No Result
View All Result
Shikaripura National Sports Day In Kumadvathi Central School copy
English Articles

KRCS Shikaripura Celebrates National Sports Day with Fervour

by kalpa News
August 30, 2026
0

Kalpa Media House  |  Shikaripura  |  Kumadvathi Residential Central School (KRCS), Shikaripura, celebrated National Sports Day 2026 with great enthusiasm and...

Read moreDetails
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
  • Advertise With Us
  • Grievances
  • About Us
  • Contact Us
Sunday, August 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಶರಣರ ವಚನಗಳು ಆತ್ಮ ವಿಮರ್ಶೆಗೆ ಸಹಕಾರಿ

ಶ್ರಾವಣ ಸಂಭ್ರಮ ಕಾರ್ಯಕ್ರಮದಲ್ಲಿ ಘನಬಸವ ಅಮರೇಶ್ವರ ಶಿವಾಚಾರ್ಯ ಮಹಾಸ್ವಾಮಿ ಅಭಿಪ್ರಾಯ

kalpa News by kalpa News
August 13, 2024
in ಸೊರಬ
0
ಶರಣರ ವಚನಗಳು ಆತ್ಮ ವಿಮರ್ಶೆಗೆ ಸಹಕಾರಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಶರಣರ ವಚನಗಳು ನಮ್ಮ ಜೀವನಕ್ಕೆ ಮಾರ್ಗದರ್ಶನ ನೀಡುವುದಲ್ಲದೆ, ಆತ್ಮದ ವಿಮರ್ಶೆಗೆ ಸಹಕಾರಿಯಾಗುತ್ತವೆ ಎಂದು ಜಡೆ ಹಿರೇಮಠ ಹಾಗೂ ಸೊರಬ ಕಾನುಕೇರಿ ಮಠದ ಘನಬಸವ ಅಮರೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.

ಅವರು ನಗರದಲ್ಲಿರುವ ಕಾನುಕೇರಿ ಮಠದಲ್ಲಿ ಸೊರಬ ಅಕ್ಕನಬಳಗದ ಸಹಯೋಗದಲ್ಲಿ ಶ್ರಾವಣ ಮಾಸದಲ್ಲಿ ಆಯೋಜಿಸಿರುವ ಶ್ರಾವಣ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. “ಶರಣರು ಹೇಗೆ ಬದುಕಿದರೋ ಹಾಗೆ ನುಡಿದರು, ಏನು ನುಡಿದರೋ ಹಾಗೆ ನಡೆದುಕೊಂಡರು. ಇದು ಎಲ್ಲರಿಗೂ ಸಾಧ್ಯವಿಲ್ಲ. ಪುಣ್ಯ ಬಯಸುವವರು ಪುಣ್ಯ ಕಾರ್ಯಗಳನ್ನು ಮಾಡುವುದಿಲ್ಲ, ಪಾಪವನ್ನು ತಿರಸ್ಕರಿಸುವವರು ಪಾಪ ಕಾರ್ಯಗಳಲ್ಲಿ ತೊಡಗುತ್ತಾರೆ. ಆದರೆ ಶರಣರು ನುಡಿದಂತೆ ನಡೆದುಕೊಂಡವರು,” ಎಂದು ಅವರು ಅಭಿಪ್ರಾಯಪಟ್ಟರು.
ಮಹಾಸ್ವಾಮಿಗಳು ಶರಣರ ವಚನಗಳಲ್ಲಿ ಕಠಿಣತೆಯಿಲ್ಲದೆ ಸರಳವಾದ ಶಬ್ದ ಬಳಕೆ ಇರುತ್ತದೆ, ಆದರೆ ಅವುಗಳನ್ನು ಆಚರಿಸಲು ಕಷ್ಟವಾಗುತ್ತದೆ ಎಂದು ಹೇಳಿದರು. “ಇವು ಕನ್ನಡದ ಮಂತ್ರಗಳು, ಕನ್ನಡದ ಉಪನಿಷತ್ತುಗಳು. ಸಾಂಸಾರಿಕ ಗೊಂದಲದಲ್ಲಿ ಇರುವವರಿಗೆ ವಚನಗಳು ಶಾಂತಿಯ ಮಾರ್ಗವನ್ನು ತೋರಿಸುತ್ತವೆ. ಜಾತಿ, ಮತ ಎನ್ನದೆ ಎಲ್ಲರೂ ಶ್ರಾವಣ ಸಂಭ್ರಮದಲ್ಲಿ ಪಾಲ್ಗೊಳ್ಳಬೇಕು,” ಎಂದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಜಿಲ್ಲಾ ಪಂಚಾಯತಿ ಮಾಜಿ ಉಪಾಧ್ಯಕ್ಷ ಪಾಣಿ ರಾಜಪ್ಪ ಅವರು, “ನಾವು ವೇದಿಕೆಯ ಮೇಲೆ ವಚನಗಳನ್ನು ಹೇಳುವಾಗ, ನಾವು ತಾನೇ ಅವುಗಳನ್ನು ಜೀವನದಲ್ಲಿ ಅನುಸರಿಸುತ್ತಿದ್ದೇವೆ ಎಂಬ ಪ್ರಶ್ನೆಯನ್ನು ಕೇಳಿಕೊಳ್ಳಬೇಕು. ಮಠಗಳ ಸಂಪರ್ಕದಿಂದ ಸಮಾಜದಲ್ಲಿ ಉತ್ತಮ ವಾತಾವರಣ ನಿರ್ಮಾಣ ಸಾಧ್ಯ,” ಎಂದು ಹೇಳಿದರು.
Kalahamsa Infotech private limitedಈ ಸಂದರ್ಭದಲ್ಲಿ ಬ್ರಹ್ಮಕುಮಾರಿ ಚೇತಕ್ಕ ಮಾತನಾಡಿದರು. ಜಾಯಮಾಲಾ ಅಣ್ಣಾಜೀಗೌಡ ಕಾರ್ಯಕ್ರಮವನ್ನು ನಿರೂಪಿಸಿದರು. ಅಕ್ಕನಬಳಗದ ಮಾತೆಯರು ವಚನಗಳನ್ನು ವಾಚಿಸಿ ವಿಶ್ಲೇಷಿಸಿದರು. ಸೊರಬದ ಉದ್ಯಮಿಗಳಾದ ಚನ್ನಬಸಪ್ಪ ಚಿನ್ನಮ್ಮ ಗುತ್ತಿ ಇಂದಿನ ದಾಸೋಹ ಸೇವೆಯನ್ನು ನೆರವೇರಿಸಿದರು.

ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

https://kalpa.news/wp-content/uploads/2024/04/VID-20240426-WA0008.mp4

                

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಾಂಗ್ಲಾದ ಸಂತ್ರಸ್ತ ಹಿಂದೂಗಳಿಗೆ ಕೇಂದ್ರ ಸರ್ಕಾರ ರಕ್ಷಣೆ ನೀಡಲಿ: ಕಾಳಿಂಗರಾಜ್ ಆಗ್ರಹ

Next Post

ಯೋಜನೆಗಳಲ್ಲಿ ಹಣ ತೊಡಗಿಸಿದರೆ ಚಿನ್ನ ಖರೀದಿ ಬಲು ಸುಲಭ: ಶುಭ ಮರವಂತೆ ಅಭಿಪ್ರಾಯ

kalpa News

kalpa News

Next Post
ಯೋಜನೆಗಳಲ್ಲಿ ಹಣ ತೊಡಗಿಸಿದರೆ ಚಿನ್ನ ಖರೀದಿ ಬಲು ಸುಲಭ: ಶುಭ ಮರವಂತೆ ಅಭಿಪ್ರಾಯ

ಯೋಜನೆಗಳಲ್ಲಿ ಹಣ ತೊಡಗಿಸಿದರೆ ಚಿನ್ನ ಖರೀದಿ ಬಲು ಸುಲಭ: ಶುಭ ಮರವಂತೆ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

No Result
View All Result
Shikaripura National Sports Day In Kumadvathi Central School copy
English Articles

KRCS Shikaripura Celebrates National Sports Day with Fervour

by kalpa News
August 30, 2026
0

Kalpa Media House  |  Shikaripura  |  Kumadvathi Residential Central School (KRCS), Shikaripura, celebrated National Sports Day 2026 with great enthusiasm and...

Read moreDetails
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL