ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಸಿಗೇಬಾಗಿ 66/11 ವಿದ್ಯುತ್ ವಿತರಣಾ ಕೇಂದ್ರದ ಅಭಿವೃದ್ಧಿ ಕಾಮಗಾರಿಯನ್ನು ಆ.21ರ ಬುಧವಾರ ಬೆಳಿಗ್ಗೆ 9:30ರಿಂದ ಸಂಜೆ 6ರವರೆಗೆ ಹಮ್ಮಿಕೊಂಡಿದೆ. ಭದ್ರಾವತಿಯ ಉಪವಿಭಾಗ ಘಟಕ – 2 ಘಟಕ -4 ಶಾಖಾವ್ಯಾಪ್ತಿಗೆ ಒಳಪಡುವ ಈ ಕೆಳಕಂಡ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಿದೆ.
Also read: Karnataka Leads the Nation with 5,765 Public EV Charging Stations: Report
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಹಳೇನಗರ, ತಾಲೂಕು ಕಛೇರಿ ರಸ್ತೆ, ರಂಗಪ್ಪ ವೃತ್ತ, ಬಸವೇಶ್ವರ ವೃತ್ತ, ಕೋಟೆ, ಕಂಚಿಬಾಗಿಲು, ಹಳದಮ್ಮನ ಕೇರಿ, ಖಾಜಿಮೊಹಲ್ಲಾ, ಭೂತನಗುಡಿ , ಹೊಸಮನೆ , ಎನ್. ಎಂ. ಸಿ. ರಸ್ತೆ, ಭೋವಿಕಾಲೋನಿ, ಸಂತೇ ಮೈದಾನ, ಕೇಶವಪುರ, ಬಾಬಳ್ಳಿ ರಸ್ತೆ, ಸತ್ಯಸಾಯಿ ನಗರ, ಶಿವಾಜಿ ವೃತ್ತ, ಹನುಮಂತ ನಗರ, ತಮ್ಮಣ್ಣ ಕಾಲೋನಿ, ಸುಭಾಷ್ ನಗರ, ವಿಜಯ ನಗರ, ,ಕುವೆಂಪು ನಗರ, ನೃಪತುಂಗ ನಗರ, ಸೀಗೇಬಾಗಿ, ಹಳೇ ಸೀಗೇಬಾಗಿ, ಅಶ್ವಥ್ಥ್ ನಗರ, ಕಬಳೀಕಟ್ಟೆ, ಭದ್ರಕಾಲೋನಿ, ಕಣಕಟ್ಟೆ, ಚನ್ನಗಿರಿ ರಸ್ತೆ, ಕನಕ ನಗರ, ಗೌರಾಪುರ, ಕೃ. ಉ. ಮಾ. ಸಮಿತಿ (ಎ.ಪಿ.ಎಂ.ಸಿ), ಗಾಂಧಿ ವೃತ್ತ, ಕೋಡಿಹಳ್ಳಿ, ಹೊಸಸೇತುವೆ ರಸ್ತೆ, ಸಿದ್ಧಾರೂಡ ನಗರ, ಶಂಕರಮಠ, ಕನಕ ನಗರ, ಸ್ಮಶಾಣ ಪ್ರದೇಶ, ಕ.ರಾ. ರ. ಸಾ.ನಿ. ಘಟಕ , ಹೊಳೆಹೊನ್ನೂರು ರಸ್ತೆ, ಖಲಂದರ್ ನಗರ, ಜಟ್ ಪಟ್ ನಗರ, ಅನ್ವರ್ ಕಾಲೋನಿ, ಮೊಮ್ಮಿನ್ ಮೊಹಲ್ಲ, ಅಮೀರ್ ಜಾನ್ ಕಾಲೋನಿ, ಮಜ್ಜಿಗೆನ ಹಳ್ಳಿ, ಗೌಡರಹಳ್ಳಿ, ಬಾಬಳ್ಳಿ, ವೀರಾಪುರಾ ಶ್ರೀ ರಾಮನಗರ ಮತ್ತು ಲಕ್ಷ್ಮೀಪುರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಕೊರಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post