ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಹಾಸ್ಟೆಲ್ ಊಟ ಸೇವಿಸಿದ್ದ 20ಕ್ಕೂ ಹೆಚ್ಚು ನರ್ಸಿಂಗ್ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ #Nursing student sick ಘಟನೆ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಿನ್ನೆ ರಾತ್ರಿ 8 ಗಂಟೆ ಸುಮಾರಿಗೆ ವಿದ್ಯಾರ್ಥಿಗಳು ಊಟ ಮಾಡುತ್ತಿದ್ದಾಗ ಹಾಸ್ಟೆಲ್ ಸಿಬ್ಬಂದಿ ಇಲಿ ಪಾಷಾಣ ಸ್ಟ್ರೇ ಮಾಡುತ್ತಿದ್ದರು. ಇಲಿ ಪಾಷಾಣದ ವಾಸನೆಯಿಂದ ನರ್ಸಿಂಗ್ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ.
Also read: ಶೃಂಗೇರಿ ಶಕ್ತಿ ಪೀಠದಲ್ಲಿ ವಸ್ತ್ರ ಸಂಹಿತೆ ಜಾರಿ | ಅಭಿಯಾನಕ್ಕೆ ಮತ್ತಷ್ಟು ಬಲ

ಸದ್ಯ ಸ್ಥಳಕ್ಕೆ ಜ್ಞಾನಭಾರತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಸ್ಟೆಲ್ ಸಿಬ್ಬಂದಿ ಮಂಜುನಾಥ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post