No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Thursday, June 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ತುಳುನಾಡಲ್ಲಿ ತೆಲುಗು ಸ್ಟಾರ್ | ನೀರಲ್ಲಿ ನಡೆದುಕೊಂಡು ತೆರಳಿ ಮೂಡುಗಲ್ಲು ದೇವರ ದರ್ಶನ ಪಡೆದ ಜೂ.ಎನ್’ಟಿಆರ್

ಕರಾವಳಿಯ ಗುಹಾಂತರ ದೇವಾಲಯಕ್ಕೆ ಭೇಟಿ ಫೋಟೋಗಳು ಇಲ್ಲಿವೆ ನೋಡಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 2, 2024
in ಉಡುಪಿ
0
ತುಳುನಾಡಲ್ಲಿ ತೆಲುಗು ಸ್ಟಾರ್ | ನೀರಲ್ಲಿ ನಡೆದುಕೊಂಡು ತೆರಳಿ ಮೂಡುಗಲ್ಲು ದೇವರ ದರ್ಶನ ಪಡೆದ ಜೂ.ಎನ್’ಟಿಆರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಉಡುಪಿ  |

ಮೂರು ದಿನದಿಂದ ತುಳುನಾಡಿನಲ್ಲಿ ಧಾರ್ಮಿಕ ಪ್ರವಾಸ ಕೈಗೊಂಡಿರುವ ತೆಲುಗು ಸೂಪರ್ ಸ್ಟಾರ್ ಜೂನಿಯರ್ ಎನ್’ಟಿಆರ್ #Junior NTR ಅವರು ಕೆರಾಡಿ ಗ್ರಾಮದ ಮೂಡುಗಲ್ಲು ಕೇಶವನಾಥೇಶ್ವರ ಗುಹಾಂತರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಉಡುಪಿ ಜಿಲ್ಲೆ ಕೆರಾಡಿ ಗ್ರಾಮದ ಮೂಡುಗಲ್ಲು ಕೇಶವನಾಥೇಶ್ವರ ದೇವಾಲಯ #Moodugallu Keshawanatheshwara Temple ಗುಹಾಂತರ ಮಂದಿರವಾಗಿದ್ದು, ನೀರಿನಲ್ಲಿ ನಡೆದುಕೊಂಡೇ ದೇವರ ದರ್ಶನ ಪಡೆಯಬೇಕು. ಈ ದೇವಾಲಯಕ್ಕೆ ಜೂ.ಎನ್’ಟಿಆರ್ ಭೇಟಿ ನೀಡಿದ್ದರು.

ನಟ ರಿಷಬ್ ಶೆಟ್ಟಿ #Rishab Shetty ಅವರ ಮೂಲ ಊರಾಗಿರುವ ಕೆರಾಡಿಗೆ ತೆರಳಿದ ಜೂನಿಯರ್ ಎನ್’ಟಿಆರ್ ಅವರು ಇದಕ್ಕೂ ಮುನ್ನ ಉಡುಪಿ, ಕೊಲ್ಲೂರು ದೇವಾಲಯಗಳಿಗೆ ಭೇಟಿ ನೀಡಿ ದರ್ಶನ ಪಡೆದಿದ್ದಾರೆ.

Also read: ಕನ್ನಡ ಭಾಷೆಯನ್ನೇ ಪ್ರಧಾನವನ್ನಾಗಿಸುವ ಗಂಭೀರ ಚಿಂತನೆ ಅಗತ್ಯ: ವಿಪ ಸಭಾಪತಿ ಬಸವರಾಜ ಹೊರಟ್ಟಿ

ಈ ವೇಳೆ ಅಮ್ಮನ ಆಸೆ ತೀರಿಸಲು ನಂದಮೂರಿ ತಾರಕ್ ರಾಮ್ ಶಿವನ ದೇವಸ್ಥಾನಕ್ಕೆ ಭೇಟಿ ನೀಡಿದರು. ಸಹ್ಯಾದ್ರಿ ಪರ್ವತ ಶ್ರೇಣಿಯ ತಪ್ಪಲಿನ ತುಳುನಾಡಿನ ಕಾಡು, ಬಂಡೆ ನಡುವೆ ಇರುವ ಪ್ರಾಕೃತಿಕ ರಮಣೀಯತೆಗೆ ತಾರಕ್ ಮಾರುಹೋಗಿದ್ದಾರೆ. ದೇವಸ್ಥಾನಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ನಿರ್ದೇಶಕ ಪ್ರಶಾಂತ್ ನೀಲ್ ಕೂಡಾ ಜೊತೆಗಿದ್ದರು.

ಗುಹಾಂತರ ದೇವಾಲಯದ ಸೌಂದರ್ಯ ಕಂಡು ಬೆಚ್ಚಿ ಬೆರಗಾದ ಎನ್’ಟಿಆರ್, ದೇಗುಲದ ಮೀನಿಗಳಿಗೆ ಮಂಡಕ್ಕಿ ಹಾಕಿ ಸಂಭ್ರಮಿಸಿದರು.

ನಾಲ್ಕು ದಶಕದ ನಂತರ ಜೂನಿಯರ್ ಎನ್’ಟಿಆರ್ ತಾಯಿ ಶಾಲಿನಿ ನಂದಮೂರಿ ಕರಾವಳಿಗೆ ಬಂದಿದ್ದಾರೆ. ಪತ್ನಿ ಲಕ್ಷ್ಮಿ ಪ್ರಣತಿ, ಪ್ರಗತಿ ರಿಷಬ್, ಪ್ರಶಾಂತ್ ನೀಲ್, #Prashanth Neel ಲಿಖಿತಾ ನೀಲ್ ಮೂಕಾಂಬಿಕೆಯ ದರ್ಶನ ಮಾಡಿ ಪ್ರಾಂಗಣದಲ್ಲಿರುವ ಗುಡಿಗಳಿಗೆ ಭೇಟಿ ಕೊಟ್ಟು ಪ್ರಸಾದ ಸ್ವೀಕರಿಸಿದ್ದರು.

ಜೂನಿಯರ್ ಎನ್’ಟಿಆರ್ ಮೂಡುಗಲ್ಲು ಕೇಶವನಾಥೇಶ್ವರ ದೇವಾಲಯ ಭೇಟಿಯ ಫೋಟೋಗಳು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2024/04/VID-20240426-WA0008.mp4

 

Tags: coastal newsDakshina KannadaJunior NTRKannada News WebsiteKannada_NewsKannada_News_LiveKannada_News_OnlineKannada_WebsiteKarawali NewsLatest News KannadaMangaloreMoodugallu Keshawanatheshwara TempleNews_in_KannadaNews_KannadaPrashanth NeelRishab ShettyUdupiಉಡುಪಿಕರಾವಳಿ_ಸುದ್ಧಿಜೂನಿಯರ್ ಎನ್'ಟಿಆರ್ದಕ್ಷಿಣ_ಕನ್ನಡಪ್ರಶಾಂತ್ ನೀಲ್ಮಂಗಳೂರುಮೂಡುಗಲ್ಲು ಕೇಶವನಾಥೇಶ್ವರ ದೇವಾಲಯರಿಷಬ್ ಶೆಟ್ಟಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕನ್ನಡ ಭಾಷೆಯನ್ನೇ ಪ್ರಧಾನವನ್ನಾಗಿಸುವ ಗಂಭೀರ ಚಿಂತನೆ ಅಗತ್ಯ: ವಿಪ ಸಭಾಪತಿ ಬಸವರಾಜ ಹೊರಟ್ಟಿ

Next Post

ಶರಾವತಿ ನೀರು ಬೆಂಗಳೂರಿಗೆ ಒಯ್ಯುವ ಯೋಜನೆ ಕೈಬಿಡಬೇಕು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶರಾವತಿ ನೀರು ಬೆಂಗಳೂರಿಗೆ ಒಯ್ಯುವ ಯೋಜನೆ ಕೈಬಿಡಬೇಕು

ಶರಾವತಿ ನೀರು ಬೆಂಗಳೂರಿಗೆ ಒಯ್ಯುವ ಯೋಜನೆ ಕೈಬಿಡಬೇಕು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Rescue of 10 cows being transported illegally in Holehonnur

ಹೊಳೆಹೊನ್ನೂರು | ಅಕ್ರಮವಾಗಿ ಸಾಗಿಸುತ್ತಿದ್ದ 10 ಗೋವುಗಳ ರಕ್ಷಣೆ | ಚಾಲಕ ಮುನೀರ್ ವಶಕ್ಕೆ

June 17, 2026
CMCRI Chitradurga

ಚಿತ್ರದುರ್ಗ | CMCRIನಲ್ಲಿ ತಜ್ಞರ ವಿಶೇಷ ಉಪನ್ಯಾಸ | ವಿದ್ಯಾರ್ಥಿಗಳಿಗೆ ಹೊಸ ದಿಕ್ಕು

June 17, 2026
ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ರಕ್ತದಾನ ಶಿಬಿರ

ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ರಕ್ತದಾನ ಶಿಬಿರ

June 17, 2026
ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಮಾಡುತ್ತಿದ್ದ ಕಾರ್ಮಿಕ ಸಾವು

ಸಹಶಿಕ್ಷಕರು, ಅಡುಗೆ ಕೆಲಸದವರೊಂದಿಗೆ ಜಗಳ | ಮುಖ್ಯ ಶಿಕ್ಷಕ ಆತ್ಮಹತ್ಯೆ

June 17, 2026
ಜೂ.18 ರಂದು ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

ಜೂ.18 ರಂದು ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

June 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL