No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
  • Advertise With Us
  • Grievances
  • About Us
  • Contact Us
Friday, June 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಾನೂನನ್ನು ಅರಿಯುವ ಮೂಲಕ ಸಮಾಜದ ಸ್ವಾಸ್ಥ ಕಾಪಾಡಿ: ಎಸ್‌ಪಿ ಮಿಥುನ್‌ಕುಮಾರ್ ಕರೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 30, 2024
in ಶಿವಮೊಗ್ಗ
0
ವಾಹನ ಸವಾರರು ಸಂಚಾರಿ ನಿಯಮ ಉಲ್ಲಂಘಿಸಿದರೆ ದಂಡ ಖಚಿತ: ಎಸ್‌ಪಿ ಮಿಥುನ್‌ಕುಮಾರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ವಿದ್ಯಾರ್ಥಿಗಳೇ ನಿಮ್ಮ ಉಜ್ವಲ ಭವಿಷ್ಯವನ್ನು ಹಾಳು ಮಾಡಿಕೊಳ್ಳಬೇಡಿ, ಕಾನೂನನ್ನು ಅರಿಯುವ ಮೂಲಕ ಸಮಾಜದ ಸ್ವಾಸ್ಥವನ್ನು ಕಾಪಾಡಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್‌ಕುಮಾರ್ #SP Mithunkumar ಹೇಳಿದರು.

ಅವರು ಇಂದು ಡಿವಿಎಸ್ ಆಡಳಿತ ಮಂಡಳಿ ಜಿಲ್ಲಾ ಪೊಲೀಸ್ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಡಿವಿಎಸ್ ಪದವಿ ಪೂರ್ವ (ಸ್ವ) ಕಾಲೇಜಿನಲ್ಲಿ ಆಯೋಜಿಸಿದ್ದ ಕಾನೂನು-ಅಪರಾಧ-ಜಾಗೃತಿ-ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿ ಜೀವನ ಬಂಗಾರದ ಜೀವನ ನಿಜ. ಆದರೆ ದಾರಿತಪ್ಪಿದ್ದರೆ ಅದು ಘೋರ ಜೀವನವಾಗುತ್ತದೆ. ಹದಿಹರೆಯದ ಈ ವಯಸ್ಸಿನಲ್ಲಿ ಕೆಟ್ಟ ಅಲೋಚನೆಗಳು ಬಹುಬೇಗ ಬಂದು ಬಿಡುತ್ತದೆ. ಅಂತಹ ಯೋಚನೆಗಳಿಂದ ದೂರ ಉಳಿಯಿರಿ. ಕಾಲೇಜಿಗೆ ಬಂದ ಮೇಲೆ ಆರೇಳು ವರ್ಷ ಕಷ್ಟಪಟ್ಟು ಓದಿ. ಇಡೀ ಜೀವನ ಪರ್ಯಂತ ಸುಖವಾಗಿ ಇರುತ್ತೀರ ಎಂದರು.

ಕಾನೂನಿನ ಅರಿವು ಎಲ್ಲರಿಗೂ ಮುಖ್ಯ. ಅದರಲ್ಲೂ ವಿದ್ಯಾರ್ಥಿಗಳು ನನಗೆ ಕಾನೂನು ಗೊತ್ತಿಲ್ಲ ಎಂದು ಹೇಳುವ ಆಗಿಲ್ಲ. ಕಾನೂನಿನ ಅರಿವು ಮತ್ತು ಪಾಲನೆ ಅತಿ ಅಗತ್ಯ. ಕಾನೂನು ರಚನೆಯಾಗಿರುವುದೇ ಎಲ್ಲರ ಬದುಕು ಹಸನಾಗಲಿ ಎಂದು ಅವರು ಹೇಳಿದರು.
ಇತ್ತೀಚಿನ ವರ್ಷಗಳಲ್ಲಿ ಗಾಂಜಾ ಹಾವಳಿ ಹೆಚ್ಚಾಗಿದ್ದು, ವಿದ್ಯಾರ್ಥಿಗಳು ಇದಕ್ಕೆ ಬಲಿಯಾಗುತ್ತಿರುವುದು ವಿಷಾದಕರವಾಗಿದೆ. ಗಾಂಜಾ ಮುಕ್ತ ಜಿಲ್ಲೆಯನ್ನಾಗಿಸಲು ಪೊಲೀಸ್ ಇಲಾಖೆ ಅತ್ಯಂತ ಕಠಿಣ ಕ್ರಮಕೈಗೊಂಡಿದೆ. ಕಾಲೇಜುಗಳ ಆವರಣ ಅಥವಾ ನಿಮ್ಮ ಸುತ್ತಮುತ್ತ ಗಾಂಜ ಸೇವನೆ ಅಥವಾ ಮಾರಾಟ ಕಂಡು ಬಂದಲ್ಲಿ ಪೊಲೀಸ್ ಇಲಾಖೆಗೆ ತಿಳಿಸಿ ಎಂದರು.

