾರ?
ಕಾಯ್ದೆ ಅನ್ವಯ ವಕ್ಫ್ ಮಂಡಳಿಯು #Wakf Board ದೇಶದ ಯಾವುದೇ ಆಸ್ತಿಯನ್ನು ವಕ್ಫ್ ಮಂಡಳಿಯ ಆಸ್ತಿ ಎಂದು ಘೋಷಿಸಿಕೊಳ್ಳುವ ಹಾಗೂ ಅದನ್ನು ವಶಕ್ಕೆ ಪಡೆದುಕೊಳ್ಳುವ ಪರಮಾಧಿಕಾರವನ್ನುಹೊಂದಿದೆ. ಆದರೆ ಈ ವಿಚಾರ ದೇಶದ ಬಹಳಷ್ಟು ಮಂದಿಗೆ ತಿಳಿದಿರಲಿಲ್ಲ.

Also read: ಚಿಕ್ಕಮಗಳೂರು | ಜಾನುವಾರು ಕಳ್ಳರ ಬಂಧನ | 3 ಹಸು, 1 ಹೋರಿ ವಶ

2022ರಲ್ಲಿ ಹಿಂದುಗಳೇ ಬಹುಸಂಖ್ಯಾತರಾಗಿರುವ ತಮಿಳುನಾಡಿನ ತಿರುಚೆಂದುರೈ ಎಂಬ ಹಳ್ಳಿಯನ್ನು ವಕ್ಫ್ ಬೋರ್ಡ್ ತಮ್ಮದು ಎಂದು ಘೋಷಿಸಿತ್ತು. ಇದರಿಂದ ಈ ವಿಚಾರ ದೇಶದ ಹೆಚ್ಚು ಜನಜನಿತವಾಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ದೇಶದಲ್ಲಿ ಎಷ್ಟಿದೆ ವಕ್ಫ್ ಮಂಡಳಿ ಆಸ್ತಿ?
ಒಂದು ವರದಿಯಂತೆ ದೇಶದಾದ್ಯಂದ ವಕ್ಫ್ ಮಂಡಳಿ ಸುಮಾರು 8.7 ಲಕ್ಷ ಆಸ್ತಿಯನ್ನು ಹೊಂದಿದ್ದು, ಅಂದಾಜು 9.4 ಲಕ್ಷ ಎಕರೆ ಭೂಮಿಯನ್ನು ಹೊಂದಿದೆ.

2022ರಲ್ಲಿ ಹಿಂದುಗಳೇ ಬಹುಸಂಖ್ಯಾತರಾಗಿರುವ ತಮಿಳುನಾಡಿನ ತಿರುಚೆಂದುರೈ ಎಂಬ ಹಳ್ಳಿಯನ್ನು ವಕ್ಫ್ ಬೋರ್ಡ್ ತಮ್ಮದು ಎಂದು ಘೋಷಿಸಿತ್ತು. ಆ ಗ್ರಾಮದಲ್ಲಿ 1500ಕ್ಕೂ ಅಧಿಕ ವರ್ಷದ ಹಿಂದೂಗಳ ಪರವಾಗಿ ದಾಖಲಿತ ಇತಿಹಾಸವಿದೆ. ಇದೇ ವೇಳೆ ವಕ್ಫ್ ಮಂಡಳಿಯ ಈ ಕ್ರಮ ಇದು ಭಾರಿ ವಿವಾದಕ್ಕೆ ಕಾರಣವಾಗಿತ್ತು.
ಕಾಯ್ದೆಗೆ ಯಾವೆಲ್ಲಾ ತಿದ್ದುಪಡಿಗೆ ಪ್ರಸ್ತಾವನೆ?
ಪ್ರಮುಖವಾಗಿ ದೇಶದ ಯಾವುದೇ ಆಸ್ತಿಯನ್ನು ವಕ್ಫ್ ಆಸ್ತಿ ಎಂದು ಘೋಷಿಸುವ ಪರಮಾಧಿಕಾರವನ್ನು ಈ ಕಾಯ್ದೆ ತೆರೆಯಲಿದೆ. ವಕ್ಫ್ ಆಸ್ತಿಗಳ ಮೇಲೆ ನಿಗಾ ಇರಿಸುವ ಅಧಿಕಾರವನ್ನು ಆಯಾ ಜಿಲ್ಲಾಧಿಕಾರಿಗಳಿಗೆ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಈವರೆಗೆ ವಕ್ಫ್ ಮಂಡಳಿಯಲ್ಲಿ ಹೆಣ್ಣುಮಕ್ಕಳ ಸಹಭಾಗಿತ್ವವೇ ಇರಲಿಲ್ಲ. ಹಾಗಾಗಿ, ಪ್ರತಿಯೊಂದು ರಾಜ್ಯಗಳ ವಕ್ಫ್ ಮಂಡಳಿಗಳಲ್ಲಿ ಹೆಣ್ಣುಮಕ್ಕಳಿಗೂ ಸ್ಥಾನ ನೀಡುವುದು. ರಾಜ್ಯಗಳ ಮಂಡಳಿಗಳಲ್ಲಿ ಕನಿಷ್ಠ ಇಬ್ಬರು ಮಹಿಳೆಯರಿಗೆ ಸ್ಥಾನ ನೀಡುವುದು.

ಇದರೊಂದಿಗೆ ಕೇಂದ್ರ ಸಮಿತಿಗಳಲ್ಲೂ ಇಬ್ಬರೂ ಹೆಣ್ಣುಮಕ್ಕಳು ಇರಬೇಕು ಎಂಬ ನಿಯಮ ಜಾರಿಗೆ ಬರಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      

Tags: Kannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNewDelhiNews_in_KannadaNews_KannadaPM Narendra ModiWakf Boardನವದೆಹಲಿಪ್ರಧಾನಿ ನರೇಂದ್ರ ಮೋದಿವಕ್ಫ್ ಮಂಡಳಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಚಿಕ್ಕಮಗಳೂರು | ಜಾನುವಾರು ಕಳ್ಳರ ಬಂಧನ | 3 ಹಸು, 1 ಹೋರಿ ವಶ

Next Post

ಆಹಾರ ಮತ್ತು ನೀರಿನ ಸುಸ್ಥಿರ ಭದ್ರತೆಯ ಥೀಮ್‌’ನಲ್ಲಿ 14 ನೇ ನ್ಯಾನೋ ಸಮಿಟ್‌: ಸಚಿವ ಭೋಸರಾಜು

kalpa News

kalpa News

Next Post
ಆಹಾರ ಮತ್ತು ನೀರಿನ ಸುಸ್ಥಿರ ಭದ್ರತೆಯ ಥೀಮ್‌’ನಲ್ಲಿ 14 ನೇ ನ್ಯಾನೋ ಸಮಿಟ್‌: ಸಚಿವ ಭೋಸರಾಜು

ಆಹಾರ ಮತ್ತು ನೀರಿನ ಸುಸ್ಥಿರ ಭದ್ರತೆಯ ಥೀಮ್‌'ನಲ್ಲಿ 14 ನೇ ನ್ಯಾನೋ ಸಮಿಟ್‌: ಸಚಿವ ಭೋಸರಾಜು

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL