No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Friday, April 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಶಾಲಾ ಬಸ್‌ಗೆ ಬೆಂಕಿ ಹಚ್ಚಲು ಮುಂದಾದ ಪ್ರತಿಭಟನಾಕಾರರು: ತಪ್ಪಿದ ಭಾರೀ ಅನಾಹುತ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 22, 2024
in ರಾಷ್ಟ್ರೀಯ
0
ಶಾಲಾ ಬಸ್‌ಗೆ ಬೆಂಕಿ ಹಚ್ಚಲು ಮುಂದಾದ ಪ್ರತಿಭಟನಾಕಾರರು: ತಪ್ಪಿದ ಭಾರೀ ಅನಾಹುತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಪಾಟ್ನಾ  |

ಭಾರತ್‌ ಬಂದ್‌ ವೇಳೆ ಮಕ್ಕಳಿದ್ದ ಶಾಲಾ ಬಸ್ಸಿಗೆ ಬೆಂಕಿ ಹಚ್ಚಲು ಮುಂದಾಗಿದ್ದ ಘಟನೆ ಬಿಹಾರದ ಗೋಪಾಲ್‌ಗಂಜ್‌ನಲ್ಲಿ ನಡೆದಿದ್ದು, ಪೊಲೀಸರ ಮಧ್ಯಪ್ರವೇಶದಿಂದ ಭಾರೀ ಅನಾಹುತ ತಪ್ಪಿದೆ.

Mob Tries To Burn Bus With Children On Board During Bharat Bandh In Bihar https://t.co/n573zBnh4A pic.twitter.com/ksMKnVznMq

— NDTV (@ndtv) August 21, 2024

Also read: ಲೇಖನದ ಮೂಲಕ ಮಕ್ಕಳು ದೇಶಕ್ಕೆ ಸಹಕಾರಿಯಾಗುವಂತೆ ಬೆಳೆಯಲಿ | ಭಂಡಾರಕೇರಿ ಶ್ರೀಗಳ ಆಶಯ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಒಳ ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ನೀಡಿದ ತೀರ್ಪನ್ನು ಖಂಡಿಸಿ ಹಲವು ದಲಿತ ಸಂಘಟನೆಗಳು ಭಾರತ್‌ ಬಂದ್‌ಗೆ ಕರೆ ನೀಡಿದ್ದವು. ಬಂದ್‌ ವೇಳೆ ಬಿಹಾರದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಮಕ್ಕಳಿದ್ದ ಶಾಲಾ ಬಸ್‌ ರಸ್ತೆಯಲ್ಲಿ ಬಂದಿದೆ. ಶಾಲಾ ಬಸ್ಸನ್ನು ನೋಡಿದ ಕೂಡಲೇ ಸುತ್ತುವರೆದ ಪ್ರತಿಭಟನಾಕಾರರು ಚಕ್ರದ ಅಡಿಗೆ ಬೆಂಕಿ ಹಚ್ಚಲು ಮುಂದಾಗಿದ್ದಾರೆ. ಕೂಡಲೇ ಪೊಲೀಸರು ಮಧ್ಯಪ್ರವೇಶಿಸಿ ಬೆಂಕಿಯನ್ನು ತೆಗೆದಿದ್ದಾರೆ.

ಪ್ರತಿಭಟನಾಕಾರರು ಚಕ್ರದ ಅಡಿಗೆ ಬೆಂಕಿ ಹಾಕುತ್ತಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaPatnaಪಾಟ್ನಾ
Share196Tweet123Send
Previous Post

ಲೇಖನದ ಮೂಲಕ ಮಕ್ಕಳು ದೇಶಕ್ಕೆ ಸಹಕಾರಿಯಾಗುವಂತೆ ಬೆಳೆಯಲಿ | ಭಂಡಾರಕೇರಿ ಶ್ರೀಗಳ ಆಶಯ

Next Post

ಭಾರೀ ಮಳೆ | ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಚಾರ್ಮಾಡಿ ಹೆದ್ದಾರಿ ಬಂದ್ | ಚಿಕ್ಕಮಗಳೂರು-ದಕ್ಷಿಣ ಕನ್ನಡ ಸಂಪರ್ಕ ಕಡಿತ | ವಾಹನ ಸವಾರರೇ ಎಚ್ಚರ

ಭಾರೀ ಮಳೆ | ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸ್ವಾಗತಾರ್ಹ: ಲಕ್ಷ್ಮೀದೇವಿ ಗೋಪಿನಾಥ್

ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸ್ವಾಗತಾರ್ಹ: ಲಕ್ಷ್ಮೀದೇವಿ ಗೋಪಿನಾಥ್

April 17, 2026
ಮೈಸೂರು ರೈಲ್ವೆ ನಿಲ್ದಾಣಕ್ಕೆ ವಿಕಲಾಂಗ ಕುರ್ಚಿ, ನೀರಿನ ಮಡಕೆಗಳ ಕೊಡುಗೆ

ಮೈಸೂರು ರೈಲ್ವೆ ನಿಲ್ದಾಣಕ್ಕೆ ವಿಕಲಾಂಗ ಕುರ್ಚಿ, ನೀರಿನ ಮಡಕೆಗಳ ಕೊಡುಗೆ

April 17, 2026
ಮಳೆಗಾಲ ಆರಂಭಕ್ಕೂ ಮುನ್ನ ಸಮಸ್ಯೆ ಸರಿಪಡಿಸಿ: ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ತಾಕೀತು

ಮಳೆಗಾಲ ಆರಂಭಕ್ಕೂ ಮುನ್ನ ಸಮಸ್ಯೆ ಸರಿಪಡಿಸಿ: ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ತಾಕೀತು

April 17, 2026
ಯೋಗೀಶ್ ಹತ್ಯೆ ಪ್ರಕರಣ | ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಯೋಗೀಶ್ ಹತ್ಯೆ ಪ್ರಕರಣ | ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

April 17, 2026
ಹೊಸ ವಿನ್ಯಾಸದ ನವೀಕರಣದೊಂದಿಗೆ ಶೈಲಿಯಲ್ಲಿ ಬದಲಾದ ಯಮಹಾ ಫ್ಯಾಸಿನೊ

ಹೊಸ ವಿನ್ಯಾಸದ ನವೀಕರಣದೊಂದಿಗೆ ಶೈಲಿಯಲ್ಲಿ ಬದಲಾದ ಯಮಹಾ ಫ್ಯಾಸಿನೊ

April 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!