Also read: ತೀರ್ಥಹಳ್ಳಿ | ಬೈಕ್-ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಂಭೀರ ಗಾಯ

ಸೈಬರ್ ಅಪರಾಧಗಳು ಇತ್ತೀಚೆಗೆ ಹೆಚ್ಚಾಗುತ್ತಿದೆ. ಬೆಂಗಳೂರಿನಂತಹ ದೊಡ್ಡ ದೊಡ್ಡ ನಗರಗಳಲ್ಲಿ ೩ ಅಪರಾಧಗಳಾದರೆ ಅದರಲ್ಲಿ ಒಂದು ಅಪರಾಧ ಸೈಬರ್ ಅಪರಾಧವೇ ಆಗಿರುತ್ತದೆ. ಮೊಬೈಲ್ ಇಂದು ಅಗತ್ಯ ಸಾಧನವಾಗಿದೆ. ಆದರೆ ಇದನ್ನು ಬಳಸುವಾಗ ಅತ್ಯಂತ ಎಚ್ಚರಿಕೆ ಅಗತ್ಯ. ನೂರಾರು ಜನರು ಲಕ್ಷಾಂತರ ಹಣವನ್ನು ಕಳೆದುಕೊಂಡಿದ್ದಾರೆ. ಆದ್ದರಿಂದ ಯಾರಿಗೂ ನಿಮ್ಮ ಮಾಹಿತಿ ಕೊಡಬೇಡಿ. ಓಟಿಪಿ ಬಗ್ಗೆ ಅತಿ ಎಚ್ಚರವಿರಲಿ. ಅಪರಿಚಿತರೊಡನೆ ಎಚ್ಚರಿಕೆಯಿಂದ ಇರಿ. ಆಕರ್ಷಿತರಾಗಿ ಮೋಸ ಹೋಗಬೇಡಿ ಎಂದರು.

http://kalpa.news/wp-content/uploads/2024/04/VID-20240426-WA0008.mp4

ಪ್ರ್ರಾಸ್ತಾವಿಕವಾಗಿ ಮಾತನಾಡಿದ ವಿದ್ವಾನ್ ದತ್ತಮೂರ್ತಿ ಭಟ್, ಡಿವಿಎಸ್ ಸಂಸ್ಥೆ ವಿದ್ಯಾರ್ಥಿಗಳಿಗಾಗಿ ಕಾನೂನಿನ ಅರಿವು ಕಾರ್ಯಕ್ರಮವನ್ನು ಆಯೋಜಿಸಿದೆ. ಉತ್ತಮ ಬದುಕಿಗೆ ಕಾನೂನಿನ ಪಾಲನೆ ಅತಿ ಅವಶ್ಯಕವಾಗಿದೆ. ಅದರಲ್ಲಿ ವಿದ್ಯಾರ್ಥಿಗಳು ಕಾನೂನನ್ನು ತಿಳಿದುಕೊಳ್ಳುವುದಲ್ಲದೆ ಪಾಲನೆ ಮಾಡಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಡಿವಿಎಸ್ ಸಂಸ್ಥೆಯ ಅಧ್ಯಕ್ಷ ರುದ್ರಪ್ಪಗೌಡ ಕೊಳಲೆ ಮಾತನಾಡಿ, ಕಾನೂನಿಗೆ ಗೌರವಕೊಡಿ. ಕಾನೂನನ್ನು ನೀವು ರಕ್ಷಣೆ ಮಾಡಿದರೆ. ಕಾನೂನು ನಿಮ್ಮನ್ನು ರಕ್ಷಣೆ ಮಾಡುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾ ರಕ್ಷಣಾಧಿಕಾರಿ ಅನಿಲ್‌ಕುಮಾರ್ ಭೂಮರೆಡ್ಡಿ, ಡಿವಿಎಸ್ ಸಂಸ್ಥೆಯ ಕಾರ್ಯದರ್ಶಿ ಎಸ್.ರಾಜಶೇಖರ್, ಪ್ರಾಂಶುಪಾಲ ಎ.ಇ.ರಾಜಶೇಖರ್, ಶಿಕ್ಷಕ ಪ್ರತಿನಿಧಿ ಉಮೇಶ್ ಹೆಚ್.ಸಿ. ಇದ್ದರು.ಮಹೇಂದ್ರ ಕುಮಾರ್ ನಿರೂಪಿಸಿದರು.

ಸಭಾ ಕಾರ್ಯಕ್ರಮದ ನಂತರ ನಡೆದ ಕಾರ್ಯಗಾರದಲ್ಲಿ ಸೈಬರ್ ಕ್ರೈಂ ಅಪರಾಧಗಳು ಸಂಚಾರಿ ನಿಯಮ ಪೋಕ್ಸೋ ಕಾಯ್ದೆ ಕುರಿತಂತೆ ಸಂಪನ್ಮೂಲ ವ್ಯಕ್ತಿಗಳು ಮಾತನಾಡಿ, ವಿದ್ಯಾರ್ಥಿಗಳ ಜೊತೆಗೆ ಸಂವಾದ ನಡೆಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsSP Mithunkumarಮಲೆನಾಡು_ಸುದ್ಧಿಮಿಥುನ್‌ಕುಮಾರ್ಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ತೀರ್ಥಹಳ್ಳಿ | ಬೈಕ್-ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಂಭೀರ ಗಾಯ

Next Post

ಶಿವಮೊಗ್ಗ | ಗಾಂಜಾ ಮಾರಾಟ: ಇಬ್ಬರ ಬಂಧನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೊಲೆ ಆರೋಪ ಹಿನ್ನೆಲೆ ನಾಲ್ವರಿಗೆ ಜೀವಾವಧಿ ಶಿಕ್ಷೆ

ಶಿವಮೊಗ್ಗ | ಗಾಂಜಾ ಮಾರಾಟ: ಇಬ್ಬರ ಬಂಧನ

Leave a Reply Cancel reply

Your email address will not be published. Required fields are marked *

No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL