No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Thursday, August 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಮಲೆನಾಡು ಸುಸ್ಥಿರ ಅಭಿವೃದ್ಧಿಗಾಗಿ ಸಮಗ್ರ ನೀತಿ | ಸೆ.2ರಂದು ರಾಜ್ಯಮಟ್ಟದ ಕಾರ್ಯಾಗಾರ

kalpa News by kalpa News
August 31, 2024
in ಸೊರಬ
0
ಕಸ್ತೂರಿ ರಂಗನ್ ವರದಿ: ಮಾರ್ಪಾಡು ಪ್ರಕ್ರಿಯೆ ಚುರುಕುಗೊಳಿಸುವಂತೆ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ರಾಜ್ಯದ ಪಶ್ಚಿಮಘಟ್ಟ ಹಾಗೂ ಅದರ ತಪ್ಪಲಿನ ಕರಾವಳಿ ಭಾಗವು ಭೌಗೋಳಿಕವಾಗಿ ಹಾಗೂ ಸಾಂಸ್ಕೃತಿಕವಾಗಿ ವಿಭಿನ್ನವಾದ ಪ್ರದೇಶವಾಗಿದೆ. ಇಲ್ಲಿನ ಸಮಗ್ರ ಅಭಿವೃದ್ಧಿಯು ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ ಹಾಗೂ ಅವುಗಳ ಸಹನಶೀಲ ಬಳಕೆಯ ನೀತಿಯನ್ನು ಅಳವಡಿಸಿಕೊಳ್ಳುವುದರ ಮೇಲೆ ಅವಲಂಬಿಸಿದೆ. ಆದ್ದರಿಂದ ಈ ಪ್ರದೇಶದ ಸುಸ್ಥಿರ ಅಭಿವೃದ್ಧಿಯನ್ನು ಸಾಧಿಸುವ ದೃಷ್ಠಿಯಿಂದ ಸೂಕ್ತ ನೀತಿ ಜಾರಿಗೆ ಬರುವುದು ಅವಶ್ಯವಿದೆ.

ಈ ಹಿನ್ನೆಲೆಯಲ್ಲಿ ಇದೇ ಸೆ.2ರಂದು ಸಾಗರದ ವರದಶ್ರೀ ಮಲೆನಾಡು ಸಭಾಂಗಣದಲ್ಲಿ ವೃಕ್ಷಲಕ್ಷ ಆಂದೋಲನ ಕರ್ನಾಟಕ ರಾಜ್ಯಮಟ್ಟದ ಕಾರ್ಯಾಗಾರ ಏರ್ಪಡಿಸಿದೆ ಎಂದು ಸಂಚಾಲಕ ಕೆ.ವೆಂಕಟೇಶ್, ಶ್ರೀಪಾದ ಬಿಚ್ಚುಗತ್ತಿ ಮಾಹಿತಿ ನೀಡಿದ್ದಾರೆ.
ಮಲೆನಾಡು ಸುಸ್ಥಿರ ಅಭಿವೃದ್ಧಿ ತೋಟಗಾರಿಕೆ, ಕೃಷಿ, ಪಶುಸಂಗೋಪನೆ, ಅರಣ್ಯ, ಜಲಸಂವರ್ಧನೆ ಹಾಗೂ ಇಂಧನ ಅಭಿವೃದ್ಧಿ ಕುರಿತ ವಿಶೇಷ ಕಾರ್ಯ ಯೋಜನೆ ನಡೆಯಲಿದೆ. ಮಲೆನಾಡು ಸುಸ್ಥಿರ ಅಭಿವೃದ್ಧಿ ಕುರಿತ ವಿಶೇಷ ಕಾರ್ಯ ಯೋಜನೆ ತಯಾರಿಸಿ ಸರ್ಕಾರದ ಮುಂದೆ ಮಂಡಿಸುವ ಉದ್ದೇಶ ಈ ಕಾರ್ಯಾಗಾರದ್ದಾಗಿದೆ.

Also read: ವೈಜ್ಞಾನಿಕ ಹಿನ್ನೆಲೆಯುಳ್ಳ ಸಂಸ್ಕೃತ ಭಾಷೆಯ ಅರಿವು ಅಗತ್ಯ: ಪ್ರೊ. ವಿಶ್ವನಾಥಯ್ಯ ಅಭಿಪ್ರಾಯ

ವೃಕ್ಷಲಕ್ಷ ಆಂದೋಲನದ ಜೊತೆ ಹಲವು ಸಂಸ್ಥೆಗಳು ಕಾರ್ಯಾಗಾರ ಸಂಘಟನೆಗೆ ಸಾಥ್ ನೀಡಿದ್ದಾರೆ. ಅಡಿಕೆ ಪರಿಷ್ಕರಣ ಮತ್ತು ಮಾರಾಟ ಸಹಕಾರ ಸಂಘ ಸಾಗರ, ಸಾಗರ ಪ್ರಾಂತ ಅಡಿಕೆ ಬೆಳೆಗಾರರ ಸಂಘ, ಸಹ್ಯಾದ್ರಿ ಕಾಫೀ ಸೊಸೈಟಿ, ಗ್ರಾಮಾಂತರ ಸಮುದಾಯ ವಿಜ್ಞಾನ ಕೇಂದ್ರ, ಅಮೃತ ಮಲೆನಾಡು ಗಿಡ್ಡ ರೈತ ಉತ್ಪಾದಕರ ಕಂಪನಿ ಸಾಗರ, ಗ್ರಾಮ ಅರಣ್ಯ ಸಮೀತಿ ಹಕ್ರೆ, ಮಲೆನಾಡು ದೇಶಿ ಗೋ ಸಂವರ್ಧನಾ ಸಂಘ, ಪರ್ಯಾವರಣ ಸಂರಕ್ಷಣಾ ಇವರೆಲ್ಲರ ಸಹಭಾಗಿತ್ವವಿದೆ.

ಕಾರ್ಯಾಗಾರದ ವಿವರ : ಕಾರ್ಯಾಗಾರಕ್ಕೆ ಜನಪ್ರತಿನಿಧಿಗಳು, ಕೃಷಿ ವಿಶ್ವವಿದ್ಯಾಲಯ, ವಿಜ್ಞಾನಿಗಳು, ಸಹಕಾರೀ ಧುರೀಣರು, ಸಾವಯವ, ಜೀವವೈವಿಧ್ಯ ತಜ್ಞರನ್ನು ಆಹ್ವಾನಿಸಲಾಗಿದೆ. ಮಾದರಿ ಸುಸ್ಥಿರ ಅಭಿವೃದ್ಧಿ ಪ್ರಸ್ತಾವನೆ (ಕರಡು) ಮಂಡನೆ, ಸಮಾಲೋಚನೆ ನಡೆಯಲಿದೆ. ಹಸಿರು ಹೆಜ್ಜೆ ವಾರ್ತಾಪತ್ರ ಬಿಡುಗಡೆ, ವೃಕ್ಷಮಿತ್ರ ಪುಸ್ತಕ ಪರಿಚಯ, ಕೊಲ್ಲಿಬಚ್ಚಲು ಕಣಿವೆ ಜೀವವೈವಿಧ್ಯ ವರದಿ ಬಿಡುಗಡೆ ಆಗಲಿದೆ. ರಾಜ್ಯ ಪ್ರಶಸ್ತಿ ಪಡೆದ ಸಾಗರ ತಾ| ಜೀವವೈವಿಧ್ಯ ಸಮಿತಿಗೆ ಅಭಿನಂದನೆ ಸಲ್ಲಿಸಲಾಗುತ್ತದೆ.

ಮುಖ್ಯ ಅತಿಥಿಗಳಾಗಿ ಶ್ರೀ ಗೋಪಾಲಕೃಷ್ಣ ಬೇಳೂರು ಮಾನ್ಯ ಸಾಗರ ಶಾಸಕರು, ಸಾಗರ ಹಾಗೂ ಅಧ್ಯಕ್ಷರು ಕರ್ನಾಟಕ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮ, ಡಾ| ಜಗದೀಶ ಮಾನ್ಯ ಉಪ ಕುಲಪತಿಗಳು, ಶಿವಪ್ಪನಾಯಕ ಕೃಷಿ, ತೋಟಗಾರಿಕೆ ಅರಣ್ಯ ವಿಶ್ವವಿದ್ಯಾಲಯ ಇರುವಕ್ಕಿ, ಶ್ರೀ ಬಿ. ಎ. ಇಂಧೂದರ ಅಧ್ಯಕ್ಷರು ಆಪ್ಸಕೋಸ್ ಸಾಗರ, ಶ್ರೀ ಸೂರ್ಯನಾರಾಯಣ ಖಂಡಿಕಾ ಹಿರಿಯ ಸಹಕಾರಿ ಧುರೀಣರು, ಡಾ| ಕೇಶವ ಹೆಚ್. ಕೊರ್ಸೆ ಸುಸ್ಥಿರ ಅಭಿವೃದ್ಧಿ ತಜ್ಞರು ಆಗಮಿಸಲಿದ್ದಾರೆ. ಶ್ರೀ ಅನಂತ ಹೆಗಡೆ ಅಶೀಸರ ಅಧ್ಯಕ್ಷರು ವೃಕ್ಷಲಕ್ಷ ಆಂದೋಲನ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಡಾ| ರೂಪಾ ಸಸ್ಯ ಶಾಸ್ತ್ರಜ್ಞರು, ಶ್ರೀ ವಿಶ್ವೇಶ್ವರ ಭಟ್ ಕೋಟೆಮನೆ ಕದಂಬ ಮಾರ್ಕೆಟಿಂಗ್ ಸಂಸ್ಥೆಯ ಸಲಹೆಗಾರರು ಶ್ರೀ ರಘುನಂದನ ಭಟ್ ಅ.ಭಾ. ಸಾಹಿತ್ಯ ಪರಿಷತ್ ರಾಜ್ಯ ಕಾರ್ಯದರ್ಶಿ ಇವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳಲಿದ್ದಾರೆ. ಸಾವಯವ, ರೈತರ ಒಕ್ಕೂಟ, ಪರಿಸರ ಸಂಸ್ಥೆಗಳ ಪ್ರಮುಖರು ಸಂವಾದದಲ್ಲಿ  ಭಾಗವಹಿಸುತ್ತಾರೆ. ಕಾರ್ಯಾಗಾರ ಬೆಳಿಗ್ಗೆ 10:30ಕ್ಕೆ ನಡೆಯುತ್ತದೆ.

ಹೆಚ್ಚಿನ ಮಾಹಿತಿಗಾಗಿ 9844277772 ಸಂಪರ್ಕಿಸಬಹುದು.

ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವೈಜ್ಞಾನಿಕ ಹಿನ್ನೆಲೆಯುಳ್ಳ ಸಂಸ್ಕೃತ ಭಾಷೆಯ ಅರಿವು ಅಗತ್ಯ: ಪ್ರೊ. ವಿಶ್ವನಾಥಯ್ಯ ಅಭಿಪ್ರಾಯ

Next Post

ಸೊರಬ | ಗೋ ಸಂರಕ್ಷಣಾ ಹೋರಾಟ ಸಮಿತಿಯ ಗಣೇಶೋತ್ಸವ ಕಾರ್ಯಕ್ರಮಗಳ ವಿವರ ಹೀಗಿದೆ

kalpa News

kalpa News

Next Post
ಸೊರಬ | ಗೋ ಸಂರಕ್ಷಣಾ ಹೋರಾಟ ಸಮಿತಿಯ ಗಣೇಶೋತ್ಸವ ಕಾರ್ಯಕ್ರಮಗಳ ವಿವರ ಹೀಗಿದೆ

ಸೊರಬ | ಗೋ ಸಂರಕ್ಷಣಾ ಹೋರಾಟ ಸಮಿತಿಯ ಗಣೇಶೋತ್ಸವ ಕಾರ್ಯಕ್ರಮಗಳ ವಿವರ ಹೀಗಿದೆ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL