No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Friday, July 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಾಧಕರು, ಉಳ್ಳವರಿಂದ ಸರ್ಕಾರಿ ಶಾಲೆಗಳ ಭವಿಷ್ಯ ಉಜ್ವಲ: ಸಚಿವ ಮಧುಬಂಗಾರಪ್ಪ

ಶಿಕ್ಷಣ ಸಚಿವ ಮಧುಬಂಗಾರಪ್ಪರಿಂದ ಕುಬಟೂರು ಸರ್ಕಾರಿ ಶಾಲೆಗೆ 10 ಲಕ್ಷ ರೂ. ಮೌಲ್ಯದ ಪರಿಕರ ದೇಣಿಗೆ

kalpa News by kalpa News
August 17, 2024
in ಶಿವಮೊಗ್ಗ
0
ಸಾಧಕರು, ಉಳ್ಳವರಿಂದ ಸರ್ಕಾರಿ ಶಾಲೆಗಳ ಭವಿಷ್ಯ ಉಜ್ವಲ: ಸಚಿವ ಮಧುಬಂಗಾರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರಾಜ್ಯದಲ್ಲಿ ಸರ್ಕಾರಿ ಶಾಲೆಯಲ್ಲಿ ಓದಿದ ಸಾಧಕರು, ಉಳ್ಳವರು ಮನಸ್ಸು ಮಾಡಿದರೆ, ಸರ್ಕಾರಿ ಶಾಲೆಗಳ ಭವಿಷ್ಯ ಬದಲಿಸಬಹುದು. ಈ ಬದಲಾವಣೆಗೆ ಕುಬಟೂರು ಗ್ರಾಮದ ಸರ್ಕಾರಿ ಶಾಲೆಯಿಂದ ಮುನ್ನುಡಿ ಬರೆಯಲಾಗಿದೆ ಎಂದು ಶಿಕ್ಷಣ ಸಚಿವ ಎಸ್. ಮಧುಬಂಗಾರಪ್ಪ #Minister Madhu Bangarappa ಹೇಳಿದರು.

ಸರ್ಕಾರದ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮದಡಿ ಶುಕ್ರವಾರ ಇಲ್ಲಿನ ಸೊರಬ ತಾಲ್ಲೂಕಿನ ಸ್ವಗ್ರಾಮ ಕುಬಟೂರು ಕೆರೆಗೆ ಬಾಗಿನ ಅರ್ಪಿಸಿ, ಬಳಿಕ ಕುಬಟೂರು ಸರ್ಕಾರಿ ಶಾಲಾಭಿವೃದ್ಧಿಗೆ 10 ಲಕ್ಷ ರೂ. ವೈಯಕ್ತಿಕವಾಗಿ ದೇಣಿಗೆ ನೀಡುವ ಕಾರ್ಯಕ್ರಮಕ್ಕೆ, ಪತ್ನಿ ಅನಿತಾ ಮಧುಬಂಗಾರಪ್ಪ ಅವರ ಜತೆಗೂಡಿ ಚಾಲನೆ ನೀಡಿ ಮಾತನಾಡಿದರು‌.
ಶಾಲೆಗೆ ನೀಡಿದ ದೇಣಿಗೆ ಮೊತ್ತ 10 ಲಕ್ಷ ರೂ. ಇರಬಹುದು. ಆದರೆ, ಇದು ಮುಂದಿನ ದಿನದಲ್ಲಿ ಕೋಟಿಗೆ ವಿಸ್ತರಣೆ ಆಗಲಿದೆ. ಇದರಿಂದ, ಸರ್ಕಾರಿ ಶಾಲೆಗಳ ಏಳಿಗೆ ಸಾಧ್ಯವಾಗಲಿದೆ ಎಂದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ #DCM DK Shivakumar ಅವರ ಆಶಯ ಸಕಾರಗೊಂಡಿದೆ ಎಂದರು.

ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ನನ್ನ ತಂದೆಯವರಾದ ಎಸ್. ಬಂಗಾರಪ್ಪ ಅವರ ಭವಿಷ್ಯ ರೂಪಿಸಿದ್ದು, ಇದೇ ಕುಬಟೂರು ಸರ್ಕಾರಿ ಶಾಲೆ. ಆದರೆ, ಸರ್ಕಾರಿ ಶಾಲೆಯಲ್ಲಿ ಓದುವ ಸೌಭಾಗ್ಯ ನನಗೆ ಸಿಗದಿರುವ ಕುರಿತ ಬೇಸರವಿದೆ. ಇಲ್ಲಿ ಅಕ್ಷರ ಕಲಿತ ಬಂಗಾರಪ್ಪ ಅವರು ರಾಜ್ಯದ ಭವಿಷ್ಯ ರೂಪಿಸಲು ಸಾಕ್ಷಿಯಾದರು. ಜನ ಸಾಮಾನ್ಯರ ನಾಡಿ ಮಿಡಿತಕ್ಕೆ ಹತ್ತಿರವಾದರು. ಅವರ ಸ್ಮರಣಾರ್ಥ ಈ ಕಾರ್ಯಕ್ರಮ ಹೊಸ ರೂಪ ಪಡೆದುಕೊಂಡಿದೆ ಎಂದರು.

Also read: ತಂದೆ ಆಸ್ಪತ್ರೆಯಲ್ಲಿ ಒಳರೋಗಿ, ಮಗ ಹೊರಗೆ ಕಾರಿನಲ್ಲೇ ಸಾವು! ಏನಿದು ಘಟನೆ?
ಅಕ್ಷರ ಕಲಿಸಿದ ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಸರ್ಕಾರದ ಜತೆಗೆ ಎಲ್ಲರೂ ಕೈಜೋಡಿಸಬೇಕು. ಇದರಿಂದ, ಸರ್ಕಾರಿ ಶಾಲೆಗಳ ಅಸ್ಥಿತ್ವ ಸುಧಾರಣೆ ಕಾಣಲು ಸಾಧ್ಯ. ಮುಂದಿನ ಒಂದು ವರ್ಷದಲ್ಲಿ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮದಡಿ 1 ಸಾವಿರ ಕೋಟಿ ದೇಣಿಗೆ ಹರಿದು ಬರುವ ನಿರೀಕ್ಷೆ ಇದೆ. ಇದಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದರು.

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಶಿಕ್ಷಕರು ಕಡ್ಡಾಯವಾಗಿ ಮಕ್ಕಳಿಗೆ ಕನ್ನಡ ಕಲಿಸಬೇಕು. ಅದೇ, ರೀತಿ ಶಿಕ್ಷಕರು ಸಹ ಕನ್ನಡ ಭಾಷೆಯಲ್ಲಿ ಪಕ್ವವಾಗಬೇಕು. ಗ್ರಾಮಾಂತರ ಭಾಗ ಸೇರಿ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸಂಜೆ ತರಗತಿ ನಡೆಸಲು ಶಿಕ್ಷಕರು ಮುಂದಾಗಬೇಕು. ಇದರಿಂದ, ಶಾಲೆಗಳು ಉತ್ತಮ ಫಲಿತಾಂಶ ಪಡೆಯಲು ಸಾಧ್ಯ ಎಂದು ಹೇಳಿದರು.

http://kalpa.news/wp-content/uploads/2024/04/VID-20240426-WA0008.mp4

ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುವ ಯಾವುದೇ ಹಕ್ಕು ಪೋಷಕರಿಗಿಲ್ಲ. ಆದ್ದರಿಂದ, ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಬೇಕು. ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದರು.

ಕುಬಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಸುನಿತಾ ಮಾತನಾಡಿ, ಕುಬಟೂರು ಸರ್ಕಾರಿ ಶಾಲೆಗೆ ೧೫೦ ವರ್ಷದ ಪ್ರಾಚೀನ ಇತಿಹಾಸವಿದೆ. ಸ್ವಾತಂತ್ರ್ಯ ಬಳಿಕ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಗ್ರಾಮವನ್ನು ಅಗ್ರ ಸ್ಥಾನಕ್ಕೆ ಏರಿಸಿದರು. ತಂದೆ ಹಾಕಿ ಕೊಟ್ಟ ಮಾರ್ಗದಲ್ಲಿ ಮಧುಬಂಗಾರಪ್ಪ ಅವರು ಸಾಗುತ್ತಿದ್ದಾರೆ. ಶಾಲೆಗೆ ಎರಡು ಟಿವಿ, ಕಂಪ್ಯೂಟರ್, ಮಕ್ಕಳಿಗೆ ಕೂರಲು ಕುರ್ಚಿ ಹಾಗೂ ಟೇಬಲ್, ಫ್ಯಾನ್ ಸೇರಿ 10 ಲಕ್ಷ ರೂ. ಮೌಲ್ಯದ ಪರಿಕರಗಳನ್ನು ದೇಣಿಗೆ ನೀಡಿದ್ದಾರೆ. ಈ ರೀತಿಯ ಮನೋಭಾವ ಎಲ್ಲರೂ ರೂಢಿಸಿಕೊಳ್ಳಬೇಕು ಎಂದರು.

ಡಿಡಿಪಿಐ ಸಿ.ಆರ್. ಪರಮೇಶ್ವರಪ್ಪ, ಎಸ್ ಡಿಎಂಸಿ ಅಧ್ಯಕ್ಷ ಮಲ್ಲೇಶಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಾ, ಎಂ.ಡಿ.ಶೇಖರ್, ದಯಾನಂದ ಕಲ್ಲೆ, ನಾಗರಾಜ ಗೌಡ, ಗಣಪತಿ, ನಾಗರಾಜ, ಅರುಣ್ ಕುಮಾರ್, ರಾಜಶೇಖರ, ಮಂಜುನಾಥ, ಹುಚ್ಚಪ್ಪ, ಪ್ರಕಾಶ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CM SiddaramaiahDCM DK ShivakumarKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMinister Madhu BangarappaNews_in_KannadaNews_KannadaShimogaShivamoggaNewsಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಮಲೆನಾಡು_ಸುದ್ಧಿಮುಖ್ಯಮಂತ್ರಿ ಸಿದ್ದರಾಮಯ್ಯಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಎಸ್. ಮಧುಬಂಗಾರಪ್ಪ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ತಂದೆ ಆಸ್ಪತ್ರೆಯಲ್ಲಿ ಒಳರೋಗಿ, ಮಗ ಹೊರಗೆ ಕಾರಿನಲ್ಲೇ ಸಾವು! ಏನಿದು ಘಟನೆ?

Next Post

ಭೂಪರಿವರ್ತನೆ ಪ್ರಸ್ತಾವನೆಗೆ ತಾತ್ಕಾಲಿಕ ತಡೆ: ಈಶ್ವರ ಖಂಡ್ರೆ ಸೂಚನೆ

kalpa News

kalpa News

Next Post
ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡಲು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಒತ್ತಾಯ

ಭೂಪರಿವರ್ತನೆ ಪ್ರಸ್ತಾವನೆಗೆ ತಾತ್ಕಾಲಿಕ ತಡೆ: ಈಶ್ವರ ಖಂಡ್ರೆ ಸೂಚನೆ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL