ಕಲ್ಪ ಮೀಡಿಯಾ ಹೌಸ್ | ಉಡುಪಿ |
ಸಂಸ್ಕೃತ ಪವಿತ್ರ ಪಾವನ ಶ್ರೇಷ್ಠವಾಗಿರುವ ಭಾಷೆ. ಸರಳ, ಸುಂದರ ಮತ್ತು ಸುಲಭವಾದ ಭಾಷೆಯಾಗಿದ್ದು, ಇದು ವಿಶ್ವಭಾಷೆ, ದೇವಭಾಷೆಯಾಗಿದೆ ಎಂದು ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ #Shri Sugunendra Thirtha Swamiji Of Puttige Mutt ಹೇಳಿದರು.
ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠದ ವತಿಯಿಂದ ರಾಜಾಂಗಣದಲ್ಲಿ ನಡೆದ ಶ್ರೀ ಕೃಷ್ಣ ಮಹೋತ್ಸವ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಸ್ವಾಮೀಜಿ ಮಾತನಾಡಿ, ಎಲ್ಲಾ ಭಾಷೆಗಳ ಮೂಲ ಮತ್ತು ಜನನಿ ಸಂಸ್ಕೃತವಾಗಿದೆ. ಇದು ಕೇವಲ ಭಾರತೀಯ ಭಾಷೆಗಳ ಮೂಲವಲ್ಲದೇ ಆಂಗ್ಲಭಾಷೆಯ ಮೂಲವೂ ಆಗಿದೆ ಎಂದು ಅವರು ತಿಳಿಸಿದರು.
Also read: ಕಾಂಗ್ರೆಸ್‌ನವರಿಂದ ಅರ್ಥಹೀನ ರಾಜಕಾರಣ: ಕೆ.ಎಸ್. ಈಶ್ವರಪ್ಪ ವಾಗ್ಧಾಳಿ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post