No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Saturday, July 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಉನ್ನತ ಶಿಕ್ಷಣಕ್ಕಾಗಿ ಅಣ್ಣಾಮಲೈ ವಿದೇಶಕ್ಕೆ | ತಮಿಳುನಾಡು ಬಿಜೆಪಿ ಅಧ್ಯಕ್ಷರ ಬದಲಾವಣೆಗೆ ಚಿಂತನೆ?

kalpa News by kalpa News
August 28, 2024
in ರಾಷ್ಟ್ರೀಯ
0
ಏಪ್ರಿಲ್ 24 | ಭದ್ರಾವತಿ, ಶಿವಮೊಗ್ಗಕ್ಕೆ ಅಣ್ಣಾಮಲೈ | ಹೀಗಿದೆ ಕಾರ್ಯಕ್ರಮದ ವಿವರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚೆನ್ನೈ  |

ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿರುವ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ #Annamalai ಹೊಸ ಪ್ರಯತ್ನಕ್ಕೆ ಮುಂದಾಗಿದ್ದು, ಉನ್ನತ ಶಿಕ್ಷಣಕ್ಕಾಗಿ ಬ್ರಿಟನ್‌ನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿ #Oxford University ಪ್ರವೇಶ ಪಡೆದಿದ್ದಾರೆ ಎನ್ನಲಾಗಿದೆ.

ಹೌದು, ಇಂಗ್ಲೆಂಡ್‌ನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯವು ‘ಅಂತರರಾಷ್ಟ್ರೀಯ ರಾಜಕಾರಣ’ದ ಕುರಿತು ಪ್ರತಿ ವರ್ಷ ನೀಡುವ ಪ್ರಮಾಣಪತ್ರ ಕೋರ್ಸ್‌ಗೆ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಆಯ್ಕೆಯಾಗಿದ್ದಾರೆ. ಹೀಗಾಗಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಬದಲಾವಣೆ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಈ ಕೋರ್ಸ್‌ಗಾಗಿ ಇಂದು ಮಧ್ಯರಾತ್ರಿ ಲಂಡನ್‌ಗೆ ತೆರಳುತ್ತಿರುವ ಅಣ್ಣಾಮಲೈ ಜನವರಿ ತಿಂಗಳವರೆಗೆ ಅಲ್ಲಿಯೇ ತಂಗಿ ಓದಲಿದ್ದಾರೆ. ಇದರಿಂದಾಗಿ ಸುಮಾರು 4 ತಿಂಗಳು ತಮಿಳುನಾಡಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಇಲ್ಲದಂತಾಗಿದೆ. ಹೀಗಾಗಿ ತಮಿಳುನಾಡು ಬಿಜೆಪಿಗೆ ಹಂಗಾಮಿ ಅಧ್ಯಕ್ಷರಾಗಿ ಯಾರನ್ನು ನೇಮಿಸಬಹುದು ಎಂದು ಬಿಜೆಪಿ ರಾಷ್ಟ್ರೀಯ ನಾಯಕತ್ವ ಚಿಂತನೆ ನಡೆಸಿದೆ.

2026 ರ ವಿಧಾನಸಭಾ ಚುನಾವಣೆಯನ್ನು ಗುರಿಯಾಗಿಟ್ಟುಕೊಂಡು ಅಣ್ಣಾಮಲೈ ಕೆಲಸ ಮಾಡುತ್ತಿದ್ದಾಗ, ಇದ್ದಕ್ಕಿದ್ದಂತೆ ರಾಜಕಾರಣಕ್ಕೆ ತಾತ್ಕಾಲಿಕ ಬ್ರೇಕ್ ನೀಡಿ ಲಂಡನ್‌ನಲ್ಲಿ ಓದಲು ತೆರಳುತ್ತಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: AnnamalaiChennaiKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaOxford Universityಅಣ್ಣಾಮಲೈಆಕ್ಸ್ಫರ್ಡ್ ವಿಶ್ವವಿದ್ಯಾಲಯಚೆನ್ನೈ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಮಾಜಮುಖಿ ಚಟುವಟಿಕೆಗಳಿಗೆ ಎಲ್ಲರ ಸಹಕಾರ ಅತ್ಯಗತ್ಯ: ಭುವನೇಶ್ವರ ಗೌಡ

Next Post

ಶರೀರ ಭಗವಂತ ನೀಡಿದ ಅನರ್ಘ್ಯ ರತ್ನ: ರಾಘವೇಶ್ವರ ಶ್ರೀ

kalpa News

kalpa News

Next Post
ಮಾತಾಪಿತೃಗಳನ್ನು ದೈವಸಮಾನರಾಗಿ ಕಾಣಬೇಕು: ರಾಘವೇಶ್ವರ ಶ್ರೀ

ಶರೀರ ಭಗವಂತ ನೀಡಿದ ಅನರ್ಘ್ಯ ರತ್ನ: ರಾಘವೇಶ್ವರ ಶ್ರೀ

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL