No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
  • Advertise With Us
  • Grievances
  • About Us
  • Contact Us
Wednesday, July 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಪರಿಸರ ವಿಕೋಪಕ್ಕೆ ಮನುಷ್ಯನ ದುರಾಸೆಗಳೇ ಕಾರಣ: ಸಿಎಂ ಸಿದ್ದರಾಮಯ್ಯ

kalpa News by kalpa News
August 24, 2024
in ಬೆಂಗಳೂರು ನಗರ
0
ಪರಿಸರ ವಿಕೋಪಕ್ಕೆ ಮನುಷ್ಯನ ದುರಾಸೆಗಳೇ ಕಾರಣ: ಸಿಎಂ ಸಿದ್ದರಾಮಯ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಧರ್ಮ-ಜಾತಿ ಹೆಸರಲ್ಲಿ ಸಮಾಜವನ್ನು ಒಡೆಯುತ್ತಾ ಹೋದಂತೆ ಅಸಮಾನತೆ ಹೆಚ್ಚುತ್ತದೆ ಎಂದು ಸಿಎಂ ಸಿದ್ದರಾಮಯ್ಯ #CM Siddaramaiah ನುಡಿದರು.

ಗಾಂಧಿ ಸ್ಮಾರಕ ನಿಧಿಯ 75ನೇ ವರ್ಷದ ಸಂಸ್ಮರಣೆಗಾಗಿ ಗಾಂಧಿ ಭವನದಲ್ಲಿ ಆಯೋಜಿಸಲಾಗಿದ್ದ “21ನೇ ಶತಮಾನಕ್ಕೆ ಮಹಾತ್ಮಗಾಂಧೀಜಿ” #Mahathma Gandhiji ಅಂತಾರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.
ಜಾತಿ ವ್ಯವಸ್ಥೆ ಕಾರಣದಿಂದ ಬಹು ಜನರು ಶಿಕ್ಷಣದಿಂದ ವಂಚಿತರಾದರು. ಈ ಕಾರಣಕ್ಕೆ ಅಸಮಾನತೆ ಹೆಚ್ಚಾಯ್ತು. ವಿದ್ಯಾವಂತರೇ ಹೆಚ್ಚೆಚ್ಚು ಜಾತಿವಾದಿಗಳಾಗುತ್ತಿರುವುದು ದುರಂತ. ಜಾತಿ ಅಸಮಾನತೆಯ ಪೋಷಕರೇ ಮಹಾತ್ಮಗಾಂಧಿಯವರನ್ನು ಕೊಂದರು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗಾಂಧೀಜಿ ವಿಚಾರಗಳು, ಸಮಾಜಕ್ಕೆ ನೀಡಿದ ಮಾರ್ಗದರ್ಶನಗಳು 20ನೇ ಶತಮನಕ್ಕೆ ಮಾತ್ರ ಸೀಮಿತವಾಗಿಲ್ಲ. ಈಗಿನ ಕಾಲಕ್ಕೂ ಪ್ರಸ್ತುತವಾಗಿವೆ.‌ ಗಾಂಧೀಜಿಯವರು ಶಾಂತಿ, ಸತ್ಯ, ನ್ಯಾಯ ಮತ್ತು ಬ್ರಾತೃತ್ವವನ್ನು ಬದುಕಿನುದ್ದಕ್ಕೂ ಆಚರಿಸಿಕೊಂಡು ಬಂದಿದ್ದಾರೆ. ಇಡೀ ವಿಶ್ವವೇ ಪರಸ್ಪರ ಪ್ರೀತಿಸುವ ಗುಣವನ್ನು ರೂಢಿಸಿಕೊಂಡರೆ ಇಡೀ ಸಮಾಜ ನೆಮ್ಮದಿಯಿಂದ ಇರಬಹುದು ಎಂದರು.
ಮನುಷ್ಯ ತನ್ನ ನೆಮ್ಮದಿಗಾಗಿ ಬೇರೆ ಗ್ರಹಗಳನ್ನು ಹುಡುಕಿಕೊಂಡು ಹೋಗುವಂತಾಗಬಾರದು ಎನ್ನುವ ಸ್ಟೀಫನ್ ಹಾಕಿಂಗ್ ಅವರ ಮಾತನ್ನು ಪ್ರಸ್ತಾಪಿಸಿ, ಮನುಷ್ಯ ಮನುಷ್ಯರ ನಡುವೆ ಸಹಿಷ್ಣುತೆ ರೂಢಿಸಿಕೊಳ್ಳದಿದ್ದರೆ ಸರ್ವನಾಶವಾಗುತ್ತದೆ. ಕೋಮು ಭಾವನೆ ಹೀಗೇ ಬೆಳೆದರೆ ಕವೆಂಪು ಅವರ ವಿಶ್ವ ಮಾನವ ಆಶಯ ಈಡೇರುವುದು ಕಷ್ಟವಾಗುತ್ತದೆ ಎಂದರು.

ಪ್ರಕೃತಿ ನಮ್ಮ ಅಗತ್ಯಗಳನ್ನು ಈಡೇರಿಸುತ್ತದೆಯೇ ಹೊರತು, ದುರಾಸೆಗಳನ್ನು ಅದು ಪೂರೈಸುವುದಿಲ್ಲ ಎನ್ನುವುದು ಗಾಂಧಿಯವರ ನಂಬಿಕೆಯಾಗಿತ್ತು. ಕೇರಳದ ವಯನಾಡ್ ಮತ್ತು ರಾಜ್ಯದ ನಾನಾ ಕಡೆ ನಡೆಯುತ್ತಿರುವ ಪರಿಸರ ಅವಘಡಗಳಿಗೆ ಮನುಷ್ಯನ ದುರಾಸೆಗಳೇ ಕಾರಣವಾಗಿದೆ ಎಂದರು.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದರೆ ಅವರ ಕಾಲಗುಣದಿಂದ ರಾಜ್ಯಕ್ಕೆ ಬರಗಾಲ ಬರುತ್ತದೆ ಎಂದು ಸಾರ್ವಜನಿಕ ವ್ಯಕ್ತಿಗಳೇ ಮೌಡ್ಯ ಬಿತ್ತುವ ಕುಟಿಲ ಪ್ರಯತ್ನ ಮಾಡಿದ್ದರು. ಆದರೆ ಈಗ ಸಿಕ್ಕಾಪಟ್ಟೆ ಮಳೆ ಬರುತ್ತಿದೆ. ಬಹಳ ಮಂದಿ ಶಿಕ್ಷಿತರೇ ಕಂದಾಚಾರ, ಕರ್ಮ ಸಿದ್ಧಾಂತ, ಮೌಡ್ಯವನ್ನು ಆಚರಿಸುತ್ತಾರೆ. ಇದಕ್ಕೆ ಸರಿಯಾದ ವೈಜ್ಞಾನಿಕ ಶಿಕ್ಷಣದ ಕೊರತೆಯೇ ಕಾರಣ. 850 ವರ್ಷಗಳ ಹಿಂದೆಯೇ ಬಸವಾದಿ ಶರಣರು ಕರ್ಮ ಸಿದ್ಧಾಂತವನ್ನು ಸಾರಾಸಗಟಾಗಿ ತಿರಸ್ಕರಿಸಿದ್ದರು. ಆದರೆ ಈಗಿನ ಕೆಲವು ಶಿಕ್ಷಿತರೇ ಕರ್ಮ ಸಿದ್ಧಾಂತದಲ್ಲಿ ನಂಬಿಕೆ ಇಟ್ಟಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ನೆಹರೂ ಅವರು ವೈಜ್ಞಾನಿಕ ಮತ್ತು ವೈಚಾರಿಕ ಮಾರ್ಗದಲ್ಲಿ ಸಮಾಜವನ್ನು ಸನ್ನದ್ದಗೊಳಿಸಿ ದೇಶವನ್ನು ಮುನ್ನಡೆಸುತ್ತಿದ್ದರು ಎಂದರು.

ಸರ್ವರನ್ನೂ ಒಳಗೊಳ್ಳುವ ಮತ್ತು ಅಹಿಂಸೆ ಗಾಂಧಿಯವರ ಮಾರ್ಗವಾಗಿತ್ತು. ಇದನ್ನು ಯುವಜನರಿಗೆ ತಲುಪಿಸುವ ಕೆಲಸ ಆಗಬೇಕಿದೆ. ದೇಶದ ಶೇ85 ರಷ್ಟು ಆಸ್ತಿ ಶೇ1 ಶ್ರೀಮಂತರ ಕೈಗೆ ಸೇರುತ್ತಿದೆ. ಇದು ಅಪಾಯಕಾರಿ. ಈ ಆರ್ಥಿಕ ಅಸಮಾನತೆ ಹೋಗಲಾಡಿಸಲು ಗಾಂಧಿಯವರು ವಿಚಾರಗಳಲ್ಲಿ ಮಾರ್ಗಗಳಿವೆ ಎಂದರು.

http://kalpa.news/wp-content/uploads/2024/04/VID-20240426-WA0008.mp4

ಮಹಾತ್ಮಗಾಂಧಿಯವರು‌ ಅಧ್ಯಕ್ಷತೆ ವಹಿಸಿದ್ದ ಕಾಂಗ್ರೆಸ್ ನ ಬೆಳಗಾವಿ ಅಧಿವೇಶನದ ಶತಮಾನೋತ್ಸವವನ್ನು ಹೆಚ್ಚು ಅರ್ಥಪೂರ್ಣವಾಗಿ ಆಚರಿಸುತ್ತೇವೆ ಎಂದರು.

ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸನ್ನು ಈಡೇರಿಸಬೇಕಾಗಿದೆ.‌ ಗಾಂಧಿಯವರ ಆಶಯದಂತೆ ರಾತ್ರಿ 12 ಗಂಟೆಗೂ ನಮ್ಮ ಹೆಣ್ಣು ಮಕ್ಕಳು ನಿರ್ಭಯದಿಂದ ಓಡಾಡುವಂತಾಗಬೇಕಿದೆ ಎಂದರು.

ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷರಾದ ರಾಮಚಂದ್ರ ರಾಹಿ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್, ಕಾರ್ಯಾಧ್ಯಕ್ಷರಾದ ವಿಶುಕುಮಾರ್ , ನವದೆಹಲಿ ಸ್ಮಾರಕ ನಿಧಿ ಅಧ್ಯಕ್ಷರಾದ ಸಂಜೋಯ್ ಸಿಂಗ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: BangaloreCM SiddaramaiahKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMahathma GandhijiNews_in_KannadaNews_Kannadaಬೆಂಗಳೂರುಮಹಾತ್ಮಗಾಂಧೀಜಿಸಿಎಂ ಸಿದ್ದರಾಮಯ್ಯ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಕ್ಕಳ ಪ್ರತಿಭೆ ಅನಾವರಣಗೊಳ್ಳಲು ಗೀತಗಾಯನ ಸ್ಪರ್ಧೆ ಸಹಕಾರಿ: ಜಿ. ವಿಜಯಕುಮಾರ್

Next Post

ನಟ ನಾಗಾರ್ಜುನಗೆ ಬಿಗ್ ರಿಲೀಫ್ | ಕನ್ವೆನ್ಷನ್ ಸೆಂಟರ್ ಕೆಡವದಂತೆ ಹೈಕೋರ್ಟ್ ಮಧ್ಯಂತರ ತಡೆ

kalpa News

kalpa News

Next Post
ಭಾರೀ ಭದ್ರತೆಯಲ್ಲಿ ನಟ ನಾಗಾರ್ಜುನಗೆ ಸೇರಿದ ಕನ್ವೆನ್ಷನ್ ಸೆಂಟರ್ ನೆಲಸಮ | ಕಾರಣವೇನು?

ನಟ ನಾಗಾರ್ಜುನಗೆ ಬಿಗ್ ರಿಲೀಫ್ | ಕನ್ವೆನ್ಷನ್ ಸೆಂಟರ್ ಕೆಡವದಂತೆ ಹೈಕೋರ್ಟ್ ಮಧ್ಯಂತರ ತಡೆ

Leave a Reply Cancel reply

Your email address will not be published. Required fields are marked *

No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL