ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗದ ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್ -03 ರಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ.10 ರಂದು ಬೆಳಗ್ಗೆ 9ರಿಂದ ಸಂಜೆ 5:30ರವರೆಗೆ ಎಸ್.ವಿ. ಬಡಾವಣೆ, ಎ, ಬಿ ಮತ್ತು ಎಫ್ ಬ್ಲಾಕ್, ಗುಡ್‌ಲಕ್ ಸರ್ಕಲ್, ಅಮ್ಮ ನಿಲಯ, ಸ್ನೇಹ ಅಪಾರ್ಟ್ಮೆಂಟ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
Also read: ಭಕ್ತಿಮಾರ್ಗದಿಂದ ಮುಕ್ತಿ ಖಚಿತ: ರಾಘವೇಶ್ವರ ಭಾರತೀ ಶ್ರೀ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post