No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
  • Advertise With Us
  • Grievances
  • About Us
  • Contact Us
Friday, August 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಆ.28-31ರಾಷ್ಟ್ರೀಯ ಯುವ ನಾಯಕತ್ವ ಶಿಬಿರ: ಕುವೆಂಪು ವಿವಿ ಎನ್‌ಎಸ್‌ಎಸ್ ಸಹಭಾಗಿತ್ವ

ಭುವನೇಶ್ವರ್ ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಂಯೋಜನಾಧಿಕಾರಿ ಡಾ. ಶುಭಾ ಮರವಂತೆ ವಿಶೇಷ ಉಪನ್ಯಾಸ

kalpa News by kalpa News
August 21, 2024
in ಶಿವಮೊಗ್ಗ
0
ಗಮನಿಸಿ! ಕುವೆಂಪು ವಿವಿ ಪ್ರವೇಶಾತಿ ಡಿಸೆಂಬರ್ 19ಕ್ಕೆ ಮುಂದೂಡಿಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  |       

ಕುವೆಂಪು ವಿಶ್ವವಿದ್ಯಾಲಯದ #Kuvempu University ರಾಷ್ಟ್ರೀಯ ಸೇವಾ ಯೋಜನೆಯು ಆಗಸ್ಟ್ 28 ರಿಂದ 31 ರವರೆಗೆ ಒರಿಸ್ಸಾ ರಾಜ್ಯದ ಭುವನೇಶ್ವರ್ ನಲ್ಲಿ ನಡೆಯುವ ರಾಷ್ಟ್ರೀಯ ಯುವ ನಾಯಕತ್ವ ಶಿಬಿರದಲ್ಲಿ ಭಾಗವಹಿಸುವ ಮೂಲಕ ಶಿಬಿರದಲ್ಲಿ ಸಹಭಾಗಿಯಾಗುವ ಅವಕಾಶ ಪಡೆದಿದೆ.

ಒರಿಸ್ಸಾ ಸರ್ಕಾರ, ಯುವ ಸಬಲೀಕರಣ ಇಲಾಖೆ ಭಾರತ ಸರಕಾರ ಹಾಗೂ ಪ್ರಾಜೆಕ್ಟ್ ಪಾಯಿಂಟ್ ಸಂಸ್ಥೆಯು ಜಂಟಿಯಾಗಿ ಆಯೋಜಿಸುತ್ತಿರುವ ಈ ಕಾರ್ಯಕ್ರಮದಲ್ಲಿ ಒಟ್ಟು 18 ರಾಜ್ಯಗಳು 21 ವಿಶ್ವವಿದ್ಯಾಲಯಗಳು ಭಾಗವಹಿಸುತ್ತಿದ್ದು  ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯದಿಂದ 17 ಸ್ವಯಂಸೇವಕರು ಆಯ್ಕೆಯಾಗಿದ್ದಾರೆ.
ರಾಷ್ಟ್ರೀಯ ಯುವ ನೀತಿಯ ಮೇಲೆ ವಿಶೇಷ ಚರ್ಚೆ ಸಂವಾದ ನಡೆಸಲು ದೇಶದ ವಿವಿಧ ಭಾಗಗಳಿಂದ ಸಂಪನ್ಮೂಲ ವ್ಯಕ್ತಿಗಳು ಆಗಮಿಸುತ್ತಿದ್ದು ಕುವೆಂಪು ವಿಶ್ವವಿದ್ಯಾಲಯದ ಎನ್ ಎಸ್ ಎಸ್ ಸಂಯೋಜನಾಧಿಕಾರಿ ಡಾ. ಶುಭಾ ಮರವಂತೆಯವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.  ಶಿಬಿರದಲ್ಲಿ ‘ಜೆಂಡರ್ ಜಸ್ಟಿಸ್’ ಮೇಲೆ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಕಾರ್ಯಕ್ರಮಾಧಿಕಾರಿಗಳಾದ ಡಾ. ಹಾ. ಮಾ. ನಾಗಾರ್ಜುನ ಹಾಗೂ ಇತರ ಹಿರಿಯ ಎನ್ ಎಸ್ ಎಸ್ ಸ್ವಯಂ ಸೇವಕರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ ಎಂದು ರಾಷ್ಟ್ರೀಯ ಯುವ ಯೋಜನೆಯ ಕರ್ನಾಟಕ ರಾಜ್ಯ ಸಂಯೋಜಕರಾದ ಡಾ. ವಿ. ಪ್ರಶಾಂತ್ ಹಾಗೂ ಆಯೋಜಕರಾದ ಡಾ. ಸಂಗ್ರಾಮ್ ಕೇಸರಿ ತಿಳಿಸಿದ್ದಾರೆ.

ಕುವೆಂಪು ವಿಶ್ವವಿದ್ಯಾಲಯದ ಎನ್ ಎಸ್ ಎಸ್ ನ ಈ ವಿಸ್ತರಣಾ ಚಟುವಟಿಕೆಗಾಗಿ ಮಾನ್ಯ ಕುಲಪತಿಗಳಾದ ಡಾ. ಶರತ್ ಅನಂತಮೂರ್ತಿ, ಕುಲಸಚಿವರಾದ ಶ್ರೀ ಎ. ಎಲ್.ಮಂಜುನಾಥ್  ಹಾಗೂ ಇತರ ಅಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/04/VID-20240426-WA0008.mp4

                                                     

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteKuvempu UniversityLatestNewsKannadaLocalNewsMalnadNewsNews_in_KannadaNews_KannadaShankaraghattaShimogaShivamoggaNewsಕುವೆಂಪು ವಿಶ್ವವಿದ್ಯಾಲಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೈಸೂರು | ಭಂಡಾರಕೇರಿ ಮಠದಲ್ಲಿ ರಾಘವೇಂದ್ರ ಸ್ವಾಮಿಗಳ ಪೂರ್ವಾರಾಧನೆ ವೈಭವ

Next Post

ಭಾರತದಿಂದ ಜಪಾನ್ ಗೆ ಹಸಿರು ಅಮೋನಿಯಾ ರಫ್ತು | ಉಭಯ ರಾಷ್ಟ್ರಗಳು ಒಪ್ಪಂದಕ್ಕೆ ಸಹಿ

kalpa News

kalpa News

Next Post
ಭಾರತದಿಂದ ಜಪಾನ್ ಗೆ ಹಸಿರು ಅಮೋನಿಯಾ ರಫ್ತು | ಉಭಯ ರಾಷ್ಟ್ರಗಳು ಒಪ್ಪಂದಕ್ಕೆ ಸಹಿ

ಭಾರತದಿಂದ ಜಪಾನ್ ಗೆ ಹಸಿರು ಅಮೋನಿಯಾ ರಫ್ತು | ಉಭಯ ರಾಷ್ಟ್ರಗಳು ಒಪ್ಪಂದಕ್ಕೆ ಸಹಿ

Leave a Reply Cancel reply

Your email address will not be published. Required fields are marked *

No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL